ಸಿನಿಮಾ ಪ್ರೇಮಿಗಳಿಗೆ ಗುಡ್ ನ್ಯೂಸ್: ಚಿತ್ರಮಂದಿರದಲ್ಲಿ ಟಿಕೆಟ್ ಬೆಲೆ 99ಕ್ಕೆ ಇಳಿಕೆ

ಸಿನಿಮಾ ಪ್ರೇಮಿಗಳಿಗೆ ಗುಡ್ ನ್ಯೂಸ್: ಚಿತ್ರಮಂದಿರದಲ್ಲಿ ಟಿಕೆಟ್ ಬೆಲೆ 99ಕ್ಕೆ ಇಳಿಕೆ

ಸಿನಿಮಾ ಪ್ರೇಮಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಇದೇ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನವಾಗಿದೆ. ಈ ದಿನದಂದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ...

2 ತಿಂಗಳಾದ್ರು ಬಯಲಾಗಿಲ್ಲ ದರ್ಶನ್ ಐ ಫೋನ್ ವಾಟ್ಸಾಪ್ ರಹಸ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಸೆ.30 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವರು ಜೈಲುಪಾಲಾಗಿದ್ದಾರೆ. ಇಂತಹ ನಟ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಸೆ/30...

ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿನಲ್ಲಿ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ..!

ದರ್ಶನ್‌, ಗ್ಯಾಂಗ್‌ಗೆ ಸೆ.17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ದರ್ಶನ್‌ ಮತ್ತು ಗ್ಯಾಂಗ್‌ ನ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತರಣೆ ಮಾಡಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು...

ನಟಿ ಮಲೈಕಾ ಅರೋರಾ ತಂದೆ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ನಟಿ ಮಲೈಕಾ ಅರೋರಾ ತಂದೆ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡವೊಂದರ ಏಳನೇ...

“ಕನ್ನಡತಿ” ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು!

“ಕನ್ನಡತಿ” ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು!

ಬೆಂಗಳೂರು:-ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಕನ್ನಡತಿ ಸೀರಿಯಲ್ ನಲ್ಲಿ ಹೆಚ್ಚು ಜನಮನ್ನಣೆ ಗಳಿಸಿದ್ದ ಕಿರಣ್ ರಾಜ್ ಅವರು ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ....

ಜಿಮ್ ಟ್ರೈನರ್ ಮೇಲೆ ಹಲ್ಲೆ ಕೇಸ್‌: ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್!

ಜಿಮ್ ಟ್ರೈನರ್ ಮೇಲೆ ಹಲ್ಲೆ ಕೇಸ್‌: ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್!

ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್‌ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್...

ಬೆತ್ತಲೆ ಫೋಟೋ ಕಳುಹಿಸ್ತೀಯಾ? ರೇಟು ಕೇಳ್ತೀಯಾ?ತಗೋ ಕಜ್ಜಾಯ…! ರೇಣುಕಾಸ್ವಾಮಿಗೆ ದರ್ಶನ್, ಪವಿತ್ರಾಗೌಡ ಕೊಟ್ಟ ಟಾರ್ಚರ್ ಎಂಥದ್ದು…?

ಬೆತ್ತಲೆ ಫೋಟೋ ಕಳುಹಿಸ್ತೀಯಾ? ರೇಟು ಕೇಳ್ತೀಯಾ?ತಗೋ ಕಜ್ಜಾಯ…! ರೇಣುಕಾಸ್ವಾಮಿಗೆ ದರ್ಶನ್, ಪವಿತ್ರಾಗೌಡ ಕೊಟ್ಟ ಟಾರ್ಚರ್ ಎಂಥದ್ದು…?

SUDDIKSHANA KANNADA NEWS/ DAVANAGERE/ DATE:09-09-2024 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಆರೋಪಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್...

ಉದ್ಯಮಿ ಜೊತೆ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಮದುವೆ!

ಉದ್ಯಮಿ ಜೊತೆ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಮದುವೆ!

ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಇದೇ ನವೆಂಬರ್ ತಿಂಗಳಲ್ಲಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಸಖತ್ ಸದ್ದು ಮಾಡುತ್ತಿದೆ. ಉದ್ಯಮಿಯನ್ನು ನಟಿ ಮದುವೆಯಾಗುತ್ತಿದ್ದು ಅದಕ್ಕಾಗಿ ಭರ್ಜರಿ ತಯಾರಿ...

ನಟ ದರ್ಶನ್ ಸಲ್ಲಿಸಿದ್ದ​ ರಿಟ್ ಅರ್ಜಿ ವಿಚಾರಣೆ ಜು.18 ಕ್ಕೆ ಮುಂದೂಡಿಕೆ..!

ದರ್ಶನ್ ಮತ್ತು ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ತೀರ್ಪು ನೀಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Page 3 of 13 1 2 3 4 13

Recent Comments

Welcome Back!

Login to your account below

Retrieve your password

Please enter your username or email address to reset your password.