ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ

On: August 26, 2024 3:22 PM
Follow Us:
---Advertisement---

ಬೆಂಗಳೂರು: ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ವೈರಲ್ ಆಗಿದ್ದು, ಈ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, “ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಅಂತರಾಷ್ಟ್ರ

ನ. 26ರಿಂದ ಐದು ದಿನಗಳ ಶಾಮನೂರು ಡೈಮಂಡ್, ಶಿವಗಂಗಾ ಕಪ್ 2025: ಅಂತರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ

ಭದ್ರತೆ

ಭದ್ರತೆ ಸವಾಲು ನಿಭಾಯಿಸದ, ದೇಶದ ಭದ್ರತಾ ವ್ಯವಸ್ಥೆ ವೈಫಲ್ಯ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಲಿ: ಬಿ. ಕೆ. ಹರಿಪ್ರಸಾದ್ ಆಗ್ರಹ

ಧರ್ಮೇಂದ್ರ

ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಕೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಹೇಮಾ ಮಾಲಿನಿ, ಇಶಾ ಡಿಯೋಲ್ ಕೆಂಡಾಮಂಡಲ!

ರೂಪದರ್ಶಿ

ಶವವಾಗಿ ಪತ್ತೆಯಾದ ರೂಪದರ್ಶಿ “ಖುಷಿ” ದೇಹದ ಮೇಲೆ ಗಾಯಗಳು: ಬಂಧಿತ ಗೆಳೆಯ ಖಾಸಿನ್ ಅಹ್ಮದ್ ಸುತ್ತ ಅನುಮಾನದ ಹುತ್ತ!

ದಾವಣಗೆರೆ

ಕೆಂಪು ಕೋಟೆ ಪ್ರಬಲ ಸ್ಫೋಟ ಹಿನ್ನೆಲೆ: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಕಟ್ಟೆಚ್ಚರ?

ನರೇಂದ್ರ ಮೋದಿ

ಕೆಂಪು ಕೋಟೆ ಸ್ಫೋಟದ ಹಿಂದಿನ ಪಿತೂರಿಗಾರರ ಬಿಡಲ್ಲ: ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ!

Leave a Comment