Home ದಾವಣಗೆರೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ: ಸೆ. 30 ಕೊನೆ ದಿನ
ದಾವಣಗೆರೆಬೆಂಗಳೂರು

ದಾವಣಗೆರೆಯಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ: ಸೆ. 30 ಕೊನೆ ದಿನ

Share
ದಾವಣಗೆರೆ
Share

ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ವಿವರಗಳು:

ಇಲಾಖೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ.

ವಿಷಯ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿ (2026-27).

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ ಮಾತ್ರ.

ಅಧಿಕೃತ ವೆಬ್‌ಸೈಟ್: https://shp.karnataka.gov.in

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30, 2026.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು (ದಾವಣಗೆರೆ):

ಜಿಲ್ಲಾ ಕಚೇರಿ: 08192-250022

ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ: 08192-250066

ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ದೂ.ಸಂ: 08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ: 08192-250066 ಈ ಕೆಳಕಂಡ ಕಚೇರಿಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *