ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ವಿಕಲಚೇತನರಿಗೆ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

On: October 17, 2023 4:44 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:17-10-2023

ದಾವಣಗೆರೆ (Davanagere): ದೇವರಾಜ್ ಅರಸ್, ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಅಭ್ಯರ್ಥಿಗಳಿಗೆ ಸಾಲ-ಸೌಲಭ್ಯ ಒದಗಿಸಲು ಆನ್‍ಲೈನ್ ಮೂಲಕ ಅರ್ಜಿಗಳ ಆಹ್ವಾನ ಮಾಡಲಾಗಿದೆ.

READ ALSO THIS STORY:

Bangalore: ಪುನೀತ್ ಸ್ಮಾರಕ ಪುನರಾಭಿವೃದ್ಧಿಗೆ ಅಶ್ವಿನಿ ಪುನೀತ್ ರಾಜಕುಮಾರ್ ಮನವಿ: ಸರ್ಕಾರ ಸಕಾರಾತ್ಮಕ ಸ್ಪಂದನೆ ಮಾಡುತ್ತೆ ಎಂದ ಸಿಎಂ ಸಿದ್ದರಾಮಯ್ಯ

ಅರ್ಜಿ ಸಲ್ಲಿಸಲು ಅ.30 ಕೊನೆಯದಿನವಾಗಿದೆ. ವಿಕಲಚೇತನರಿಗೆ ಮೀಸಲಿರಿಸಿದ ಶೇ.5ರ ಅನುದಾನದಡಿಯಲ್ಲಿ ವಿಕಲಚೇತನ ಫಲಾನುಭವಿ ಆಧಾರಿತ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶ್ರೀ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ-577002 ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment