ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮುಡಾ ಹಗರಣದಲ್ಲಿ ಸಿಎಂಗೆ ಮತ್ತೊಂದು ಸಂಕಷ್ಟ : ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್

On: September 25, 2024 2:36 PM
Follow Us:
---Advertisement---

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಆದೇಶಿಸಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.

ರಾಜ್ಯಪಾಲರ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು. ಈ ಹಿನ್ನೆಲೆ ಹೈಕೋರ್ಟ್ ತನ್ನ ವಿಚಾರಣೆ ಅಂತ್ಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Prajwal Revanna

BIG BREAKING: ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಂತ ಇರುವವರೆಗೆ ಜೈಲು ಶಿಕ್ಷೆ: ಗರಿಷ್ಠ ಶಿಕ್ಷೆ ನೀಡಿದ ಕೋರ್ಟ್

ಆ. 4 ಮತ್ತು 5ಕ್ಕೆ ದಿಬ್ಬದಹಟ್ಟಿ ಫೀಡರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಕಿ

“ಬೆಂಕಿ ಇಲ್ಲದ ಅಡುಗೆ” ಸ್ಪೆಷಾಲಿಟಿ: ಸೇಂಟ್ ಫಾಲ್ಸ್ ಕಾನ್ವೆಂಟ್ ಶಾಲೆಯಲ್ಲಿ ವಿದ್ಯಾರ್ಥಿಗಳ ನೈಪುಣ್ಯತೆ ಅನಾವರಣ!

Party

‘ಪಾರ್ಟಿಗಳಿಗೆ ಹೋಗಬೇಡಿ, ಹೋದ್ರೆ ನಿಮ್ಮ ಮೇಲೆ ಅತ್ಯಾಚಾರವಾಗುತ್ತದೆ’: ಕಿಡಿ ಹೊತ್ತಿಸಿದ ಪೋಸ್ಟರ್!

ಮನೆ

ಮೊದಲ ಬಾರಿ ಮನೆ ಖರೀದಿ, ಕಟ್ಟಿಸುತ್ತಿದ್ದೀರಾ? ಹಾಗಾದ್ರೆ ಈ ಐದು ವಿಷಯ ನೆನಪಿನಲ್ಲಿಟ್ಟುಕೊಳ್ಳಿ!

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ: ಅಸ್ಥಿಪಂಜರದ ಅವಶೇಷಗಳ ಪತ್ತೆ ಬಳಿಕ ಎಸ್ಐಟಿ ತನಿಖೆ ಶುರು, ಢವ..ಢವ.. ಶುರುವಾಗಿರೋದು ಯಾರಿಗೆ?

Leave a Comment