Home ದಾವಣಗೆರೆ ದಾವಣಗೆರೆಯಲ್ಲಿ ಸೆಪ್ಟೆಂಬರ್ 4ರಂದು ಮಾಂಸ ಮಾರಾಟ ಬಂದ್: ಪಾಲಿಕೆ ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ದಾವಣಗೆರೆಯಲ್ಲಿ ಸೆಪ್ಟೆಂಬರ್ 4ರಂದು ಮಾಂಸ ಮಾರಾಟ ಬಂದ್: ಪಾಲಿಕೆ ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ

Share
ದಾವಣಗೆರೆ
Share

ದಾವಣಗೆರೆ: ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಸೆ.4 ರಂದು ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ.

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಈ ದಿನಾಂಕದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *