ದಾವಣಗೆರೆ: ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್,
ಹೋಂ ಟೈಲರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಎಂಸಿಸಿ ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ.
ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್‌ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್‌ಜೆವೈ (NJY)
11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- BESCOM maintenance Davanagere
- BESCOM ದಾವಣಗೆರೆ
- Bidarekere power interruption
- DAVANAGERE NEWS UPDATES
- Davanagere Power Cut
- Davanagere power failure areas
- Jagalur BESCOM power outage
- Karnataka power grid maintenance
- May 26 electricity shutdown
- Nijalingappa layout electricity cut
- ಕರ್ನಾಟಕ ವಿದ್ಯುತ್ ನಿಲುಗಡೆ
- ಜಗಳೂರು ಬೆಸ್ಕಾಂ ಕಾಮಗಾರಿ
- ದಾವಣಗೆರೆ ವಿದ್ಯುತ್ ಕಡಿತ
- ದಾವಣಗೆರೆ ಸುದ್ದಿಗಳು.
- ನಿಜಲಿಂಗಪ್ಪ ಲೇಔಟ್ ಪವರ್ ಕಟ್
- ಬಿದರಕೆರೆ ವಿದ್ಯುತ್ ವ್ಯತ್ಯಯ
- ಬೆಸ್ಕಾಂ ಜಂಗಲ್ ಕಟಿಂಗ್
- ಮೇ 26 ಪವರ್ ಕಟ್





Leave a comment