Home ಕ್ರೈಂ ನ್ಯೂಸ್ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ರಿಂದ ಜ.9ಕ್ಕೆ ಫೋನ್ ಇನ್ ಕಾರ್ಯಕ್ರಮ
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ರಿಂದ ಜ.9ಕ್ಕೆ ಫೋನ್ ಇನ್ ಕಾರ್ಯಕ್ರಮ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳ ಆಲಿಸುವ ಸಂಬಂಧ ಜನವರಿ 9ರಂದು ಬೆಳಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕರೋಂದಿಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

READ ALSO THIS STORY: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ “ಇಂಡಿಪೆಂಡೆಂಟ್” ಆಗಿ ಕಣಕ್ಕಿಳಿಯಲ್ಲ, “ಮತ್ತೇ…”?: ಜಿ. ಬಿ. ವಿನಯ್ ಕುಮಾರ್ ಸ್ಪೋಟಕ ಸಂದರ್ಶನ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಫೋನ್ ಕರೆ ಮೂಲಕ ನೇರ ಸಂವಾದ ನಡೆಸಲಿದ್ದಾರೆ.

ಸಾರ್ವಜನಿಕರು, ಯುವಸಮೂಹ ಹಾಗೂ ವಿದ್ಯಾರ್ಥಿಗಳು ನೇರವಾಗಿ ಕರೆ ಮಾಡಿ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರೊಂದಿಗೆ ಮಾತಾನಾಡಬಹುದು. ನಿಮ್ಮ ಕುಂದುಕೊರತೆಗಳನ್ನು ತಿಳಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ
ತಿಳಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *