SUDDIKSHANA KANNADA NEWS/ DAVANAGERE/ DATE:25-06-2024
- ಮಂಗಳವಾರ ರಾಶಿ ಭವಿಷ್ಯ -ಜೂನ್-25,2024
- ಸೂರ್ಯೋದಯ: 05:48, ಸೂರ್ಯಾಸ್ತ : 06:49
- ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2080, ಗ್ರೀಷ್ಮ ಋತು, ಉತ್ತರಾಯಣ,
- ಜೇಷ್ಠ ಮಾಸ , ಕೃಷ್ಣ ಪಕ್ಷ,
- ತಿಥಿ:ಚೌತಿ
- ನಕ್ಷತ್ರ: ಶ್ರವಣ
- ರಾಹು ಕಾಲ: 03:00 ನಿಂದ 04:30 ತನಕ
- ಯಮಗಂಡ: 09:00 ನಿಂದ 10:30 ತನಕ
- ಗುಳಿಕ ಕಾಲ: 12:00 ನಿಂದ 01:30 ತನಕ
- ಅಮೃತಕಾಲ: ರಾ .3:19 ನಿಂದ ಬೆ.4:49 ತನಕ
- ಅಭಿಜಿತ್ ಮುಹುರ್ತ: ಬೆ.11:52 ನಿಂದ ಮ.12:44 ತನಕ
ಮೇಷ: ರಾಜಕಾರಣಿಗಳಿಗೆ ಮತ್ತು ಅಧಿಕಾರಿ ವರ್ಗದವರಿಗೆ ಶುಭದಾಯಕ,ಸಿರಿಧಾನ್ಯ ವ್ಯಾಪಾರಸ್ಥರಿಗೆ ಅಧಿಕ ಲಾಭ,ಬಾಡಿ ಮಸೇಜ್, ಮೇಕಪ್, ವೃತ್ತಿ ಹೊಂದಿದವರಿಗೆ ಧನ ಲಾಭ, ಅತ್ತೆ ಸೊಸೆ ಭಿನ್ನಾಭಿಪ್ರಾಯ ಶುರು, ಉಪನ್ಯಾಸಕರಿಗೆ ಸಿಹಿಸುದ್ದಿ,
ಆಸ್ತಿ ಮಾರಾಟದ ಅಡಚಣೆ ನಿವಾರಣೆ, ಪಾಲುದಾರಿಕೆ ಸಮಸ್ಯೆಗಳ ಪರಿಹಾರ, ಪತಿ-ಪತ್ನಿ ಭಿನ್ನಾಭಿಪ್ರಾಯದಿಂದ ಮುಕ್ತಿ, ಮುಕ್ತ ಮನಸ್ಸಿನಿಂದ ಸಂಸಾರ ಭೋಗ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ. ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ. ನೀವು ಈ ದಿನ ಸಾಕಷ್ಟು ಕೋಪ ಮಾಡಿಕೊಳ್ಳುತ್ತೀರಿ. ಹಲವು ವಿಷಯದಲ್ಲಿ ದುಡುಕಿ ನಿಮ್ಮ ಅತ್ಯಮೂಲ್ಯ ಹಣ ಕಳೆದುಕೊಳ್ಳುವ ಸಾಧ್ಯತೆ. ನಿಮ್ಮ ಕಛೇರಿ ಕಾರ್ಯಗಳು ಅತ್ಯಂತ ವೇಗ ಪಡೆಯಲಿದೆ. ನಿಮ್ಮ ಹಿತ ಶತ್ರುಗಳಿಂದ ನಿಮಗೆ ತೊಂದ್ರೆ ಆಗುವ ಸಾಧ್ಯತೆ. ಮಾತು ಹೆಚ್ಚು ಆಡಬೇಡಿ ಮತ್ತು ಅಂತಹ ಜನರ ಸಂಪರ್ಕ ಇಟ್ಟುಕೊಳ್ಲಬೇಡಿ. ಶಿವಲಿಂಗಕ್ಕೆ ಆರಾಧನೆ ಮಾಡಿ.
ಅದೃಷ್ಟ ಸಂಖ್ಯೆ_ 3.
ಶುಭ ರತ್ನಗಳು_ ಹವಳ, ಮಾಣಿಕ್ಯ, ಪುಷ್ಪರಾಗ.
ಶುಭ ವರ್ಣ_ ಕೆಂಪು, ಹಳದಿ ಕೇಸರಿ.
ಶುಭ ದಿಕ್ಕು_ ಪೂರ್ವ
ಶುಭ ವಾರ_ ಮಂಗಳವಾರ ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ: ಮಧ್ಯವರ್ತಿಗಳ ವ್ಯವಹಾರಗಳಲ್ಲಿ ಲಾಭ, ಸಂಗಾತಿಯಿಂದ ಧನಾಗಮನ, ಪಾಲುದಾರಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ, ಕುಟುಂಬ ಕಲಹದಿಂದ ಕೋರ್ಟ್ ಮೆಟ್ಟಿಲೇರುವ ಸಂದರ್ಭ, ಬಿಡಿ ಭಾಗ ಮಾರಾಟಗಾರರಿಗೆ ಮತ್ತು ತಯಾರಿಸುವವರಿಗೆ ಲಾಭ, ತಾತ್ಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಭಾಗ್ಯ, ಗೊಬ್ಬರ, ಬಿಜೋತ್ಪಾದನೆ ಮತ್ತು ಕ್ರಿಮಿನಾಶಕ ಔಷಧ ಉದ್ಯಮದಾರರಿಗೆ ಧನ ಲಾಭವಿದೆ, ಬಾಕಿ ವಸೂಲಾತಿ ಸರಳ, ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ ಸಂಶೋಧನೆ ವಿಭಾಗದಲ್ಲಿ ಕೆಲ್ಸ ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಅಭಿವೃದಿ. ಆರೋಗ್ಯ ವಿಷಯದಲ್ಲಿ ಅಲ್ಪ ಮಟ್ಟಿಗೆ ಕಿರಿ ಕಿರಿ ಇರಲಿದೆ. ಉದ್ಯೋಗದ ವಿಷಯದಲ್ಲಿ ಸೂಕ್ತ ಸ್ಥಾನಮಾನ ನಿಮಗೆ ದೊರೆಯಲಿದೆ.
ಅದೃಷ್ಟ ಸಂಖ್ಯೆ _7
ಶುಭ ರತ್ನಗಳು_ ವಜ್ರ ,ನೀಲ, ಮರಕತ.
ಶುಭ ದಿಕ್ಕು_ ಉತ್ತರ
ಶುಭವಾರಗಳು_ ಶುಕ್ರವಾರ ಶನಿವಾರ
ಶುಭ ವರ್ಣಗಳು_ ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ: ಸಾಲದಿಂದ ಮುಕ್ತಿ, ಉದ್ಯೋಗ ಕ್ಷೇತ್ರದಲ್ಲಿ ಶತ್ರು ಕಾಟ, ರಾಜಕೀಯ ಅನುಯಾಯಿಗಳಿಗೆ ಭಾರಿ ಲಾಭ, ನಿಮ್ಮಿಂದ ಸಹಾಯ ಪಡೆದವರೇ ವಿರೋಧಿಗಳು, ನಿರಂತರ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸಿಹಿಸುದ್ದಿ, ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಖರೀದಿ ಸಾಧ್ಯತೆ,ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
ನಿಮ್ಮ ಕೆಲಸಕ್ಕೆ ಕುಟುಂಬ ಜನರು ಮತ್ತು ಮೇಲಿನ ಅಧಿಕಾರಿ ಪ್ರಶಂಶೇ ನೀಡಲಿದ್ದಾರೆ. ಕಾರ್ಯ ಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ನಿಮ್ಮ ಸಹಪಾಠಿಗಳು ಸಹ ಅವಶ್ಯಕ ಇದ್ದಾರೆ. ಸಂಜೆ ನಂತರ ಸಂತೋಷದ ಕೂಟದಲ್ಲಿ ಭಾಗಿ ಆಗುತ್ತೀರಿ. ಹಾಗೆಯೇ ಈ ದಿನ ತಾಯಿಯ ಮಾತುಗಳಿಗೆ ಅತ್ಯಂತ ಹೆಚ್ಚಿನ ಮಹತ್ವ ನೀಡಬೇಕು ಅವರ ಮಾತು ಕೇಳಬೇಕು.
ಅದೃಷ್ಟ ಸಂಖ್ಯೆ _6
ಶುಭ ರತ್ನಗಳು _ಮಾಣಿಕ್ಯ, ಪಚ್ಚೆ ,ವಜ್ರ.
ಶುಭ ದಿಕ್ಕು _ಉತ್ತರ
ಶುಭವಾರ _ಬುಧವಾರ ಶುಕ್ರವಾರ
ಶುಭ ವರ್ಣಗಳು_ ಕೆಂಪು, ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ: ಗುತ್ತಿಗೆದಾರ ವ್ಯವಹಾರಗಳಲ್ಲಿ ಅಧಿಕ ಲಾಭ, ಹೊಸ ಟೆಂಡರ್ಗಳು ಪಡೆಯಲಿದ್ದೀರಿ, ಹಳೆಯ ಮರುಪಾವತಿ ಅತಿ ಶೀಘ್ರದಲ್ಲಿ ಕೈ ಸೇರಲಿದೆ, ತುಂಬಾ ವರ್ಷದಿಂದ ಸೇವೆ ಸಲ್ಲಿಸುತ್ತಿದ್ದೀರಿ ಈಗ ಭಾಗ್ಯದ ಬಾಗಿಲು ತೆರೆದಿದೆ,ಮದುವೆ ಆಭರಣಗಳ ಖರೀದಿ ಸದ್ಯತೆ,ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ. ನಿಮ್ಮ ಕಚೇರಿ ಕೆಲ್ಸ ಕಾರ್ಯಗಳು ಅತ್ಯಂತ ಸುಗಮ ರೀತಿಯಲ್ಲಿ ನಡೆಯಲಿದೆ. ನಿಮ್ಮ ಸಂಗಾತಿಗೆ ನೂತನ ಉದ್ಯೋಗ ಪ್ರಾಪ್ತಿ ಆಗುವ ಯೋಗ ಸಹ ಇರುತ್ತದೆ. ಹಾಗೆಯೇ ಈ ದಿನ ನಿಮ್ಮ ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಒತ್ತು ಕೊಟ್ಟು ಅದನ್ನ ಶ್ರದ್ಧೆಯಿಂದ ಮಾಡಿರಿ. ರೈತಾಪಿ ವರ್ಗದ ಜನಕ್ಕೆ ಅತ್ಯಂತ ಸಂತಸದ ದಿನ ಆಗಬಹುದು ನಿಮ್ಮ ಬೆಳೆಗೆ ನಿರೀಕ್ಷೆ ಹಣ ಬರಬಹುದು.
ಅದೃಷ್ಟ ಸಂಖ್ಯೆ _8
ಅದೃಷ್ಟ ಹರಳುಗಳು_ ಮುತ್ತು, ಹವಳ, ಪುಷ್ಪರಾಗ.
ಶುಭ ದಿಕ್ಕು_ ವಾಯುವ್ಯ.
ಶುಭ ವಾರ ಸೋಮವಾರ, ಮಂಗಳವಾರ, ಗುರುವಾರ.
ಶುಭ ವರ್ಣಗಳು_ ಬಿಳಿ ,ಕೆಂಪು ,ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ: ಉದ್ಯೋಗದಲ್ಲಿ ವರ್ಗಾವಣೆ ಚುರುಕು, ಮದುವೆ ನಿಶ್ಚಿತಾರ್ಥ ರದ್ದಾಗುವ ಸಂಭವ, ಮದುವೆ ವಿಳಂಬದಿಂದ ಬೇಸರ,
ದಿನಗೂಲಿ ನೌಕರರಿಗೆ ಸಿಹಿಸುದ್ದಿ, ವಂಶಸ್ಥರಿಂದ ಕಳೆದುಕೊಂಡಿರುವ ಆಸ್ತಿ ಮರಳಿ ಖರೀದಿಸುವಿರಿ, ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು. ನಿಮ್ಮ ಸಹವರ್ತಿಗಳ ಸಲಹೆ ನಿಮಗೆ ಅಗತ್ಯವಾಗಿ ಬೇಕಾಗಿದೆ. ನಿರ್ದಿಷ್ಟ ಕೆಲಸದ ಕಡೆಗೆ ಹೆಚ್ಚಿನ ಒತ್ತು ಮತ್ತು ಶ್ರದ್ದೆ ಕೊಟ್ಟು ನಿಮ್ಮ ಕನಸುಗಳು ಸಾಕಾರ ಆಗುವತ್ತ ಗಮನ ಹರಿಸಿದರೆ ಸೂಕ್ತ. ಸ್ನೇಹಿತರ ಮಾತುಗಳು ಕೇಳಿ ದುಡುಕು ನಿರ್ಧಾರಗಳು ತೆಗೆದುಕೊಳ್ಳಬೇಡಿ.
ನಿಮ್ಮ ಅದೃಷ್ಟ ಸಂಖ್ಯೆ_ 4
ಶುಭ ರಾಶಿ ಹರಳು _ಮಾಣಿಕ್ಯ, ಮುತ್ತು ,ಹವಳ ,ಪುಷ್ಪರಾಗ.
ಶುಭ ದಿಕ್ಕು _ಪೂರ್ವ
ಶುಭ ವರ್ಣಗಳು_ ಕೆಂಪು, ಹಳದಿ ,ಬಿಳಿ ,ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ: ಉದ್ಯೋಗದಲ್ಲಿ ಮುಂಬಡ್ತಿ, ಪರಸ್ಪರ ವರ್ಗಾವಣೆ ಉದ್ಯೋಗಿಗಳಿಗೆ ಜಯ, ಉದ್ಯೋಗಕ್ಕೆ ಸಂಬಂಧಿಸಿದ ನ್ಯಾಯಾಲಯ ತೀರ್ಪುನಲ್ಲಿ ಜಯ, ಬ್ಯಾಂಕಲ್ಲಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳಿಗೆ ವರ್ಗಾವಣೆಯ ಅಡಚಣೆ ಹಾಗೂ ಹೆಚ್ಚಿನ ಒತ್ತಡ, ಮನೆ ಕಟ್ಟಲು ಪಾಯಪೂಜೆ ಸಾಧ್ಯತೆ,ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ. ಉದ್ಯೋಗದ ವಿಷಯದಲ್ಲಿ ಮಹತ್ತರ ಬದಲಾವಣೆ ಆಗಬಹುದು. ರೈತಾಪಿ ವರ್ಗದ ಜನಕ್ಕೆ ಸಾಕಷ್ಟು ಸಿಹಿ ಸುದ್ದಿ ಬರಲಿದೆ. ಕುಟುಂಬ ಜನರ ಮಾತು ಕೇಳಿ ಹಣಕಾಸಿನ ವಿಷಯದಲ್ಲಿ ಮೋಸ ಹೋಗಬೇಡಿ. ನಿಮಗೆ ಸಿಗುವ ಉತ್ತಮ ಅವಕಾಶ ಬಳಕೆ ಮಾಡಿಕೊಂಡು ದೊಡ್ಡ ಹೆಸರು ಮಾಡಿರಿ.
ಅದೃಷ್ಟ ಸಂಖ್ಯೆ _2
ಶುಭವಾರ _ಬುಧವಾರ ಶುಕ್ರವಾರ
ರಾಶಿ ಹರಳು_ ಮಾಣಿಕ್ಯ, ಪಚ್ಚೆ
ಶುಭ ವರ್ಣಗಳು ಕೆಂಪು ,ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ: ಸ್ವಯಂಕೃತ ಅಪರಾಧದಿಂದ ಪಶ್ಚಾತಾಪ, ಆಸೆ ಆಕಾಂಕ್ಷೆಗಳು ಈಡೇರಿಸುವ ಸಮಯ ಬಂದಿದೆ, ಮಂಗಳ ಕಾರ್ಯ ನೆರವೇರುವ ಸಮಯ,ಗುತ್ತಿಗೆ ಆಧಾರಿತ ನೌಕರರಿಗೆ ಖಾಯಂ ಆಗುವ ಸೌಭಾಗ್ಯ,ಹೊಸ ವಾಹನ ಖರೀದಿಸುವಿರಿ,
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ. ಹೊಸ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಕುಟುಂಬ ಜನರ ಮದ್ಯೆ ಒಮ್ಮತ ಮೂಡಿ ಬರಲಿದೆ. ನಿಮಗೆ ಸಮಾಜದಲ್ಲಿ ಸಿಗಬೇಕಿದ್ದ ಹಲವು ಗೌರವ ಮತ್ತು ಪ್ರಶಸ್ತಿ ದೊರೆಯಲಿದೆ. ಸ್ನೇಹಿತರ ಜೊತೆಗೆ ಪ್ರವಾಸದ ಮಜಭೂತಿ ದೊರೆಯಲಿದೆ.
ಅದೃಷ್ಟ ಸಂಖ್ಯೆ_ 9
ಶುಭ ರಾಶಿ ಹರಳು _ವಜ್ರ, ಮರಕತ, ನೀಲ
ಶುಭ ದಿಕ್ಕು_ ಆಗ್ನೇಯ
ಶುಭವಾರ_ ಬುಧವಾರ ಶುಕ್ರವಾರ ಶನಿವಾರ
ಶುಭ ವರ್ಣಗಳು _ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ: ಯೋಗ ಮತ್ತು ಜಿಮ್ಮ ತರಬೇತಿ ಶಾಲೆ ಹೊಂದಿದವರಿಗೆ ಧನ ಲಾಭ, ಅತೀ ಶೀಘ್ರದಲ್ಲಿ ಆಸ್ತಿ ಸಮಸ್ಯೆ ಬಗೆಹರಿಯಲಿದೆ, ತುಂಬಾ ದಿನದ ಹೋರಾಟದ ಬದುಕು ಇಂದು ಅಂತ್ಯವಾಗಲಿದೆ,ಬಯಸಿದ ಉದ್ಯೋಗ ಸಿಗಲಿದೆ,
ನಗರ ಪ್ರದೇಶದಲ್ಲಿ ವಾಣಿಜ್ಯ ಮಳಿಗೆ ಖರೀದಿಸುವಿರಿ, ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ. ಈ ದಿನ ನಿಮ್ಮ ವ್ಯಾಪಾರದಲ್ಲಿ ಅಲ್ಪ ಪ್ರಮಾಣದ ಲಾಭ ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಾತ್ಸಲ್ಯ ಎಲ್ಲವು ಸಹ ಹೆಚ್ಚಿಗೆ ಆಗಲಿದೆ. ಭೂ ವ್ಯವಹಾರದಲ್ಲಿ ಮೋಸ ಮತ್ತು ಮಾತಿನ ತಗಾದೆ ಆಗುವ ಸಾಧ್ಯತೆ ಇರುತ್ತದೆ.
ಅದೃಷ್ಟ ಸಂಖ್ಯೆ 4.
ಶುಭ ರಾಶಿ ಹರಳು _ ಹವಳ ಮಾಣಿಕ್ಯ, ಪುಷ್ಪರಾಗ,
ಶುಭವಾರ _ಭಾನುವಾರ ಮಂಗಳವಾರ
ಶುಭ ವರ್ಣಗಳು _ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು _ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು: ಶೃಂಗಾರ ವಸ್ತುಗಳ ಮಾರಾಟ ಮಾಡುವವರಿಗೆ ಅಧಿಕ ಲಾಭ, ಖರೀದಿಸಿರುವ ಆಸ್ತಿ ಅಕ್ಕಪಕ್ಕದವರಿಂದ ತೊಂದರೆ,
ತುಂಬಾ ದಿನದಿಂದ ಪ್ರೀತಿಸಿದ್ದು ಇಂದು ಆನಂದಬಾಷ್ಪ, ನೌಕರರಿಗೆ ಸಿಹಿಸುದ್ದಿ, ಮಾರುಕಟ್ಟೆಯಲ್ಲಿ ಹೋಟೆಲ್ ಪ್ರಾರಂಭಿಸುವಿರಿ, ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ ಈ ದಿನ ಮನಸಿನಲ್ಲಿ ಇರೋ ಸಾಕಷ್ಟು ಕೋರಿಕೆ ಈಡೇರುತ್ತದೆ. ಆದ್ರೆ ತಾಳ್ಮೆ ಎಂಬುದು ಸಾಕಷ್ಟು ಅವಶ್ಯ ಇದೆ. ಸಾಕಷ್ಟು ಕಷ್ಟದಲ್ಲಿ ಇರೋ ಜನಕ್ಕೆ ಉಪಕಾರ ಸಹ ಮಾಡುತ್ತೀರಿ. ಹಿತ ಶತ್ರುಗಳ ಬಗ್ಗೆ ಸ್ವಲ್ಪ ಅತೀ ಜಾಗ್ರತೆ ಇರುವುದು ಸೂಕ್ತ. ರಾತ್ರಿ ನಂತರ ನೆಮ್ಮದಿಗೆ ದಕ್ಕೆ ತರುವ ಕೆಲಸ ಸಹೋದರನಿಂದ ಸಾಧ್ಯತೆ ಇದೆ.
ಅದೃಷ್ಟ ಸಂಖ್ಯೆ_ 6
ಶುಭ ದಿಕ್ಕು_ ಈಶಾನ್ಯ
ಶುಭ ವರ್ಣ _ಹಳದಿ ,ಕೆಂಪು, ಕೇಸರಿ, ತಾಮ್ರ
ಶುಭ ಹವಳ _ಮಾಣಿಕ್ಯ, ಪುಷ್ಪರಾಗ ನೀಲ
ಶುಭವಾರ _ಭಾನುವಾರ ಮಂಗಳವಾರ ಗುರುವಾರ ಶನಿವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ: ಗುತ್ತಿಗೆದಾರರಿಗೆ ಅಧಿಕ ಲಾಭ, ವಿವಾಹಕಾಂಕ್ಷಿಗಳಿಗೆ ಶುಭದಾಯಕ, ಸಹೋದರರಿಂದ ಧನ ಸಹಾಯ, ಡೈರಿ ಉತ್ಪನ್ನಗಳಿಗೆ ಆದಾಯ,ಪ್ರೀತಿ ವಿಚಾರದಲ್ಲಿ ಜಯ, ಅಗಲಿದ ದಾಂಪತ್ಯ ಮತ್ತೆ ಸೇರುವಿರಿ, ಮಾರುಕಟ್ಟೆಯಲ್ಲಿ ವಾಣಿಜ್ಯ ಮಳಿಗೆ ಖರೀದಿಸುವಿರಿ,ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.ಈ ದಿನ ಆರೋಗ್ಯದ ಸಮಸ್ಯೆಗಳಿಂದ ನೀವು ಈಗಾಗಲೇ ಬಳಲುತ್ತಾ ಇದ್ರೆ ಅತೀಯಾದ ನೋವುಗಳು ಕಾಡಲಿದೆ. ಶೀತ ಸಂಬಂಧಪಟ್ಟ ಸಮಸ್ಯೆಗಳು ನಿಮ್ಮನು ಆವರಿಸುತ್ತದೆ. ಪರಸ್ಥಳ ವಾಸ, ದುಡ್ಡಿನ ವಿಷಯದಲ್ಲಿ ಅಲ್ಪ ಲಾಭ. ಈ ದಿನ ಅಧಿಕ ಖರ್ಚು.
ಅದೃಷ್ಟ ಸಂಖ್ಯೆ 1
ಶುಭವಾರ _ಬುಧ ಶುಕ್ರ ಶನಿ
ಶುಭ ರಾಶಿ ಹರಳು,_ ವಜ್ರ, ಪಚ್ಚೆ ,ನೀಲ
ಶುಭ ದಿಕ್ಕು _ಪಶ್ಚಿಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ: ಋಣಾತ್ಮಕ ಚಿಂತೆಗಳು ಅಧಿಕ,ತರಕಾರಿ ವ್ಯಾಪಾರಿಗಳಿಗೆ ಅಧಿಕ ಲಾಭ, ಸಿನಿಮಾ ಕಲಾವಿದರಿಗೆ ಶುಭ, ಕ್ರೀಡಾ ಪಟುಗಳಿಗೆ ಶುಭ, ದಂಪತಿ ವರ್ಗದವರಿಗೆ ಒಂದು ಉತ್ತಮ ಸಲಹೆ ವಿಚ್ಛೇದನ ಬೇಡ ಮರೆತು ಒಂದಾಗಿರಿ,ನಿಮ್ಮ ಬಾಳು ಬೆಳಗುವುದು,ಕಹಿ ನೆನಪುಗಳು ಮರೆತು ಸಾಗಿರಿ, ಸುಸಜ್ಜಿತ ಗೃಹ ಕಟ್ಟಡ ಖರೀದಿ, ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ. ಈ ದಿನ ದಾಯದಿಗಳ ಕಲಹ ಆಗಲಿದೆ. ಮಕ್ಕಳಿಗೆ ಅನಾರೋಗ್ಯ ಸಮಸ್ಯೆಗಳು, ಸ್ತ್ರೀಯರಿಗೆ ಮತ್ತೆ ಹಣಕಾಸಿನ ವಿಷಯದಲ್ಲಿ ಮಹಾ ಮೋಸ. ಗುರು ಹಿರಿಯರ ಆಶಿರ್ವಾದ ಪಡೆಯಿರಿ ಮತ್ತು ಅವರ ಸೂಚನೆ ಪಾಲಿಸಿರೀ. ಆತ್ಮೀಯ ಜನರಿಂದ ಸಾಕಷ್ಟು ಲಾಭ ಪಡೆಯುತ್ತೀರಿ.
ಅದೃಷ್ಟ ಸಂಖ್ಯೆ _9
ಶುಭವಾರ _ಬುಧ ಶುಕ್ರ ಶನಿ ಶುಭ ರತ್ನಗಳು _ವಜ್ರ ,ಪಚ್ಚೆ, ನೀಲ
ಶುಭ ವರ್ಣಗಳು_
ಹಸಿರು ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ: ಅಸೂಹೆ ಪಡುವ ಜನರಿಂದ ಎಚ್ಚರಿಕೆ ಇರಲಿ, ಶೀಘ್ರ ಕೋಪದಿಂದ ಉದ್ಯೋಗದಲ್ಲಿ ತೊಂದರೆ, ಸರ್ಕಾರದ ಮರುಪಾವತಿ ಹಣ ಪಡೆಯಲಿದ್ದೀರಿ,ಕಹಿ ನೆನಪುಗಳು ಮರೆತು ಮುಂದೆ ಸಾಗಿರಿ ನಿಮ್ಮ ಬಾಳು ಬೆಳಗುವುದು,
ಸುಸಜ್ಜಿತ ವಾಣಿಜ್ಯ ಸಂಕೀರ್ಣ ಮಳಿಗೆ ಖರೀದಿ,ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು.
ಈ ದಿನ ಆರೋಗ್ಯದಲ್ಲಿ ಆಕಸ್ಮಿಕ ಏರು ಪೇರು ಹಣಕಾಸಿನ ವಿಷಯದಲ್ಲಿ ಲಾಭ ಜಾಸ್ತಿ ಆದ್ರೆ ಹೆಚ್ಚು ಖರ್ಚು ಆಗಲಿದೆ. ದುಷ್ಟ ಜನರನ್ನು ಇಂದು ಹತ್ತಿರ ಸಹ ಸೇರಿಸಬೇಡಿ. ಸಾಕಷ್ಟು ತಿರುಗಾಟ ನಂತರ ನಿಮ್ಮ ಕಾರ್ಯ ಸಾಧನೆ ಸಿದ್ದಿ ಆಗಲಿದೆ. ಮನೆಯಲ್ಲಿ ಅಕ್ಕಿ ಮತ್ತು ಒಂದು ಅಚ್ಚು ಬೆಲ್ಲ ತೆಗೆದುಕೊಂಡು ಗೋ ಮಾತೆಗೆ ಆಹಾರ ನೀಡಿರಿ.
ಅದೃಷ್ಟ ಸಂಖ್ಯೆ 1.
ಶುಭ ದಿಕ್ಕು _ ಪಶ್ಚಿಮ ಶುಭವಾರ ಬುಧ ಶುಕ್ರ ಶನಿ ಶುಭ ರಾಶಿ ಹರಳುಗಳು_ ವಜ್ರ, ಪಚ್ಚೆ ,ನೀಲ
ಶುಭ ವರ್ಣಗಳು_ ನೀಲ, ಹಸಿರು, ಹಳದಿ