Site icon Kannada News-suddikshana

Bangalore: ಡಿಸಿಎಂ ಡಿ. ಕೆ. ಶಿವಕುಮಾರ್ ಗೆ ಸಂಕಷ್ಟ: ಚಾರ್ಜ್ ಶೀಟ್ ಸಲ್ಲಿಕೆೆಗೆ ಸಿಬಿಐಗೆ ಹೈಕೋರ್ಟ್ ಅನುಮತಿ

SUDDIKSHANA KANNADA NEWS/ DAVANAGERE/ DATE:19-10-2023

ಬೆಂಗಳೂರು (Bangalore): ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ.

Read Also This Story:

ಗೋಧಿ (Wheat) ಬೆಳೆಗಾರರಿಗೆ ಬಂಪರ್ ಸುದ್ದಿ, ಪ್ರತಿ ಕ್ವಿಂಟಾಲ್ ಗೆ 150 ರೂ. ಹೆಚ್ಚಳ, ರೈತರಿಗೆ ಸಿಗಲಿದೆ 2275 ರೂ. ಬೆಂಬಲ ಬೆಲೆ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐಗೆ ಮೂರು ತಿಂಗಳೊಳಗೆ ಚಾರ್ಜ್ ಶೀಟ್ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ಸೂಚನೆ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಸಂಬಂಧದ ಪ್ರಕರಣ ರದ್ದು ಕೋರಿ ಸಚಿವ ಡಿ. ಕೆ. ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಡಿ. ಕೆ. ಶಿವಕುಮಾರ್ ಮತ್ತೆ ಸಂಕಷ್ಟ ಎದುರಿಸುವಂತಾಗಿದೆ.

ಜಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿಬಿಐಗೆ ಅನುಮತಿ ನೀಡಿದೆ. ತೀರ್ಪಿನ ಮೊದಲೇ ಪರಮಾತ್ಮನ ಕಡೆಗೆ ಡಿ. ಕೆ. ಶಿವಕುಮಾರ್ ದೇವರ ಕಡೆ ತೋರಿಸಿದ್ದರು. ಮಾತ್ರವಲ್ಲ, ಎಫ್ ಐ ಆರ್ ರದ್ದು ಕೋರಿ ಮನವಿ ಸಲ್ಲಿಸಿದ್ದೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

Exit mobile version