SUDDIKSHANA KANNADA NEWS/ DAVANAGERE/ DATE:08-02-2025
ದಾವಣಗೆರೆ: ದಾವಣಗೆರೆ ಉತ್ತರ ವಲಯದ ಕಾಡಜ್ಜಿ ಶ್ರೀ ಬಿಸಲೇರಿ ಬಸಮ್ಮ ಭೀಮಪ್ಪ ಶಾಲೆಗೆ ನೀಡಲಾಗಿದ್ದ 8 ರಿಂದ 10ನೇ ತರಗತಿಯವರೆಗೆ ನೀಡಲಾದ ಮಾನ್ಯತೆಯನ್ನು ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಹಿಂಪಡೆಯಲಾಗಿದೆ.
ಶ್ರೀಜಯಪ್ರಕಾಶ್ ನಾರಾಯಣ ವಿದ್ಯಾಸಂಸ್ಥೆ(ರಿ) ಐಗೂರು ದಾವಣಗೆರೆ ಇವರ ಆಶ್ರಯದಲ್ಲಿ ನಡೆಯುತ್ತಿದ್ದ ಶ್ರೀಬಿಸಲೇರಿ ಬಸಮ್ಮ ಭೀಮಪ್ಪ ಪ್ರೌಢಶಾಲೆಗೆ ಸೇರಿಸಬಾರದು.
ಪೋಷಕರು ಈ ಶಾಲೆಗೆ ಮಕ್ಕಳನ್ನು ದಾಖಲಿಸಬಾರದೆಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.