ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 28 ರಂದು ಬೆಳಗ್ಗೆ 10 ಗಂಟೆಗೆ ವಾಕ್ ಇನ್ ಇಂಟರ್‍ವೀವ್ ಅನ್ನು ಆಯೋಜಿಸಲಾಗಿದೆ.
ವಾಕ್ ಇನ್ ಇಂಟರ್ ವ್ಯೂ ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ಪಿಯುಸಿ, ಐ.ಟಿ.ಐ. ಡಿಪ್ಲೋಮ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ.
ದಿನಾಂಕ ಹಾಗೂ ಸಮಯ: ಆಗಸ್ಟ್ 28, ಬೆಳಗ್ಗೆ 10:00 ಗಂಟೆಗೆ.
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಪದವಿ.
ಅಗತ್ಯ ದಾಖಲೆಗಳು: ಕನಿಷ್ಠ 5 ಬಯೋಡಾಟಾ (Resume) ಪ್ರತಿಗಳು ಮತ್ತು ಆಧಾರ್ ಕಾರ್ಡ್.
ಸಂಪರ್ಕ ಸಂಖ್ಯೆಗಳು: 8105122556, 08192-259446.
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ. (SSLC), ಪಿಯುಸಿ (PUC), ಐ.ಟಿ.ಐ. (ITI), ಡಿಪ್ಲೋಮಾ ಹಾಗೂ ಯಾವುದೇ ಪದವಿ (Degree) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿ.ಸಿ. ಕಚೇರಿ (DC Office) ಆವರಣ, ದಾವಣಗೆರೆ.
ಅಗತ್ಯವಿರುವ ದಾಖಲೆಗಳು: ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ (Resume) ಪ್ರತಿಗಳು ಮತ್ತು ಆಧಾರ್ ಕಾರ್ಡ್ ನೊಂದಿಗೆ ಹಾಜರಿರಬೇಕು.
ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ ಇಲ್ಲಿ ಭಾಗವಹಿಸಿ ವಾಕ್ ಇನ್ ಇಂಟರ್‍ವೀವ್‍ನ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ: 8105122556, 08192-259446 ಸಂಪರ್ಕಿಸಬಹುದೆಂದು ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
- 2026 job openings Karnataka
- Davanagere Job Mela
- DC office Davanagere news
- District Employment Exchange Davanagere
- Government job fair Davanagere
- Karnataka latest job news.
- SSLC PUC ITI Diploma degree jobs
- Walk-in Interview Davanagere
- ಉದ್ಯೋಗ ಅವಕಾಶಗಳು
- ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ
- ದಾವಣಗೆರೆ ಉದ್ಯೋಗ ಮೇಳ
- ವಾಕ್ ಇನ್ ಇಂಟರ್ವ್ಯೂ





Leave a comment