ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೆರೆ ಒತ್ತುವರಿ ತೆರವುಗೊಳಿಸದಿದ್ದಕ್ಕೆ ಗರಂ ಆದ ಸಿಎಂ!

On: May 30, 2025 11:56 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-30-05-2025

ಬೆಂಗಳೂರು: ಒಂದೂ ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ಗಳ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಭೆಯ ವೇಳೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು.

ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.

ಸಭೆಯಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಚೆಲುವಸ್ವಾಮಿ ಮತ್ತಿತರರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment