ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಉಚಿತ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಮತ್ತು ರಿಪೇರಿ ತರಬೇತಿ

On: September 24, 2025 8:32 PM
Follow Us:
ತರಬೇತಿ
---Advertisement---

SUDDIKSHANA KANNADA NEWS/ DAVANAGERE/DATE:24_09_2025

ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ರುಡ್‍ಸೆಟ್ ಸಂಸ್ಥೆಯ ಸಹಯೋಗದಲ್ಲಿ ನಡೆಸುತ್ತಿರುವ 13 ದಿನಗಳ ಉಚಿತ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವೀಸ್
ತರಬೇತಿ ಆಯೋಜಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ಮತ್ತೆ ಕುತಂತ್ರಿಗಳ ಕಪಟ ಮುಖವಾಡ ಬಟಾಬಯಲು: ಭಾರತದ ವಿರುದ್ಧ ಮಂಡಿಯೂರಿದ್ದ ಪಾಕಿಸ್ತಾನದ ಪಠ್ಯಕ್ರಮದಲ್ಲಿ ಸುಳ್ಳುಗಳ ಸರಮಾಲೆ!

ಅಕ್ಟೋಬರ್ 6 ರಿಂದ ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು. ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದವರು ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 9740982585, 9113880324 ಅನ್ನು ಸಂಪರ್ಕಿಸಬಹುದೆಂದು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಆರ್ ಎಸ್ ಎಸ್

ಆರ್ ಎಸ್ ಎಸ್ ಬ್ಯಾನ್ ವಿಚಾರಕ್ಕೆ ಕೇಸರಿ ಪಡೆ ನಿಗಿನಿಗಿ, ತಾಕತ್ತೇನೆಂದು ತೋರಿಸ್ತೇವೆ: ಬಿಜೆಪಿ ನಾಯಕರ ಸವಾಲ್!

Leave a Comment