Site icon Kannada News-suddikshana

Davanagere:ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

karnataka

karnataka

SUDDIKSHANA KANNADA NEWS/ DAVANAGERE/ DATE:02-09-2023

ದಾವಣಗೆರೆ(Davanagere): ಹರಿಹರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: 

Explosive Detection Expertise: ಬೆರಗಾಗುವಂಥ ಟ್ರ್ಯಾಕ್ ರೆಕಾರ್ಡ್: ಸ್ಫೋಟಕ ಪತ್ತೆ, ವಿಧ್ವಂಸಕ ಕೃತ್ಯ ತಡೆ, ಪ್ರಧಾನಿ ಭೇಟಿ ಸ್ಥಳ ತಪಾಸಣೆ ನಿಪುಣೆ ಸೌಮ್ಯ ಈಗ ನೆನಪಷ್ಟೇ……!

 

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕ ಅಧಿಕಾರಿಗಳನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಹರಿಹರ ಕಚೇರಿ ತಿಳಿಸಿದ್ದಾರೆ.

ಸಭೆ: ಜಿಲ್ಲೆಯಾದ್ಯಂತ ಸೆಪ್ಟೆಂಬರ್ 11 ರಿಂದ 16 ರವರೆಗೆ ನಡೆಯುವ 2 ನೇ ಸುತ್ತಿನ ಡಿ.ಟಿ.ಎಫ್ ಮಿಷನ್ ಇಂದ್ರಧನುಷ್ 5.0 (ಐ.ಎಂ.ಐ) ಸಭೆಯನ್ನು ಸೆ. 5 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಷಣ್ಮುಖಪ್ಪ ತಿಳಿಸಿದ್ದಾರೆ.

Exit mobile version