Home ದಾವಣಗೆರೆ ಡೇ ನಲ್ಮ್ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನ
ದಾವಣಗೆರೆಬೆಂಗಳೂರು

ಡೇ ನಲ್ಮ್ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

Share
Share

SUDDIKSHANA KANNADA NEWS/DAVANAGERE/DATE:17_12_2025

ದಾವಣಗೆರೆ: ಕೇಂದ್ರ ಪುರಸ್ಕೃತ ಅಮೃತ್ ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದಡಿ ಪುರಸಭೆ ಮಲೇಬೆನ್ನೂರು ವ್ಯಾಪ್ತಿಯಲ್ಲಿನ ಉದ್ಯಾನವನ ನಿರ್ವಹಣೆ, ನೀರಿನ ಗುಣಮಟ್ಟ ಪರೀಕ್ಷೆ ಹಾಗೂ ನೀರು ಶುದ್ದೀಕರಣ ಘಟಕಗಳ ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ರಚಿಸಲಾದ ಅರ್ಹ ಮಹಿಳಾ ಸ್ವ ಸಹಾಯ ಸಂಘಗಳಿಂದ ಒಂದು ವರ್ಷದ ಅವಧಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮಹಿಳಾ ಸ್ವ ಸಹಾಯ ಸಂಘಗಳು ಕಚೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದು ಪ್ರಸ್ತಾವವನ್ನು ಮುಚ್ಚಿದ ಲಕೋಟೆಯಲ್ಲಿ ಡಿಸೆಂಬರ್ 26 ರೊಳಗಾಗಿ ಪುರಸಭೆ ಕಚೇರಿಯಲ್ಲಿ ಸಲ್ಲಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ನಿರಂಜನಿ.ಹೆಚ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles