ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ ಸುಂದರಿ!

On: May 15, 2024 12:51 PM
Follow Us:
---Advertisement---

ಬೆಂಗಳೂರು: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ದಿವ್ಯಾ ಅಂತ ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಮೋನಿಕಾ (24) ಅಂತ ಗುರುತಿಸಲಾಗಿದ್ದು, ಸದ್ಯ ಈಕೆ ಈಗ ಪೊಲೀಸರ ಅತಿಥಿಯಾಗಿದ್ದಾಳೆ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳು ಎನ್ನಲಾಗಿದೆ. ಈ ನಡುವೆ ದಿವ್ಯಾ ಮನೆಯಲ್ಲಿದ್ದ ವೇಳೆಯಲ್ಲಿ ವೇಳೆ ಹಿಂಬದಿಯಿಂದ ಬಂದು ಕುತ್ತಿಗೆ ಹಿಸುಕಿ ಮೋನಿಕಾ ಕೊಲೆ ಮಾಡಿದ್ದಳು. ಕೊಲೆ ಮಾಡಿ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರ ಕಸಿದುಕೊಂಡುತ್ತಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Prajwal Revanna

BIG BREAKING: ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಂತ ಇರುವವರೆಗೆ ಜೈಲು ಶಿಕ್ಷೆ: ಗರಿಷ್ಠ ಶಿಕ್ಷೆ ನೀಡಿದ ಕೋರ್ಟ್

ಆ. 4 ಮತ್ತು 5ಕ್ಕೆ ದಿಬ್ಬದಹಟ್ಟಿ ಫೀಡರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಕಿ

“ಬೆಂಕಿ ಇಲ್ಲದ ಅಡುಗೆ” ಸ್ಪೆಷಾಲಿಟಿ: ಸೇಂಟ್ ಫಾಲ್ಸ್ ಕಾನ್ವೆಂಟ್ ಶಾಲೆಯಲ್ಲಿ ವಿದ್ಯಾರ್ಥಿಗಳ ನೈಪುಣ್ಯತೆ ಅನಾವರಣ!

Party

‘ಪಾರ್ಟಿಗಳಿಗೆ ಹೋಗಬೇಡಿ, ಹೋದ್ರೆ ನಿಮ್ಮ ಮೇಲೆ ಅತ್ಯಾಚಾರವಾಗುತ್ತದೆ’: ಕಿಡಿ ಹೊತ್ತಿಸಿದ ಪೋಸ್ಟರ್!

ಮನೆ

ಮೊದಲ ಬಾರಿ ಮನೆ ಖರೀದಿ, ಕಟ್ಟಿಸುತ್ತಿದ್ದೀರಾ? ಹಾಗಾದ್ರೆ ಈ ಐದು ವಿಷಯ ನೆನಪಿನಲ್ಲಿಟ್ಟುಕೊಳ್ಳಿ!

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ: ಅಸ್ಥಿಪಂಜರದ ಅವಶೇಷಗಳ ಪತ್ತೆ ಬಳಿಕ ಎಸ್ಐಟಿ ತನಿಖೆ ಶುರು, ಢವ..ಢವ.. ಶುರುವಾಗಿರೋದು ಯಾರಿಗೆ?

Leave a Comment