ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ದಾವಣಗೆರೆಯಲ್ಲಿ ಸಹಾಯವಾಣಿ ಆರಂಭ

On: August 4, 2025 10:36 AM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/ DAVANAGERE/DATE:04_08_2025

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕರೆ ನೀಡಿವೆ.

READ ALSO THIS STORY: FASTag ವಾರ್ಷಿಕ ಪಾಸ್: ಆಗಸ್ಟ್ 15ಕ್ಕೆ ಸಕ್ರಿಯಗೊಳಿಸುವ ಮೊದಲು ಹೇಗೆ ಖರೀದಿಸುವುದು? ಇಲ್ಲಿದೆ ಮಾಹಿತಿ

ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಸರ್ವಜನಿಕರಿಗೆ ತುರ್ತು ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ.

ಕೆಎಸ್‌ಆರ್‌ಟಿಸಿ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 70220300175, ಪ್ರಾದೇಶಿಕ ಸಾರಿಗೆ ಕಚೇರಿ – 08192259848, ಪೊಲೀಸ್ ಕಚೇರಿ ನಿಯತ್ರಣ ಕೊಠಡಿ – 9480803200 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ – 1077 ಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧಸ್ವಾಮಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment