BREAKING NEWS ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಬಂಧನ Suddikshana Desk 1 year ago ಮೈಸೂರು: ಕೊಲೆ ಪ್ರಕರಣವೊಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಬಂಧಿಸಲಾಗಿದೆ. ಮೈಸೂರು ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.