Home ದಾವಣಗೆರೆ ಜನರೇ ಗಮನಿಸಿ: ದಾವಣಗೆರೆಯ ಬಹುತೇಕ ಬಡಾವಣೆಗಳಲ್ಲಿ ಫೆ.7ರ ನಾಳೆ ವಿದ್ಯುತ್ ವ್ಯತ್ಯಯ
ದಾವಣಗೆರೆಬೆಂಗಳೂರು

ಜನರೇ ಗಮನಿಸಿ: ದಾವಣಗೆರೆಯ ಬಹುತೇಕ ಬಡಾವಣೆಗಳಲ್ಲಿ ಫೆ.7ರ ನಾಳೆ ವಿದ್ಯುತ್ ವ್ಯತ್ಯಯ

Share
ದಾವಣಗೆರೆ
Share

ದಾವಣಗೆರೆ: ನಗರದ 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 7, 2026 ರಂದು ನಗರದ ಹಲವು ಪ್ರಮುಖ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಫೆ.7ರಂದು ಬೆಳಿಗ್ಗೆ 10:00 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ, ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು, ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಳ್ಳೂಡಿಗಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು. ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು,

ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು”.

ಪೊಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು., ಪಿ ಬಿ ರೋಡ್, ರಿಲಯನ್ಸ ಮಾರ್ಕೆಟ್, ಸುಲ್ತಾನ್‍ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ಸ್ ನಿಲ್ದಾಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಜಯನಗರ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು”.

ಸ್ವಿಮಿಂಗ್‍ಪೂಲ್, ಡೆಂಟಲ್‍ಕಾಲೇಜ್‍ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆg ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು”.

ನಿಜಲಿಂಗಪ್ಪ ಬಡಾವಣೇ, ರಿಂಗ್‍ರೋಡ್, ಕುಂದವಾಡರಸ್ತೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತ ಮುತ್ತಲ ಪ್ರದೇಶಗಳು.

ಎ.ವಿ.ಕೆ ಕಾಲೇಜ್‍ರಸ್ತೆ, ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೊಲೀಸ್‍ಠಾಣೆ, ಹದಡಿರೊಡ್ ಹಾಗೂ ಸುತ್ತ ಮುತ್ತ ಪ್ರದೇಶಗಳು”.

ಎಮ್.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಇ.ಎಸ್.ಐಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು”.

ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇ ಔಟ್, ಮುಸ್ತಾಫಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles