Home ದಾವಣಗೆರೆ ದಾವಣಗೆರೆಯ ಹಳೇ ಕುಂದುವಾಡದ ಹೆಚ್. ಟಿ. ಗುರುಮೂರ್ತಿ ಪತ್ನಿ ವಾಣಿ ನಿಧನ: ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ
ದಾವಣಗೆರೆಬೆಂಗಳೂರು

ದಾವಣಗೆರೆಯ ಹಳೇ ಕುಂದುವಾಡದ ಹೆಚ್. ಟಿ. ಗುರುಮೂರ್ತಿ ಪತ್ನಿ ವಾಣಿ ನಿಧನ: ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ

Share
ದಾವಣಗೆರೆ
Share

ದಾವಣಗೆರೆ: ನಗರದ ಹಳೇ ಕುಂದುವಾಡದ ನಿವಾಸಿ ಹಾಗೂ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ದಿವಂಗತ ಹೆಚ್. ತಿಪ್ಪಣ್ಣ ಅವರ ಸೊಸೆ, ಹೆಚ್. ಟಿ. ಗುರುಮೂರ್ತಿ ಅವರ ಧರ್ಮಪತ್ನಿ ಶ್ರೀಮತಿ ವಾಣಿ  ಇವರು ಮಂಗಳವಾರ ಸಂಜೆ ನಿಧನರಾದರು.

ಮೃತರು ಪತಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ.

ನಾಳೆ ಅಂತ್ಯಕ್ರಿಯೆ: ಮೃತರ ಅಂತ್ಯಕ್ರಿಯೆಯು ಬುಧವಾರ ಮಧ್ಯಾಹ್ನ 12 ಗಂಟೆಗೆ ಹಳೇ ಕುಂದುವಾಡದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles