Home ಕ್ರೈಂ ನ್ಯೂಸ್ ಆಘಾತಕಾರಿ ಸುದ್ದಿ: 7 ವರ್ಷದ ಬಾಲಕಿಯ ಮೇಲೆ 11 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ, ಕೇಸ್ ದಾಖಲು
ಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಆಘಾತಕಾರಿ ಸುದ್ದಿ: 7 ವರ್ಷದ ಬಾಲಕಿಯ ಮೇಲೆ 11 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ, ಕೇಸ್ ದಾಖಲು

Share
ಬಾಲಕಿ
Share

ಮಂಡಿ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ 7 ವರ್ಷದ ಬಾಲಕಿಯ ಮೇಲೆ 11 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಏಪ್ರಿಲ್ 18, ಶನಿವಾರದಂದು ಈ ಕೃತ್ಯ ನಡೆದಿದ್ದು, ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದಾರೆ.

ಆರೋಪಿತ ಬಾಲಕ ಅಪ್ರಾಪ್ತನಾಗಿದ್ದರೂ, ಆತನ ವಿರುದ್ಧ ಪೋಕ್ಸೋ (POCSO) ಕಾಯ್ದೆ ಮತ್ತು ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles