Home ದಾವಣಗೆರೆ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ದಾವಣಗೆರೆ ಮಹಾನಗರ ಪಾಲಿಕೆ ಹಾಗೂ ಹರಿಹರ ನಗರಸಭೆಯಲ್ಲಿ ಪೌರಕಾರ್ಮಿಕರ ಭರ್ತಿ!
ದಾವಣಗೆರೆಉದ್ಯೋಗ ವಾರ್ತೆಬೆಂಗಳೂರು

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ದಾವಣಗೆರೆ ಮಹಾನಗರ ಪಾಲಿಕೆ ಹಾಗೂ ಹರಿಹರ ನಗರಸಭೆಯಲ್ಲಿ ಪೌರಕಾರ್ಮಿಕರ ಭರ್ತಿ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಜಾಲತಾಣಗಳಿಗೆ ಭೇಟಿ ನೀಡಬಹುದು:

ನೇರಪಾವತಿಯಡಿ ಪೌರಕಾರ್ಮಿಕರ ನೇಮಕಾತಿಗೆ ನಿಗದಿಪಡಿಸಿದ ವಯೋಮಿತಿ, ವಿದ್ಯಾರ್ಹತೆ, ಅರ್ಹತೆಗಳು, ನೇಮಕಾತಿ ಷರತ್ತುಗಳು ವಿಶೇಷ ಸೂಚನೆಗಳು ಹಾಗೂ ಇತರೆ ಅಗತ್ಯ ಮಾಹಿತಿಯನ್ನು ಮಹಾನಗರಪಾಲಿಕೆಯ ಅಧಿಕೃತ ವೆಬ್ ಸೈಟ್ http://www.davanegerecity.mrc.gov.in ಹರಿಹರ ನಗರಸಭೆಯ ಅಧಿಕೃತ ವೆಬ್ ಸೈಟ್ http://davanageredude.mrs.gov.in ಹಾಗೂ ಜಿಲ್ಲಾ ನಗರಾಭಿವೃದ್ದಿ ಕೋಶದ ಅಧಿಕೃತ ವೆಬ್ ಸೈಟ್//http://www.hariharcity.mic.gov.in ನಲ್ಲಿ ನೋಡಬಹುದೆಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles