ಬೆಂಗಳೂರು

ಬೆಂಗಳೂರನ್ನು ವಾಸಯೋಗ್ಯ ನಗರವಾಗಿಸಲು ಕ್ರಮ ಎಂದ ಡಿ.ಕೆ.ಶಿವಕುಮಾರ್: 7,500 ಎಚ್.ಡಿ. ಗುಣಮಟ್ಟದ ಸಿಸಿ ಕ್ಯಾಮೆರಾ ಅಳವಡಿಸಿರುವುದ್ಯಾಕೆ…? 

ಬೆಂಗಳೂರನ್ನು ವಾಸಯೋಗ್ಯ ನಗರವಾಗಿಸಲು ಕ್ರಮ ಎಂದ ಡಿ.ಕೆ.ಶಿವಕುಮಾರ್: 7,500 ಎಚ್.ಡಿ. ಗುಣಮಟ್ಟದ ಸಿಸಿ ಕ್ಯಾಮೆರಾ ಅಳವಡಿಸಿರುವುದ್ಯಾಕೆ…? 

SUDDIKSHANA KANNADA NEWS/ DAVANAGERE/ DATE:14-12-2023 ಬೆಳಗಾವಿ: ಬೆಂಗಳೂರನ್ನು ಜಾಗತಿಕ ಮಟ್ಟದ ವಾಸಯೋಗ್ಯ ನಗರವನ್ನಾಗಿ ರೂಪಿಸಲು ಉದ್ದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ವಿಧಾನ ಪರಿಷತ್‌ನಲ್ಲಿ...

ನರೇಗಾ ಯೋಜನೆಯಡಿ ಕೂಲಿ ದಿನ 100 ರಿಂದ 150ಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಮರು ಪ್ರಸ್ತಾವನೆ ಸಲ್ಲಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ನರೇಗಾ ಯೋಜನೆಯಡಿ ಕೂಲಿ ದಿನ 100 ರಿಂದ 150ಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಮರು ಪ್ರಸ್ತಾವನೆ ಸಲ್ಲಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

SUDDIKSHANA KANNADA NEWS/ DAVANAGERE/ DATE:14-12-2023 ಬೆಳಗಾವಿ: ರಾಜ್ಯದ 31 ಜಿಲ್ಲೆಯ 195 ಬ್ಲಾಕ್‍ಗಳಲ್ಲಿ ಬರಗಾಲ ಪರಿಸ್ಥಿತಿ ಇದ್ದು, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕೃಷಿ...

ಭದ್ರಾ ಮೇಲ್ದಂಡೆ ಯೋಜನೆಗೆ 2,723 ಕೋಟಿ ರೂ.ಅನುದಾನ ಮೀಸಲು: ಡಿ.ಕೆ. ಶಿವಕುಮಾರ್

ಭದ್ರಾ ಮೇಲ್ದಂಡೆ ಯೋಜನೆಗೆ 2,723 ಕೋಟಿ ರೂ.ಅನುದಾನ ಮೀಸಲು: ಡಿ.ಕೆ. ಶಿವಕುಮಾರ್

SUDDIKSHANA KANNADA NEWS/ DAVANAGERE/ DATE:14-12-2023 ಬೆಳಗಾವಿ: ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನಲ್ಲಿ 2.723 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳೂ ಆದ...

ಭ್ರೂಣಹತ್ಯೆ ತಡೆಗಟ್ಟಲು ಕಾನೂನು ಬದಲಾವಣೆ, ಕಠಿಣ ಕ್ರಮ, ವಿಶೇಷ ನೀತಿ ರಚನೆ, ಐಪಿಸಿ ತಿದ್ದುಪಡಿಗೆ ಕ್ರಮ: ಸಚಿವ ದಿನೇಶ ಗುಂಡೂರಾವ್

ಭ್ರೂಣಹತ್ಯೆ ತಡೆಗಟ್ಟಲು ಕಾನೂನು ಬದಲಾವಣೆ, ಕಠಿಣ ಕ್ರಮ, ವಿಶೇಷ ನೀತಿ ರಚನೆ, ಐಪಿಸಿ ತಿದ್ದುಪಡಿಗೆ ಕ್ರಮ: ಸಚಿವ ದಿನೇಶ ಗುಂಡೂರಾವ್

SUDDIKSHANA KANNADA NEWS/ DAVANAGERE/ DATE:14-12-2023 ಬೆಳಗಾವಿ: ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಕಾನೂನಾತ್ಮಕ ರಕ್ಷಣೆ, ಸಮಾನ ಹಕ್ಕು, ಸಾಮಾಜಿಕ ನ್ಯಾಯ ದೊರಕುವಂತೆ ಸರ್ಕಾರಗಳು ಕ್ರಮ ವಹಿಸಿವೆ. ಭ್ರೂಣಹತ್ಯೆ...

ಪರಿಷತ್‌ನಲ್ಲಿ ಕಡ್ಡಾಯ ಸೇವಾ ತಿದ್ದುಪಡಿ ಸೇರಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ

ಪರಿಷತ್‌ನಲ್ಲಿ ಕಡ್ಡಾಯ ಸೇವಾ ತಿದ್ದುಪಡಿ ಸೇರಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ

SUDDIKSHANA KANNADA NEWS/ DAVANAGERE/ DATE:13-12-2023 ಬೆಳಗಾವಿ: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ...

ಮೊದಲ ಕಂತಿನ ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ: ರೂ.3542.10 ಕೋಟಿಗೆ ಸಮ್ಮತಿ

ಮೊದಲ ಕಂತಿನ ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ: ರೂ.3542.10 ಕೋಟಿಗೆ ಸಮ್ಮತಿ

SUDDIKSHANA KANNADA NEWS/ DAVANAGERE/ DATE:13-12-2023 ಬೆಳಗಾವಿ: : ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2023-24ನೇ ಸಾಲಿನ ಮೊದಲನೇ ಪೂರಕ ಅಂದಾಜುಗಳ...

ಮದುವೆ ಬಗ್ಗೆ ಚಿಂತನೆ ಮಾಡುವವರಿಗೆ ಇಲ್ಲಿದೆ ಪರಿಹಾರ: ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

ಮದುವೆ ಬಗ್ಗೆ ಚಿಂತನೆ ಮಾಡುವವರಿಗೆ ಇಲ್ಲಿದೆ ಪರಿಹಾರ: ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

SUDDIKSHANA KANNADA NEWS/ DAVANAGERE/ DATE:13-12-2023 ಮದುವೆ ಬಗ್ಗೆ ಚಿಂತನೆ ಮಾಡುವವರಿಗೆ ಇಲ್ಲಿದೆ ಪರಿಹಾರ: ಕಂಕಣಬಲ ಕೂಡಿ ಬರಲು ಏನು ಮಾಡಬೇಕು? ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ...

ಎಷ್ಟೇ ದುಡಿದರೂ ದುಡ್ಡು ಉಳೀತಿಲ್ಲವೆ? ಹಾಗಾದರೆ ಕೇಳಿ ಪರಿಹಾರ ಪಡೆದುಕೊಳ್ಳಿ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಅದೃಷ್ಟವಂತರು, ಲಕ್ಷ್ಮಿ ಯೋಗ ಹೇಗೆ ಉಂಟಾಗುತ್ತದೆ?

ಎಷ್ಟೇ ದುಡಿದರೂ ದುಡ್ಡು ಉಳೀತಿಲ್ಲವೆ? ಹಾಗಾದರೆ ಕೇಳಿ ಪರಿಹಾರ ಪಡೆದುಕೊಳ್ಳಿ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಅದೃಷ್ಟವಂತರು, ಲಕ್ಷ್ಮಿ ಯೋಗ ಹೇಗೆ ಉಂಟಾಗುತ್ತದೆ?

SUDDIKSHANA KANNADA NEWS/ DAVANAGERE/ DATE:13-12-2023 ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು...

ಸಂಸತ್ ಸದನಕ್ಕೆ ಆಗುಂತಕರ ಪ್ರವೇಶ ಖಂಡಿಸಿ ವಿಧಾನಸಭೆ ನಿರ್ಣಯ ಅಂಗೀಕಾರ: ವಿಧಾನಮಂಡಲ ಕಲಾಪಕ್ಕಿನ್ನೂ ಬಿಗಿ ಭದ್ರತೆ, ಭಾರೀ ಎಚ್ಚರಿಕೆ…!

ಸಂಸತ್ ಸದನಕ್ಕೆ ಆಗುಂತಕರ ಪ್ರವೇಶ ಖಂಡಿಸಿ ವಿಧಾನಸಭೆ ನಿರ್ಣಯ ಅಂಗೀಕಾರ: ವಿಧಾನಮಂಡಲ ಕಲಾಪಕ್ಕಿನ್ನೂ ಬಿಗಿ ಭದ್ರತೆ, ಭಾರೀ ಎಚ್ಚರಿಕೆ…!

SUDDIKSHANA KANNADA NEWS/ DAVANAGERE/ DATE:13-12-2023 ಬೆಳಗಾವಿ: ಇಂದು ದೇಶದ ಪ್ರಜಾಪ್ರಭುತ್ವದ ಪವಿತ್ರ ಸ್ಥಳವಾದ ದೆಹಲಿಯ ಸಂಸತ್ತಿನಲ್ಲಿ ಆಗುಂತಕ ವ್ಯಕ್ತಿಗಳು ಸದನಕ್ಕೆ ಪ್ರವೇಶಿಸಿದ್ದು, ಕಳವಳಕಾರಿಯಾಗಿದ್ದು, ಈ ಭದ್ರತಾ...

ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದ: ಸಚಿವ ಬಿ. ನಾಗೇಂದ್ರ

ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದ: ಸಚಿವ ಬಿ. ನಾಗೇಂದ್ರ

SUDDIKSHANA KANNADA NEWS/ DAVANAGERE/ DATE:13-12-2023 ಸುವರ್ಣಸೌಧ ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಯಳ್ಳೂರು ಗ್ರಾಮದ ಬಳಿಯ ಸರ್ಕಾರಿ ಜಾಗದಲ್ಲಿ, ಸುಸಜ್ಜಿತ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಸಿದ್ದವಿದೆ...

Page 362 of 397 1 361 362 363 397

Welcome Back!

Login to your account below

Retrieve your password

Please enter your username or email address to reset your password.