SUDDIKSHANA KANNADA NEWS/ DAVANAGERE/ DATE:27-05-2024 ಬೆಂಗಳೂರು: ಅಶ್ಲೀಲ ವಿಡಿಯೋಗಳ ವೈರಲ್ ನಲ್ಲಿನ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ಸಂಸದ ಪ್ರಜ್ವಲ್ ರೇವಣ್ಣ 30 ದಿನಗಳ ಮೂಲಕ ವಿಡಿಯೋ...
ಚೆನ್ನೈ: 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಫೈನಲ್‌ನಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ....
ಮುಂಬೈ: ಆದಾಯ ತೆರಿಗೆ ಇಲಾಖೆ ನಾಸಿಕ್‌ನಲ್ಲಿರುವ ಪ್ರಸಿದ್ಧ ಜುವೆಲ್ಲರಿ ಅಂಗಡಿ ಮೇಲೆ ದಾಳಿ ನಡೆಸಿ 26 ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿದೆ. ಅಕ್ರಮ ವಹಿವಾಟು ನಡೆಸಿದ...
ನವದೆಹಲಿ: ಇಂದಿನಿಂದ ರೆಮಲ್ ಸೈಕ್ಲೋನ್ ಅಬ್ಬರ ಶುರುವಾಗಿದ್ದು ಆತಂಕ ಹೆಚ್ಚಿಸಿದೆ. ಇಂದು ಮಧ್ಯರಾತ್ರಿ ಪಶ್ಚಿಮ ಬಂಗಾಳದ ಸಾಗರ್ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರ ನಡುವಿನ ಕರಾವಳಿಗೆ ಈ...
ರಾಜ್‌ಕೋಟ್: ಗುಜರಾತ್ ರಾಜ್‌ಕೋಟ್‌ನ ಗೇಮ್ ಝೋನ್‌ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 28 ಕ್ಕೆ ಏರಿಕೆಯಾಗಿದ್ದು, ವೆಲ್ಡಿಂಗ್ ವೇಳೆ ಬಿದ್ದ ಕಿಡಿಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು...
ನವದೆಹಲಿ : ದೇಶದಲ್ಲಿ ಕೇಂದ್ರ ಸರ್ಕಾರವು ಜನರ ಅಭಿವೃದ್ಧಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಕ್ರಮದಲ್ಲಿ.. ಬಡವರಿಂದ ಹಿಡಿದು ಚಿಕ್ಕ ಮಕ್ಕಳು, ಮಹಿಳೆಯರು ಮತ್ತು...
ನವದೆಹಲಿ : ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 6 ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ ಮತ್ತು...
ಹೊಸದಿಲ್ಲಿ: ಲೋಕಸಭೆ ಚುನಾವಣೆ 6ನೇ ಹಂತದ ಮತದಾನದಲ್ಲಿ ಈವರೆಗೆ ಹಲವು ಗಣ್ಯರು ಮತ ಚಲಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ಕಾಂಗ್ರೆಸ್ ಮುಖಂಡರಾದ ಸೋನಿಯಾ...
ಶಿಮ್ಲಾ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರಕ್ಕೆ ಬೀಗ ಹಾಕ್ತಾರೆ. ಹೀಗಾಗಿ ಮತಗಟ್ಟೆ ಇವರನ್ನು ಸ್ವಚ್ಛ ಮಾಡಬೇಕಿದೆ. ನನ್ನ ಸ್ವಚ್ಛ ಭಾರತ ಅಭಿಯಾನ ನಿಮಗೆ ಗೊತ್ತಿದೆಯಲ್ಲ..ಅದೇ ರೀತಿ...
ಡೆಹ್ರಾಡೂನ್ :ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಪೈಲಟ್ ಸೇರಿದಂತೆ ಏಳು ಮಂದಿ...
Kannada online News Portal
Get Kannada Latest News on Suddishana.com
© 2023 Newbie Techy -Suddi Kshana by Newbie Techy.
© 2023 Newbie Techy -Suddi Kshana by Newbie Techy.