Site icon Kannada News-suddikshana

ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು(ಆಗಸ್ಟ್ 1) ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯದ್ಯಂತ ಮಳೆ ಮುಂದುವರಿದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆ.೧ ರಂದು ಶಾಲಾ- ಕಾಲೇಜುಗಳಿ ರಜೆ ಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಘೋಷಿಸಿದ್ದಾರೆ.

ಜಿಲ್ಲೆಯ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಿಸಿದ್ದಾರೆ. ಜು.31 ರಂದು ಮಧ್ಯಾಹ್ನ ತನಕ ಮಳೆಯ ಪ್ರಮಾಣ ಕೊಂಚ ಇಳಿಕೆಯಾಗಿತ್ತು. ಆದರೆ ಮಧ್ಯಾಹ್ನದ ಬಳಿಕ ಮತ್ತೆ  ಭಾರೀ ಮಳೆ ಮುಂದುವರಿದ  ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ.

Exit mobile version