ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ವಿಕಲಚೇತನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

On: October 5, 2023 1:58 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:05-10-2023

ದಾವಣಗೆರೆ (Davanagere): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪೋಸ್ಟ್ ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳಿಗೆ
ವಿದ್ಯಾರ್ಥಿವೇತನ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY:

M. P. Renukacharya: ಗಲಭೆಕೋರರ ಎನ್ ಕೌಂಟರ್ ಮಾಡಿ, ರಾಗಿಗುಡ್ಡ ಸಂಘರ್ಷ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂ. ಪಿ. ರೇಣುಕಾಚಾರ್ಯ ಆಗ್ರಹ

ವೆಬ್ ಸೈಟ್ https://ssp.postmatric.karnataka.gov.in/2324_sa/signin.aspx ಮತ್ತು  https://ssp.postmatric.karnataka.gov.in/CA/  ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಾದ ಬಿ.ಚನ್ನಪ್ಪ 9590829024 (ದಾವಣಗೆರೆ), ಶೈಲಜಾ ಕೆ.ಎಂ.- 9886366809(ಹೊನ್ನಾಳಿ), ಸುಬ್ರಮಣ್ಯ ಕೆ-9945738141 (ಚನ್ನಗಿರಿ), ಶಿವನಗೌಡ ಎಂ.ಕೆ- 9902105734 (ಜಗಳೂರು), ಶಶಿಕಲಾ ಟಿ-9945458058(ಹರಿಹರ) ಇವರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment