ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere Police:ದಾವಣಗೆರೆಯಲ್ಲಿ ಹೈಟೆಕ್ ವೇಶ್ಯಾವಾಟಿಕೆ..? ಅಡ್ಡೆ ಮೇಲೆ ದಾಳಿ ನಡೆಸಿ ಮಹಿಳೆ ಅರೆಸ್ಟ್

On: July 11, 2023 2:56 PM
Follow Us:
Crime
---Advertisement---

SUDDIKSHANA KANNADA NEWS/ DAVANAGERE/ DATE:11-07-2023

ದಾವಣಗೆರೆ (Davanagere): ನಗರದ ಪಿ. ಜೆ. ಬಡಾವಣೆಯ ಮೂರನೇ ಮೇನ್ ನಲ್ಲಿರುವ ಮೆಮೋರಿಯಲ್ ಆಸ್ಪತ್ರೆ ಪಕ್ಕದ ಬ್ಯುಲ್ಡಿಂಗ್ ನಲ್ಲಿನ 2 ನೇ ಮಹಡಿಯಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ವರ್ತಮಾನದ ಮೇರೆಗೆ ಪೊಲೀಸರು  (Police) ದಾಳಿ ನಡೆಸಿ ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.

ಬಡಾವಣೆ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಬರುವ ಮನೆಯೊಂದರಲ್ಲಿ ಹೆಣ್ಣು ಮಕ್ಕಳಿಗೆ ಹಣದ ಆಮಿಷ ಒಡ್ಡಿ ಬೇರೆ ಕಡೆಯಿಂದ ಕರೆಯಿಸಿಕೊಂಡು ಅಕ್ರಮ ವೇಶ್ಯವಾಟಿಕೆ ನಡೆಸುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೂಡಲೇ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ನಗರ ಉಪವಿಭಾಗ ಪೊಲೀಸ್ (Police) ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪೊಲೀಸ್ ಇನ್ ಸ್ಪೆಕ್ಟರ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಬಡಾವಣೆ ಪಿಎಸ್‌ಐ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡವು ದಾಳಿ ನಡೆಸಿತು.

 

ಈ ವೇಳೆ, ಮನೆಯನ್ನು ಬಾಡಿಗೆ ಪಡೆದು ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿರುವುದು ಕಂಡು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ. ಆರೋಪಿತರ ಬಳಿ ಒಟ್ಟು 35,100 ನಗದು ದೊರತಿದೆ.

ಈ ಸುದ್ದಿಯನ್ನೂ ಓದಿ: 

Pradhan Mantri Fasal Bima Yojana: ಪಿಎಂ ಫಸಲ್ ಭೀಮಾ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ.. ಏನದು…?

ಆರೋಪಿತರು ವೇಶ್ಯಾವಾಟಿಕೆ ನಡೆಸುತ್ತಿದ್ದರಿಂದ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Davanagere News, Davanagere Police, Davanagere Police Raid, Davanagere News, Davanagere Updates, Davanagere News Updates, Davanagere Police Operation

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment