ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೋಸ್ಟ ಗಾರ್ಡ್‌ನಲ್ಲಿ ಖಾಲಿ ಇರುವ 320 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

On: June 22, 2024 5:55 PM
Follow Us:
---Advertisement---

ಭಾರತೀಯ ಕೋಸ್ಟ ಗಾರ್ಡ್‌ ಖಾಲಿ ಇರುವ 320 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.( ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು). ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3. ವಯೋಮಿತಿ 18- 22 ವರ್ಷ (ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ).

ಮಾಸಿಕ ವೇತನ 21,700 ರೂ. – 29,200 ರೂ. ಅರ್ಜಿ ಶುಲ್ಕ- 300 ರೂ.

ಹೆಚ್ಚಿನ ಮಾಹಿತಿಗಾಗಿ https://cgept.cdac.in/icgreg/candidate

Join WhatsApp

Join Now

Join Telegram

Join Now

Leave a Comment