ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ.
ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಶೆಡ್‌ಗೆ ಹೋಗುವ ಮೊದಲು ಖಾಸಗಿ ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ
ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು.