ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

On: October 1, 2024 3:14 PM
Follow Us:
---Advertisement---

ಮಹಾರಾಷ್ಟ್ರ:ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿ ಆದೇಶ ಹೊರಡಿಸಿದೆ.

ಭಾರತದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆ ಮತ್ತು ಅದರ ಸಂಪ್ರದಾಯಗಳನ್ನು ಉಲ್ಲೇಖಿಸಿ ಮಹಾಯುತಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಅಧಿಕೃತ ಆದೇಶದಲ್ಲಿ, ಗೋವುಗಳು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಮಹತ್ವವನ್ನು ಹೊಂದಿದೆ ಎಂದು ಸರ್ಕಾರ ಹೇಳಿದೆ.

Join WhatsApp

Join Now

Join Telegram

Join Now

Leave a Comment