ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಂಗಳೂರು: 60 ರೂ. ತಲುಪಿದ ಎಳನೀರು ದರ..!

On: May 14, 2024 5:56 PM
Follow Us:
---Advertisement---

ಮಂಗಳೂರು ಸೇರಿದಂತೆ ದ.ಕನ್ನಡ ಜಿಲ್ಲೆಯ ಹಲವೆಡೆ & ಉಡುಪಿಯಲ್ಲಿ ಬಿಸಿಲಿನ ಬೇಗೆ, ತಾಪಮಾನ ಹೆಚ್ಚಳದ ಪರಿಣಾಮ ಎಳನೀರಿನ ಬೆಲೆ ಗಗನಕ್ಕೇರಿದೆ.

ಮಂಗಳೂರು ಹಾಗೂ ಉಡುಪಿಯಲ್ಲಿ ಎಳನೀರಿನ ದರ ಸುಮಾರು 60 ರೂ.ಗೆ ಏರಿಕೆಯಾಗಿದೆ. ಈ ಮಧ್ಯೆ, ಪೂರೈಕೆ ಕೊರತೆಯೂ
ಉಂಟಾಗಿದೆ. ಸಾಕಷ್ಟು ಪೂರೈಕೆ ಇಲ್ಲದ ಮತ್ತು ಮಾರಾಟ ಹೆಚ್ಚಿರುವ ಕಾರಣ ಬೆಳಗ್ಗೆ 11 ಗಂಟೆ ಸುಮಾರಿಗೆಲ್ಲ ಮಾರುಕಟ್ಟೆಗೆ ಬಂದಿದ್ದ ಎಳನೀರು ಖಾಲಿಯಾಗಿದ್ದು ದಿನದ ವ್ಯಾಪಾರವೇ ಮುಗಿದಿದೆ ಎಂದು ಸ್ಥಳೀಯ ವ್ಯಾಪಾರಿಗಳು ತಿಳಿಸಿದ್ದಾರೆ. ಎಳನೀರಿನ ಬೆಲೆಯಲ್ಲಿ ಈ ಮಟ್ಟದ ಏರಿಕೆ ಇದೇ ಮೊದಲು ಎನ್ನಲಾಗುತ್ತಿದೆ.

Join WhatsApp

Join Now

Join Telegram

Join Now

Leave a Comment