SUDDIKSHANA KANNADA NEWS/ DAVANAGERE/ DATE:17-06-2024
- ಸೋಮವಾರ- ರಾಶಿ ಭವಿಷ್ಯ ಜೂನ್-17,2024
- ಸೂರ್ಯೋದಯ: 05:46, ಸೂರ್ಯಾಸ್ತ : 06:48
- ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2080, ವಸಂತ್ ಋತು, ಉತ್ತರಾಯಣ,
- ಜೇಷ್ಠ ಮಾಸ , ಶುಕ್ಲ ಪಕ್ಷ,
- ತಿಥಿ: ಏಕಾದಶಿ,
- ನಕ್ಷತ್ರ: ಚಿತ್ತ
- ರಾಹು ಕಾಲ: 07:30 ನಿಂದ 09:00 ತನಕ
- ಯಮಗಂಡ:10:30 ನಿಂದ 12:00 ತನಕ
- ಗುಳಿಕ ಕಾಲ: 01:30 ನಿಂದ 03:00 ತನಕ
- ಅಮೃತಕಾಲ: ಬೆ.6:44 ನಿಂದ ಬೆ.8:31 ತನಕ
- ಅಭಿಜಿತ್ ಮುಹುರ್ತ: ಬೆ.11:51 ನಿಂದ ಮ.12:43 ತನಕ
ಮೇಷ ರಾಶಿ: ಬಹುದಿನದ ಕಾನೂನು ಹೋರಾಟ ಜಯಕಾಣುವಿರಿ,ಪತ್ರಿಕೋದ್ಯಮಿಗಳು ಹೊಸ ಕೆಲಸ ವಹಿಸುಕೊಳ್ಳುವಿರಿ,ಇನ್ನು ಸ್ವಲ್ಪ ಶ್ರಮವಹಿಸಿದರೆ ಖಂಡಿತ ಸರಕಾರಿ ಉದ್ಯೋಗ ಲಭಿಸುವುದು, ನಂಬಿದವರಿಂದಲೇ ಮೋಸ ಸಾಧ್ಯತೆ, ಹಿತಶತ್ರುಗಳಿಂದ ತೊಂದರೆ ಬರುವುದು, ನಿಮಗೂ ಮೇಲಾಧಿಕಾರಿ ನಡುವೆ ಮಾತಿನ ಚಕಮಕಿ ಸಂಭವ, ಮಕ್ಕಳಿಂದ ಜಗಳ ಸಂಭವ, ನೆರೆಹೊರೆಯವರ ಕಡೆಯಿಂದ ವಾಗ್ವಾದ, ಸಹೋದ್ಯೋಗಿಗಳು ನಿಮ್ಮ ಕರ್ತವ್ಯಕ್ಕೆ ಅಡತಡೆ ಸಂಭವ, ವ್ಯಾಪಾರದಲ್ಲಿ ಹಿನ್ನಡೆ, ಹಣಕಾಸಿನ ಕೊರತೆಯಿಂದ ಕಟ್ಟಡ ಕಾಮಗಾರಿ ಅಡಚಣೆ, ಆರೋಗ್ಯದಲ್ಲಿ ಏರುಪೇರು ಸಂಭವ, ಸಾಲಗಾರರಿಂದ ಕಿರಿಕಿರಿ, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟ ಸಂಭವ, ವಾಹನ ಮಾರಾಟದಲ್ಲಿ ತೊಂದರೆ, ವಿವಾಹ ವಿಳಂಬ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಅನಿರೀಕ್ಷಿತ ಧನಲಾಭ, ಮೇಲಾಧಿಕಾರಿ ಬಗ್ಗೆ ಮೃದು ಧೋರಣೆ ಅನುಸರಿಸಿ, ಕೃಷಿಕರಿಗೆ ಲಾಭ, ಹೊಸ ಉದ್ಯಮ ಪ್ರಾರಂಭ ಮಾಡಲು ಪತ್ನಿಯ ಸಲಹೆ ಪಡೆದುಕೊಳ್ಳಿ, ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ಪರಿಹಾರ, ಚಲನಚಿತ್ರ ನಟ-ನಟಿಯರಿಗೆ ರಂಗಭೂಮಿ ಕಲಾವಿದರಿಗೆ ಹಿನ್ನೆಲೆ ಗಾಯಕರಿಗೆ ಸಂಗೀತ-ಸಾಹಿತ್ಯ ಬೇಡಿಕೆ ಹೆಚ್ಚಾಗಲಿದೆ ಇವರಿಗೆ ಒಳ್ಳೆಯ ಧನಲಾಭವಿದೆ, ಆಸ್ತಿ ವಿಚಾರಕ್ಕಾಗಿ ಸಹೋದರರೊಂದಿಗೆ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ, ನೂತನ ವಾಹನ ಖರೀದಿಯ ಬಗ್ಗೆ ಚರ್ಚೆ, ಸಂಗಾತಿಯೊಂದಿಗೆ ಸಂಜೆ ವಾಯು ವಿಹಾರ, ದುಷ್ಟ ಜನರ ಸಹವಾಸದಿಂದ ಮಕ್ಕಳಿಗೆ ಸಮಸ್ಯೆ ಕಾಡಬಹುದು, ವ್ಯಾಪಾರಸ್ಥರು ಗ್ರಾಹಕರ ಮಧ್ಯ ವಾಗ್ವಾದ, ಶತ್ರುಗಳು ಶರಣ ಆಗುವ ಸಂಭವ, ಮದುವೆ ಅಡೆತಡೆ ನಿವಾರಣೆಯಾಗಲಿವೆ, ಸಂತಾನ ಸಮಸ್ಯೆ ಪರಿಹಾರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಪ್ರಯತ್ನಕ್ಕೆ ತಕ್ಕ ಪ್ರತಿಫಲ, ನೀಡಿರುವ ಸಂದರ್ಶನಕ್ಕೆ ಯಶಸ್ವಿ ಸಿಗಲಿದೆ, ಹಣಕಾಸಿನ ಕೊರತೆಯಿಂದ ಮಾನಸಿಕವಾಗಿ ಅಶಾಂತಿ ಉಂಟಾಗಬಹುದು, ಪ್ಲಿವುಡ್ ಹಾರ್ಡ್ವೇರ್ ವ್ಯಾಪಾರದಲ್ಲಿ ಅಧಿಕ ಲಾಭ, ಆತ್ಮೀಯ ಮಿತ್ರರು ಶತ್ರುವಾಗಿ ಪರಿವರ್ತನೆ, ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ ಕಾಡಲಿದೆ, ಮಕ್ಕಳ ಮದುವೆಗೆ ಮುಹೂರ್ತ, ನಿಮಗೆ ಅಪಮಾನ ಮಾಡಿದವರನ್ನು ನಿರ್ಲಕ್ಷಿಸಿ, ವಿಶೇಷ ಉದ್ದಿಮೆ ಪ್ರಾರಂಭ, ಕುಟುಂಬದಲ್ಲಿನ ಭಿನ್ನ ಅಭಿಪ್ರಾಯ ನಿವಾರಣೆ, ಸನ್ ಪ್ರೇಮಿಗಳಿಗೆ ಮದುವೆ ಅನುಮತಿ ಸಿಗಲಿದೆ, ಆಸ್ತಿ ಮಾರಾಟ ಅಥವಾ ಆಸ್ತಿ ಖರೀದಿ ಸಾಧ್ಯತೆ, ದಾಂಪತ್ಯದಲ್ಲಿ ಅನಾವಶ್ಯಕ ಅನುಮಾನ ಬೇಡ, ರಿಯಲ್ ಎಸ್ಟೇಟ್ ಆರ್ಥಿಕ ಪರಿಸ್ಥಿತಿಯಲ್ಲಿ ಕೊಂಚ ಚೇತರಿಕೆ ಇರುತ್ತದೆ, ಆಸ್ತಿ ಪಾಲುದಾರಿಕೆ ವಿಚಾರದಲ್ಲಿ ಅನಿರೀಕ್ಷಿತ ಘಟನೆಗಳಿಂದ ಗೊಂದಲಗಳು ಬರುವುದು, ರಾಜಕಾರಣಿಗಳು ತಮ್ಮ ಮತಕ್ಷೇತ್ರದಲ್ಲಿ ನಾನಾರೀತಿ ಬೆಳವಣಿಗಳು ಕಂಡುಬಂದರು ಕೊಂಚ ಗೊಂದಲಕ್ಕೆ ಕಾರಣವಾಗುವ ಸಮಸ್ಯೆಗಳಿಂದ ಯಾರನ್ನೂ ನಂಬದಂತಹ ಪರಿಸ್ಥಿತಿ ತೋರಿ ಬರುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ವಿದೇಶದಲ್ಲಿ ಮಾಡುವಂತ ಉದ್ಯೋಗಿಗಳಿಗೆ ಬಿಡುವಿಲ್ಲದೆ ಕೆಲಸವಿರುತ್ತದೆ, ಶ್ರಮಕ್ಕೆ ತಕ್ಕಂತೆ ಫಲ ಸಿಗುವುದು, ಕೆಲವರು ಪಾರ್ಟ್ ಟೈಮ್ ಕೆಲಸಕ್ಕೆ ಪ್ರಯತ್ನ ಮಾಡುವವರಿಗೆ ಒಳ್ಳೆಯದಾಗಲಿದೆ, ಕಟ್ಟಡ ನಿರ್ಮಾಣ ಪೂರ್ಣಗೊಳ್ಳಲಿದೆ, ಆರೋಗ್ಯ ಇಲಾಖೆ ಉದ್ಯೋಗಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ ಸಾಧ್ಯತೆ, ಟ್ರಾನ್ಸ್ ಪೋರ್ಟ್ ಉದ್ಯಮ ದಾರರಿಗೆ ಆರ್ಥಿಕ ನಷ್ಟ ಸಂಭವ, ಸಾಹಿತಿಗಳಿಗೆ ಸೌಲಭ್ಯ ಮತ್ತು ಪ್ರತಿಭಾ ಪುರಸ್ಕಾರ ಸಿಗುವ ಸಂಭವ, ರೇಷ್ಮೆ ಕೃಷಿಕರಿಗೆ ಅಥವಾ ಉದ್ಯಮದಾರರರಿಗೆ ಆರ್ಥಿಕ ಸ್ಥಿತಿ ಚೇತರಿಕೆ, ಕುಟುಂಬ ಸಮೇತ ದೇವತಾದರ್ಶನ ಯೋಗವಿದೆ, ಕುಟುಂಬದ ಸಮಸ್ಯೆಗಳು ಹಂತಹಂತವಾಗಿ ನಿವಾರಣೆಯಾಗುತ್ತವೆ, ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ ಸದುಪಯೋಗಪಡಿಸಿಕೊಳ್ಳಿ, ರಾಜಕಾರಣಿಗಳು ಸಾಮಾಜಿಕ ಕಾರ್ಯಕ್ರಮ ಪಾಲ್ಗೊಳ್ಳುವ ಸಾಧ್ಯತೆ, ಮಾತಿನಲ್ಲಿ ಹಿಡಿತ ಇರಲಿ, ಸಾಹಸ ಕ್ರೀಡೆ ಭಾಗವಹಿಸುವವರಿಗೆ ಆಶಾ ಭಂಗವಾಗಲಿದೆ, ವಿದೇಶಿ ವ್ಯಾಪಾರಗಳಲ್ಲಿ ನಷ್ಟ, ಉದ್ಯೋಗದಲ್ಲಿ ಮೇಲಾಧಿಕಾರಿಯ ಅನುಗ್ರಹದಿಂದ ಪ್ರಮೋಷನ್ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ವ್ಯಾಪಾರದಲ್ಲಿ ಲಾಭವಾಗಲಿದೆ, ಆಸ್ತಿ ಮಾರಾಟದಿಂದ ಧನಪ್ರಾಪ್ತಿ, ಆಡಳಿತ ವರ್ಗ ಅಥವಾ ಅಧಿಕಾರಿ ಜೊತೆ ಉತ್ತಮ ಬಾಂಧವ್ಯ, ಶಿಕ್ಷಕ ವರ್ಗದವರಿಗೆ ಉತ್ತಮ ಧನಲಾಭ, ಹಿರಿಯರು ಅಥವಾ ಸಹೋದರರೊಂದಿಗೆ ವಾದ ವಿವಾದಗಳಿಂದ ದೂರ ಇರುವುದು ಉತ್ತಮ, ನೌಕರಿ ಯೋಗ ಸಿಗಲಿದೆ, ಹೊಸತನದ ವ್ಯಾಪಾರ ಪ್ರಾರಂಭಿಸಲು ಉತ್ತಮವಾಗಿದೆ, ನಿವೇಶನ ಖರೀದಿಸುವ ಸಾಧ್ಯತೆ, ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆ ಸಂಭವ, ಉದ್ಯೋಗ ಬದಲಾವಣೆಗೆ ಬಯಸಿದವರಿಗೆ ಒಳ್ಳೆ ಕೆಲಸ ಸಿಗಲಿದೆ, ಆತ್ಮೀಯರ ಸಹಾಯದಿಂದ ಉದ್ಯೋಗದಲ್ಲಿ ಬಡ್ತಿ ಜೊತೆಗೆ ವರ್ಗಾವಣೆ, ಸಂತಾನ ಭಾಗ್ಯ, ಕೋರ್ಟ್ ಕೇಸಿನಲ್ಲಿ ಜಯ, ಶತ್ರುಗಳು ನಿಮಗೆ ಶರಣಾಗತಿ ಆಗುವ ಸಂಭವ, ಬಹುದಿನದಿಂದ ಪ್ರೀತಿಸುತ್ತಿರುವ ಪ್ರೇಮಿಗಳ ಮದುವೆ ಹಿರಿಯರ ಸಮ್ಮುಖದಲ್ಲಿ ಮದುವೆ ಚರ್ಚೆ, ನಿಮ್ಮ ತ್ಯಾಗಕ್ಕೆ ಬೆಲೆ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ನಿಮ್ಮ ಮಕ್ಕಳು ಕೆಟ್ಟ ದಂದೆಯಲ್ಲಿ ಆಸಕ್ತಿ ತೋರುವರು, ಕೆಟ್ಟವರ ಸಹವಾಸ ದೋಷದಿಂದ ತೊಂದರೆ, ನೆರವರೆವರೊಡನೆ ವೈಮನಸ್ಸು, ರಿಯಲ್ ಎಸ್ಟೇಟ್ ನವರಿಗೆ ನಷ್ಟ, ಗುತ್ತಿಗೆದಾರರಿಗೆ ಹಣಕಾಸಿನ ತೊಂದರೆ, ಬಿಲ್ ಮರುಪಾವತಿಯಲ್ಲಿ ತೊಂದರೆ, ಶತ್ರುಗಳಿಂದ ಭಯ, ನಿಮ್ಮ ಪ್ರಯತ್ನಗಳಲ್ಲಿ ಅಪಜಯ, ವ್ಯವಹಾರಗಳಲ್ಲಿ ಸಾಧಾರಣ ಲಾಭ, ಕೆಲಸ ಕಾರ್ಯಗಳಲ್ಲಿ ವಿಳಂಬ ಸಾಧ್ಯತೆ, ಮನಸಿನಲ್ಲಿ ನಾನಾ ರೀತಿಯ ಋಣಾತ್ಮಕ ಚಿಂತೆ, ಮಹಿಳೆಯರಿಗೆ ಇಲ್ಲ ಸಲ್ಲದ ಅಪವಾದ, ಮನಸು ಚಂಚಲ ಸಾಧ್ಯತೆ, ಕೃಷಿಯಲ್ಲಿ ಧನಾಗಮನ, ಮಂಗಳಕಾರ್ಯ ಜರುಗುವ ಸಂಭವ, ಸ್ಥಳ ಬದಲಾವಣೆ, ನ್ಯಾಯಾಲಯದಲ್ಲಿ ಜಯ, ಉದ್ಯೋಗದಲ್ಲಿ ಮಹಿಳೆಯರಿಗೆ ಕಿರುಕುಳ ಸಾಧ್ಯತೆ, ಸ್ಥಿರಾಸ್ತಿ ಮಾರಾಟ ಉತ್ತಮ ಬೆಲೆ ಸಿಗಲಿದೆ, ವಾಹನದ ಗಂಡಾಂತರ ಎದುರಿಸುವಿರಿ, ರಾಜಕಾರಣಿಗಳಿಗೆ ಉನ್ನತ ಪದವಿ ಪ್ರಾಪ್ತಿ, ರಾಜಕಾರಣಿಗಳಾದ ನೀವು ನಿಮ್ಮ ಮಕ್ಕಳ ಮೇಲೆ ಜಾಗ್ರತೆವಹಿಸಿ, ಮಕ್ಕಳು ನಿಮ್ಮ ಹಿಡಿತದಲ್ಲಿದ್ದರೆ ಪ್ರಗತಿ ಕಾಣುವಿರಿ, ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ, ಸಂಗಾತಿಗಳಿಗೆ ಶುಭದಿನ, ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ, ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ, ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ. ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು. ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಹೊಸ ಯೋಜನೆಗಳನ್ನು ಪ್ರಾರಂಭಿಸುವುದು ಸದ್ಯಕ್ಕೆ ಬೇಡ. ಹಿರಿಯ ಅಧಿಕಾರಿ ನಿಮ್ಮ ಸಹಾಯ ಪಡೆಯಲಿದ್ದಾರೆ. ಯಾವುದೇ ನಿರ್ಧಾರ ಮಾಡುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ ವಿಳಂಬ ಸಾಧ್ಯತೆ. ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಚೇತರಿಕೆ. ಹಣ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ಕೆಲಸದಲ್ಲಿ ತೊಂದರೆ. ಒಂದು ಕಾಗದಪತ್ರ ಸಹಿಗಾಗಿ ಅಧಿಕ ತಿರುಗಾಟ. ಸಂಗಾತಿಯ ಮನಸ್ಸಿನಲ್ಲಿ ತಳಮಳ. ಹಳೆಯ ಸಾಲ ಮರುಪಾವತಿ. ಪತ್ನಿಯೊಂದಿಗೆ ದೂರ ಕಿರು ಪ್ರಯಾಣ ಮಾಡುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಹಣಕಾಸಿನ ಜಾಗ್ರತೆವಹಿಸಿ. ಪ್ರೇಮಿಗಳು ಹೇಳಿಕೆ ಮಾತನ್ನು ಕೇಳದಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮದಲ್ಲಿ ಲಾಭ ಉಂಟಾಗಲಿದೆ. ನಿಮ್ಮ ಸಂಗಾತಿ ಅಷ್ಟೇ ಅಲ್ಲದೆ ಇತರ ಮಹಿಳಾ ಸ್ನೇಹಿತರಿಂದ ಪ್ರಯೋಜನ ಉಂಟಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಅಧಿಕ ಖರ್ಚು, ಕಾಯಕವೇ ಕೈಲಾಸ ಅಂತ ನಂಬಿದವರಿಗೆ ಗೌರವ ಪ್ರಾಪ್ತಿ, ಶುಭ ಮಂಗಳ ಕಾರ್ಯ ಸಂಭವ, ಉದ್ಯೋಗದ ಸ್ಥಳ ಬದಲಾವಣೆ, ಮಿತ್ರರಿಂದ ಹಣಕಾಸು ನಿರಾಸೆ ಮೂಡಲಿದೆ, ಮನೆ ಬದಲಾವಣೆ, ಮಹಿಳಾ ಉದ್ಯೋಗಿಗಳಿಗೆ ಸಲ್ಲದ ಅಪವಾದ, ಸ್ಥಿರಾಸ್ತಿ ಮಾರಾಟ ಅಡಚಣೆ, ಹಿತಶತ್ರುಗಳಿಂದ ಅವಮಾನ, ಪ್ರೇಮಿಗಳಿಬ್ಬರಲ್ಲಿ ಮಾನಸಿಕ ವ್ಯಥೆ, ಸಂಗಾತಿಯ ಮನಸ್ಸು ಕೊಂಚ ಚಂಚಲ, ವ್ಯಾಪಾರದಲ್ಲಿ ಸಾಧಾರಣ ಲಾಭ, ಸಾಲದ ಋಣ ವಿಮೋಚನೆ, ಮಕ್ಕಳಿಂದ ಪಾಪ ಕಾರ್ಯಗಳಲ್ಲಿ ಆಸಕ್ತಿ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಕುಟುಂಬದ ಹೆಣ್ಣು ಮಕ್ಕಳ ಭಾವನೆಗಳಲ್ಲಿ ವ್ಯತ್ಯಾಸ, ಕಳೆದ ವಸ್ತು ಲಭ್ಯ ಸಾಧ್ಯತೆ, ಹೋಟೆಲ್ ಬ್ಯೂಟಿ ಪಾರ್ಲರ್ ನಷ್ಟ ಸಂಭವ, ರೋಗ ಉಲ್ಬಣ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಸ್ತ್ರೀ-ಪುರುಷ ಉತ್ಸಾಹ ಶಕ್ತಿ ಕುಂಠಿತ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ಏಕಾಂಗಿ ಮಾತನಾಡುವುದು ನಗುವುದು ಮಾಡುತ್ತಿದ್ದೀರಿ, ಇದರಿಂದ ನಿಮ್ಮ ಮೌಲ್ಯ ಕಡಿಮೆಯಾಗಲಿದೆ, ಪತ್ನಿಯಿಂದ ಪದೇಪದೇ ಕಿರಿಕಿರಿ ಕಂಡುಬರಲಿದೆ, ಅತಿ ಭಾವುಕರಾಗಿ ವರ್ತಿಸುವಿರಿ, ಪ್ರೇಮಿಗಳಿಗೆ ಸಣ್ಣ ಪ್ರಮಾಣದ ಪ್ರಯಾಣ ಕೂಡಿಬರಲಿದೆ ಇದು ನಿಮಗೆ ಮಿಲನದ ದಿನವಾಗಲಿದೆ, ಅಧಿಕಾರಿಗಳು ಸಹೋದ್ಯೋಗಿಗಳ ಜೊತೆ ಉತ್ತಮ ಸಂವಹನ ಸಾಧಿಸುವುದರಲ್ಲಿ ವಿಫಲರಾಗುವಿರಿ, ಮದುವೆ ನಿರಾಸೆ ಗೊಳ್ಳುವ ಪ್ರಸಂಗ ಬದುಕಬಹುದು,
ಕುಟುಂಬ ಸೌಹಾರ್ದತೆ ಕೆಡಬಹುದು, ಅಧಿಕಾರಿಗಳು ಒಂದೇಒಂದು ಸಹಿಯಿಂದ ಕಾನೂನಿನ ಚೌಕಟ್ಟು ನಿಮ್ಮನ್ನು ತೊಡಕಿಗೆ ಸಿಲುಕಿಸಬಹುದು, ಪ್ರಭಾವಶಾಲಿ ವ್ಯಕ್ತಿಯ ಅಸಹನೆ ವರ್ತನೆಯು ನಿಮಗೆ ತೊಂದರೆ ಕಾಡಲಿವೆ, ರಿಯಲ್ ಎಸ್ಟೇಟ್ ಹಾಗೂ ಗುತ್ತಿಗೆದಾರರಿಗೆ ಆರ್ಥಿಕ ಸಂಕಷ್ಟ ತೋರಿ ಬರಬಹುದು, ವೆಚ್ಚದಲ್ಲಿ ಹೆಚ್ಚಳ ಕಂಡು ಬರಲಿದೆ, ಇತರರಿಗೆ ಬುದ್ಧಿ ಹೇಳಲು ಹೋಗಿ ನೀವು ತೊಂದರೆ ಅನುಭವಿಸುವಿರಿ, ನಿಮ್ಮ ಮೇಲೆ ಅಪವಾದ ಹೊರಿಸಿಯಾರು, ಕುಲಕಸುಬು ದಾರರಿಗೆ ಯಶಸ್ಸು ಕಂಡು ಬರಲಿದೆ, ನಿಮ್ಮ ಹಿತೈಷಿ ವ್ಯಕ್ತಿಯೊಬ್ಬರು ನಿಜಬಣ್ಣ ತೋರಿಸಲಿದ್ದಾರೆ ಅವರ ಕುಟಿಲತೆ ಅರಿವಿಗೆ ಬರಲಿದೆ,