Site icon Kannada News-suddikshana

ಕವಲೆತ್ತು ಗ್ರಾಮದ ಜಾಕ್ ವೆಲ್ ನಲ್ಲಿ ಹೊಸ ವಿದ್ಯುತ್ ಕೇಬಲ್ ಅಳವಡಿಕೆ: ನಾಳೆ ನೀರಿನ ವ್ಯತ್ಯಯ

SUDDIKSHANA KANNADA NEWS/ DAVANAGERE/ DATE:03-01-2025

ದಾವಣಗೆರೆ: ಹರಿಹರ ನಗರಸಭೆ ವ್ಯಾಪ್ತಿಗೆ ಪೂರೈಕೆಯಾಗುವ ಕವಲೆತ್ತು ಗ್ರಾಮದ ಹತ್ತಿರವಿರುವ ಜಾಕ್‍ವೆಲ್‍ನಲ್ಲಿ ಹೊಸ ವಿದ್ಯುತ್ ಕೇಬಲ್ ಅಳವಡಿಸುವುದರಿಂದ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಜನವರಿ 4 ರಂದು ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ನಿರಂತರ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.

Exit mobile version