ವಿದೇಶ

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್ ಗೆ 9 ನಕ್ಸಲರು ಬಲಿ

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್ ಗೆ 9 ನಕ್ಸಲರು ಬಲಿ

ದಾಂತೇವಾಡ: ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 9 ನಕ್ಸಲರು ಹತ್ಯೆಯಾದ ಘಟನೆ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಇಂದು ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಭದ್ರತಾ ಪಡೆಗಳ...

Paralympics 2024: ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ಸುಮಿತ್ ಆಂಟಿಲ್

Paralympics 2024: ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ಸುಮಿತ್ ಆಂಟಿಲ್

ಪ್ಯಾರಿಸ್: ಪ್ಯಾರಾಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋ F64 ಫೈನಲ್ ಸ್ಪರ್ಧೆಯಲ್ಲಿ 70.59 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಭಾರತೀಯ ತಾರೆ ಸುಮಿತ್ ಆಂಟಿಲ್ ಅವರು ಚಿನ್ನದ ಪದಕ ಗಳಿಸಿದ್ದಾರೆ. ...

ಎಲೋನ್ ಮಸ್ಕ್ ಒಡೆತನದ ಎಕ್ಸ್‌ ಅಮಾನತು- ಬ್ರೆಜಿಲ್‍ನ ಸುಪ್ರೀಂ ಕೋರ್ಟ್

ಎಲೋನ್ ಮಸ್ಕ್ ಒಡೆತನದ ಎಕ್ಸ್‌ ಅಮಾನತು- ಬ್ರೆಜಿಲ್‍ನ ಸುಪ್ರೀಂ ಕೋರ್ಟ್

ಸಾವೊ ಪಾಲೊ: ಎಲೋನ್ ಮಸ್ಕ್ ಒಡೆತನದ ಜನಪ್ರಿಯ ಸಾಮಾಜಿಕ ಜಾಲತಾಣ ಎಕ್ಸ್‌ನ್ನು ಬ್ರೆಜಿಲ್‍ನ ಸುಪ್ರೀಂ ಕೋರ್ಟ್ ಅಮಾನತುಗೊಳಿಸುವಂತೆ ಆದೇಶಿಸಿದೆ. ಎಕ್ಸ್‌ನಲ್ಲಿ ಹಂಚಿಕೊಳ್ಳಲಾದ ತಪ್ಪು ಮಾಹಿತಿಯ ವಿಚಾರದ ಪ್ರಕರಣವನ್ನು...

ಮದುವೆಯಾಗಿ ಮಕ್ಕಳಾದ್ರೆ ಸರ್ಕಾರದಿಂದ ಲಕ್ಷಲಕ್ಷ ಬಹುಮಾನ??

ಮದುವೆಯಾಗಿ ಮಕ್ಕಳಾದ್ರೆ ಸರ್ಕಾರದಿಂದ ಲಕ್ಷಲಕ್ಷ ಬಹುಮಾನ??

ಭಾರತದಲ್ಲಿ ಮದುವೆಯಾಗುವುದು ಅದೆಷ್ಟೋ ಯುವಕ-ಯುವತಿಯರ ಕನಸಾಗಿದೆ. ಆದರೆ ದಕ್ಷಿಣ ಕೊರಿಯಾದಲ್ಲಿ ಸರ್ಕಾರವೇ ಮದುವೆ ಮಾಡಿಕೊಳ್ಳಿ ಎಂದು ಜನರ ಚೆನ್ನು ಬಿದ್ದಿದೆ. ಮಾತ್ರವಲ್ಲದೆ ಮಕ್ಕಳು ಮಾಡಿಕೊಂಡರೆ 31 ಲಕ್ಷ...

ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಶವ ಪತ್ತೆ!

ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಶವ ಪತ್ತೆ!

ಢಾಕಾ: ಬಾಂಗ್ಲಾದೇಶ ಟಿವಿ ಪತ್ರಕರ್ತೆ ಸಾರಾ ರಹನುಮಾ ಅವರ ಮೃತದೇಹವು ಢಾಕಾದ ಹತಿರ್‌ಜೀಲ್ ಸರೋವರದಲ್ಲಿ ಬುಧವಾರ ಪತ್ತೆಯಾಗಿದೆ. ಸರೋವರದಲ್ಲಿ ಆಕೆಯ ಮೃತದೇಹ ತೇಲುತ್ತಿರುವುದು ಕಂಡುಬAದಿದೆ. ಮೃತದೇಹವನ್ನು ಸರೋವರದಿಂದ ಹೊರತೆಗೆಯಲಾಗಿದೆ...

ಸುಡಾನ್‌: ಭಾರೀ ಮಳೆಗೆ ಕೊಚ್ಚಿ ಹೋದ ಅಣೆಕಟ್ಟು – 60 ಸಾವು, ಹಲವು ಮಂದಿ ನಾಪತ್ತೆ

ಸುಡಾನ್‌: ಭಾರೀ ಮಳೆಗೆ ಕೊಚ್ಚಿ ಹೋದ ಅಣೆಕಟ್ಟು – 60 ಸಾವು, ಹಲವು ಮಂದಿ ನಾಪತ್ತೆ

ಅರ್ಬತ್ (ಸುಡಾನ್): ಯುದ್ಧ ಪೀಡಿತ ಸುಡಾನ್‌ನಲ್ಲಿ ಭಾರೀ ಮಳೆಗೆ ಅಣೆಕಟ್ಟು ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ಸಂಭವಿಸಿದೆ. ವ್ಯಾಪಕ ಮಳೆಗೆ ಕೆಂಪು...

ಫ್ರಾನ್ಸ್ ನಲ್ಲಿ ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಬಂಧನ!

ಫ್ರಾನ್ಸ್ ನಲ್ಲಿ ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಬಂಧನ!

ಪ್ಯಾರಿಸ್: ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್(39) ಅವರನ್ನು ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಫ್ರೆಂಚ್ ಅಧಿಕಾರಿಗಳು ಬಂಧಿಸಿದ್ದಾರೆ. ಟೆಲಿಗ್ರಾಮ್ ಪ್ಲಾಟ್‌ಫಾರ್ಮ್ ಗೆ ಸಂಬಂಧಪಟ್ಟ ಅಪರಾಧಗಳಿಗೆ ಸಂಬಂಧಿಸಿದ ವಾರಂಟ್ ಅಡಿಯಲ್ಲಿ ಟೆಕ್...

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಎಂಟ್ರಿ

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಎಂಟ್ರಿ

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೆ. ಇಂಡಿಯನ್ ಪ್ರೀಮಿಯರ್ ಲೀಗ್...

ಬಸ್ ಪಲ್ಟಿ: ಪಾಕಿಸ್ತಾನದಿಂದ ಇರಾಕ್‌ಗೆ ಹೊರಟಿದ್ದ 35 ಪ್ರಯಾಣಿಕರು ಮೃತ್ಯು

ಬಸ್ ಪಲ್ಟಿ: ಪಾಕಿಸ್ತಾನದಿಂದ ಇರಾಕ್‌ಗೆ ಹೊರಟಿದ್ದ 35 ಪ್ರಯಾಣಿಕರು ಮೃತ್ಯು

ಇಸ್ಲಮಾಬಾದ್: ಪಾಕಿಸ್ತಾನದಿಂದ ಇರಾಕ್‌ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಇರಾನ್‌ನ ಯಾಜ್ದ್ ಪ್ರಾಂತ್ಯದಲ್ಲಿ ಮಂಗಳವಾರ ಪಲ್ಟಿಯಾಗಿದ್ದು, ಪರಿಣಾಮ 35 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ 52 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹೆಚ್ಚಿನವರು...

ಕುಸ್ತಿಪಟು ‘ವಿನೇಶ್ ಫೋಗಟ್’ ‘ಬೆಳ್ಳಿ ಪದಕ’ ಗೆಲ್ಲುವ ಅವಕಾಶ..! ಕೋಟ್ಯಂತರ ಭಾರತೀಯರ ಪ್ರಾರ್ಥನೆ

ಆ.16 ರಂದು ವಿನೇಶ್‌ ಫೋಗಟ್‌ ಗೆ ಬೆಳ್ಳಿ ಪದಕ ನೀಡುವ ಕುರಿತು ತೀರ್ಪು ಪ್ರಕಟ

ಪ್ಯಾರಿಸ್‌: ಭಾರತೀಯ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಸಲ್ಲಿಸಿರುವ ಮೇಲ್ಮನವಿ ಮೇಲಿನ ತೀರ್ಪನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ ಮತ್ತೆ ಮುಂದಕ್ಕೆ ಹಾಕಿದೆ. ಭಾರತೀಯ ಕಾಲಮಾನ ಮಂಗಳವಾರ ರಾತ್ರಿ...

Page 1 of 7 1 2 7

Recent Comments

Welcome Back!

Login to your account below

Retrieve your password

Please enter your username or email address to reset your password.