ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಖಾಲಿ ಇರುವ ಹುದ್ದೆಗಳಿಗೆ SSLC, PUC, ಪದವೀಧರರಿಗೆ ಉದ್ಯೋಗಾವಕಾಶ: ದಾವಣಗೆರೆಯಲ್ಲಿ ಜುಲೈ 28 ರಂದು ನೇರ ಸಂದರ್ಶನ

On: July 24, 2025 7:14 PM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/ DAVANAGERE/ DATE:24_07_2025

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವತಿಯಿಂದ ಜುಲೈ 28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ವಾಕ್ ಇನ್ ಇಂಟರ್‍ವೀವ್ ಅನ್ನು ಆಯೋಜಿಸಲಾಗಿದೆ.

READ ALSO THIS STORY: ಕೃಷಿ ಸಾಲ ಮನ್ನಾ ಇಲ್ಲ: ದೇಶದ ರೈತರಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ!

ವಾಕ್ ಇನ್ ಇಂಟರ್‍ವೀವ್‍ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ಪಿಯುಸಿ, ಐ.ಟಿ.ಐ. ಡಿಪ್ಲೋಮ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್‍ನಂಬರ್ ನೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 7483808321 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment