Home ದಾವಣಗೆರೆ ಕಣ್ವಕುಪ್ಪೆ ಗವಿಮಠದ ಶ್ರೀಗಳ ಆಶೀರ್ವಾದ ಪಡೆದ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು
ದಾವಣಗೆರೆಬೆಂಗಳೂರು

ಕಣ್ವಕುಪ್ಪೆ ಗವಿಮಠದ ಶ್ರೀಗಳ ಆಶೀರ್ವಾದ ಪಡೆದ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಸಮರ್ಥ್ ಶಾಮನೂರು ಅವರು ಕೇದಾರ ಪೀಠದ ಉತ್ತರಾಧಿಕಾರಿಗಳು ಹಾಗೂ ಕಣ್ವಕುಪ್ಪೆ ಗವೀಮಠದ ಷ. ಬ್ರ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಗಳವರ ಆಶೀರ್ವಾದವನ್ನು ಪಡೆದರು.

ಈ ಸಂದರ್ಭದಲ್ಲಿ ಮುಖಂಡರಾದ ಉಳುವಯ್ಯಾ, ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಅಕ್ಕಿ ರಾಜಣ್ಣ,
ಅಖಿಲ ಭಾರತ ವೀರಶೈವ ಲಿಂಗಾಯತ ರಾಜ್ಯ ಕಾರ್ಯದರ್ಶಿ ಆರ್.ಟಿ ಪ್ರಶಾಂತ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾ ಅಧ್ಯಕ್ಷ ಜಿ ಆರ್ ರಾಘವೇಂದ್ರ ಗೌಡ, ಪಂಚಮಸಾಲಿ ಯುವ ಘಟಕದ ಅಧ್ಯಕ್ಷ ಅಶೋಕ್, ಅಖಿಲ ಭಾರತ ವೀರಶೈವ ಲಿಂಗಾಯತ ತಾಲೂಕು ಯುವ ಘಟಕದ ಅಧ್ಯಕ್ಷ ಶಂಬು ಹಿರೆಕೊಂಡಿ, ಅಜಿತ್ ಆಲೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *