ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ

On: July 13, 2024 1:23 PM
Follow Us:
---Advertisement---

ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು, ರೈತರು, ಸಾರ್ವಜನಿಕರಿಂದ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು, ಕಳೆದ ಬುಧವಾರ ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಕಾಂಗ್ರೆಸ್‌ ಕೃತಜ್ಞನತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯಗೆ ರೈತರು, ಆಕ್ಸಿಜನ್‌ ದುರಂತ ಸಂತ್ರಸ್ತರು ಸೇರಿದಂತೆ ಸಾರ್ವಜನಿಕರು ವಿವಿಧ ಬೇಡಿಕೆಗಳನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದ್ದರು.

ಚಾಮರಾಜನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ಕ್ರೀಡಾಂಗಣದ ಕಸದ ರಾಶಿಯಲ್ಲಿ ರೈತರು, ಸಾರ್ವಜನಿಕರು ಸಲ್ಲಿಸಿದ್ದ ಮನವಿ ಪತ್ರಗಳು ಪತ್ತೆಯಾಗಿದ್ದು, ರೈತರು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗಂಟಗಟ್ಟೆಲೇ ಕಾದು ಮನವಿ ಪತ್ರ ಸಲ್ಲಿಸಿದ್ರೆ ಇದೀಗ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಕೂಡಲೇ ಸಿಎಂ ಸಿದ್ದರಾಮಯ್ಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಸಿಎಂ ಜಿಲ್ಲೆಗೆ ಬಂದಾಗ ಕಪು ಬಾವುಟ ಪ್ರದರ್ಶಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

Join WhatsApp

Join Now

Join Telegram

Join Now

Leave a Comment