ದಾವಣಗೆರೆ: ಮಾಯಕೊಂಡ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ವ್ಯತ್ಯಯವಾಗಲಿದೆ.
ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.
ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸರ್ಕ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾಪಂಚಾಯತ್ ಕಚೇರಿ, ಇಂಡಸ್ಟ್ರಿಯಲ್ ಏರಿಯಾ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ. ರವೀಂದ್ರನಾಥ ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‌ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ, ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂz ಈಶ್ವರ ಪಾರ್ವತಿ ದೇವಸ್ಥಾನ, ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳು.
ಎಫ್-23 ವಿವೇಕಾನಂದ:
ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಶಾಮನೂರು ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು, 6ನೇ ಮತ್ತು 7ನೇ ಮೈಲಿಕಲ್ಲು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ, ಹಳೇಬಿಸಲೇರಿ, ಹೊಸಬಿಸಲೇರಿ, ಜರಿಕಟ್ಟೆ, ಮುದಹದಡಿ, ಹಳೇಕುಂದವಾಡ, ಹೊಸಕುಂದವಾಡ, ಶಿರಮಗೊಂಡನಹಳ್ಳಿ, ನಾಗನೂರು, ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು, ಎನ್.ಕೆ.ಬಡಾವಣೆ, ಕೆ.ಹೆಚ್.ಬಿ. ಬಡಾವಣೆ ಜವಳಘಟ್ಟ ಬನಶಂಕರಿ 2ನೇ ಹಂತ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯ
ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿAದ ಹೊರಡುವ ಈ ಕೆಳಕಂಡ ಫೀಡರ್‌ಗಳಲ್ಲಿ ಬೆವಿಕಂ ವತಿಯಿಂದ ತುರ್ತುಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
- BESCOM official announcement
- BESCOM power outage Davanagere
- Davanagere areas without electricity
- Davanagere News today.
- Davanagere Power Cut
- June 24 power cut list
- Mayakonda sub station maintenance
- ಕರ್ನಾಟಕ ವಿದ್ಯುತ್ ವ್ಯತ್ಯಯ
- ಜೂನ್ 24 ವಿದ್ಯುತ್ ವ್ಯತ್ಯಯ
- ದಾವಣಗೆರೆ ಕರೆಂಟ್ ಕಟ್ ಏರಿಯಾ ಲಿಸ್ಟ್
- ದಾವಣಗೆರೆ ಬಡಾವಣೆಗಳಲ್ಲಿ ಪವರ್ ಕಟ್
- ದಾವಣಗೆರೆ ವಿದ್ಯುತ್ ಕಡಿತ
- ಬೆಸ್ಕಾಂ ಪ್ರಕಟಣೆ ದಾವಣಗೆರೆ
- ಮಾಯಕೊಂಡ ಪವರ್ ಕಟ್





Leave a comment