• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Wednesday, June 18, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

DINA BHAVISHYA: ಈ ರಾಶಿಯವರ ಮದುವೆಗೆ ಒಂದಿಲ್ಲ ಒಂದು ಅಡಚಣೆ ಬರುವುದು, ಆರ್ಥಿಕ ಸಂಕಷ್ಟದಿಂದ ಪಾರಾಗಲು ಒಂದು ಉಪಾಯ

Editor by Editor
August 23, 2024
in DINA BHAVISHYA, ದಾವಣಗೆರೆ
0
DINA BHAVISHYA: ಈ ರಾಶಿಯವರಿಗೆ ರೂಪ, ಲಾವಣ್ಯ, ಎಲ್ಲಾ ವಿದ್ಯಾರ್ಹತೆ ಇದ್ದರೂ ಮದುವೆ ವಿಳಂಬ! ಬ್ಯುಸಿನೆಸ್ ನಲ್ಲಿ ಬರೀ ಸೋಲು ಲಾಭ ಅಂತೂ ಏನು ಇಲ್ಲ

SUDDIKSHANA KANNADA NEWS/ DAVANAGERE/ DATE:23-08-2024

ಈ ರಾಶಿಯವರ ಮಕ್ಕಳು ದಾರಿ ತಪ್ಪುವ ಸಾಧ್ಯತೆ ಹೆಚ್ಚು,

ಶುಕ್ರವಾರ- ರಾಶಿ ಭವಿಷ್ಯ ಆಗಸ್ಟ್-23,2024

ಸೂರ್ಯೋದಯ: 06:04, ಸೂರ್ಯಾಸ್ತ : 06:32

ಶಾಲಿವಾಹನ ಶಕೆ :1946,

ಸಂವತ್ :2080,

ಸಂವತ್ಸರ :ಕ್ರೋಧಿ ನಾಮ,

ಋತು: ವರ್ಷ ಋತು

ಅಯಣ: ದಕ್ಷಿಣ

ಮಾಸ: ಶ್ರಾವಣ

ಪಕ್ಷ :ಶುಕ್ಲ

ತಿಥಿ:ಚೌವತಿ

ನಕ್ಷತ್ರ: ರೇವತಿ

ರಾಹು ಕಾಲ: 10:30 ನಿಂದ 12:00 ತನಕ

ಯಮಗಂಡ:03:00 ನಿಂದ 04:30 ತನಕ

ಗುಳಿಕ ಕಾಲ: 07:30 ನಿಂದ 09:00 ತನಕ

ಅಮೃತಕಾಲ: ಸಂ.5:43 ನಿಂದ ರಾ .7:10 ತನಕ

ಅಭಿಜಿತ್ ಮುಹುರ್ತ: ಬೆ.11:53 ನಿಂದ ಮ.12:43 ತನಕ

ಮೇಷ : ಕಾರ್ಯಗಳ ಅಡಚಣೆ ನಿವಾರಣೆ, ಗುತ್ತಿಗೆ ಆಧಾರಿತ ಉದ್ಯೋಗಗಳಿಗೆ ಖಾಯಂ, ಕೃಷಿ ಭೂಮಿ ಖರೀದಿಗಾಗಿ ಓಡಾಟ,
ದಾಯಾದಿಗಳಿಂದ ಭೂಮಿ ವಿಚಾರಕ್ಕಾಗಿ ವಾಗ್ವಾದ, ರಾಜೀ ಮಾಡಿಕೊಳ್ಳುವುದು ಉತ್ತಮ,ಸಂಗಾತಿಯಿಂದ ಒಲವಿನ ಉಡುಗೊರೆ,ಸ್ನೇಹಿತರ ಸಹಕಾರದಿಂದ ಉದ್ಯೋಗ ಲಭಿಸಲಿದೆ. ಕಠಿಣ ಶ್ರಮದಿಂದ ಸರಕಾರಿ ಉದ್ಯೋಗ ಸಿಗುತ್ತದೆ.ಕೃಷಿಕರಿಗೆ ಸರ್ಕಾರದಿಂದ ಸಹಾಯ,ಕಳೆದುಹೋದ ವಸ್ತುಗಳು ಮರಳಿ ಪಡೆಯುವಿರಿ,ಬೆಲೆಬಾಳುವ ವಸ್ತು ಹುಡುಕಾಟ, ಮಕ್ಕಳ ಮದುವೆ ಮರು ಮಾತುಕತೆ ಸಂಭವ. ಹೊಸ ಉದ್ಯಮ ಪ್ರಾರಂಭದ ಚಿಂತನೆ. ಶಿಕ್ಷಕವೃಂದದವರ ಮಕ್ಕಳ ಮದುವೆ ಚಿಂತನೆ ಮಾಡುವಿರಿ. ಹೊಸ ಮನೆ ಕಟ್ಟುವ ವಿಚಾರಪ್ರಸ್ತಾಪ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ: ಗ್ಯಾರೇಜ್ ಮಾಲಕರಿಗೆ ಧನ ಲಾಭ, ಮೊಬೈಲ್ ರಿಪೇರಿ, ಎಲೆಕ್ಟ್ರಾನಿಕ್ ವಸ್ತುಗಳ ಬಿಡಿ ಭಾಗಗಳ ಮಾರಾಟದಿಂದ ಧನ ಲಾಭ, ಯುವ ರಾಜಕಾರಣಿಗಳು ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿರುವ ಅಂಥವರಿಗೆ ಧನಲಾಭ ಸಾಧ್ಯತೆ. ಕುಲಕಸುಬುದಾರರು ಹೊಸ ಉದ್ಯೋಗ ಬದಲಾಯಿಸುವ ಚಿಂತನೆ ಮಾಡುವಿರಿ. ಮನೆ ಕಟ್ಟಡ ಹಣಕಾಸಿನ ಸಮಸ್ಯೆ ದಿಂದ ಅರ್ಧಕ್ಕೆ ನಿಲ್ಲುವುದು. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಆಸ್ತಿ ಪಾಲುದಾರಿಕೆಯಲ್ಲಿ ಹಿರಿಯರ ವಿರೋಧ. ದೇವದರ್ಶನ ಮಾಡುವ ಭಾಗ್ಯ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಕಡೆ ಗಮನವಿರಲಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಮಸ್ಯೆ ಕಾಡಲಿದೆ.ಆಧ್ಯಾತ್ಮಿಕ ಚಿಂತನೆಯಿಂದ ಸಮಸ್ಯೆಗಳ ಪರಿಹಾರ. ಇಂದು ಅನಾಥ ಮಕ್ಕಳಿಗೆ ಅನ್ನದಾನ ಮಾಡುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ: ಸಂತಾನ ಚಿಕಿತ್ಸೆ, ದತ್ತು ಪುತ್ರ ಸ್ವೀಕಾರ ಚಿಂತನೆ, ದೈವ ಸಂಕಲ್ಪಕ್ಕಾಗಿ ಪಾದಯಾತ್ರೆ, ನಿಮ್ಮ ಸ್ವಂತ ಶ್ರಮ ಹಾಗೂ ಪ್ರಯತ್ನ ಯಶಸ್ಸು ತರಲಿದೆ. ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಯಶಸ್ಸು ಕಾಣಲಿವೆ. ಅತ್ಯಂತ ಆನಂದದ ಕ್ಷಣಗಳನ್ನು ಸಂಗಾತಿ ಜೊತೆಗೆ ಅನುಭವಿಸುವಿರಿ. ಈ ದಿನ ಆಕಸ್ಮಿಕ ಧನಲಾಭ ನೀವು ಕಾಣಲಿದ್ದೀರಿ. ಸ್ನೇಹಿತರ ಮಾರ್ಗದರ್ಶನದಿಂದ ದೊಡ್ಡಮಟ್ಟದ ಯೋಜನೆಗಳಿಗೆ ಸಹಕಾರ ದೊರೆಯಲಿದೆ. ಹೈನುಗಾರಿಕೆ ಪ್ರಾರಂಭಿಸುವುದು ಬಗ್ಗೆ ಚಿಂತನೆ ಮಾಡುವಿರಿ. ಪತಿ-ಪತ್ನಿಯ ಮುನಿಸು ಮನಸ್ಸಿಗೆ ಬೇಸರ. ಮನೆ ವಾಸ್ತು ಪ್ರಕಾರ ಬದಲಾಯಿಸುವಿರಿ. ಪ್ರೇಮಿಗಳ ಮದುವೆ ಅತಂತ್ರ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ: ತೈಲ ದ್ರವ್ಯ ಉತ್ಪಾದನೆಗೆ ಬಂಡವಾಳ ಹೂಡಿಕೆ, ಅದಿರು ಉದ್ಯಮದಾರರಿಗೆ ಆರ್ಥಿಕ ಚೇತರಿಕೆ, ಸಾಲಗಾರರಿಂದ ಕಿರಿಕಿರಿ ಸಂಭವ. ದೂರದ ಪ್ರಯಾಣ ಬೇಡ. ಪರಸ್ತ್ರೀoದ ತೊಂದರೆ. ಆಧ್ಯಾತ್ಮಿಕ ಚಿಂತನೆಯಿಂದ ಸಂತೃಪ್ತಿ. ಬಂಧುಗಳೊಂದಿಗಿನ ಸಂಬಂಧ ವೃದ್ಧಿ. ಹೊಸ ನಿವೇಶನ ಖರೀದಿ ಸಾಧ್ಯತೆ. ವಿದೇಶ ಪ್ರಯಾಣ ಯೋಗ ಒದಗಿಬರಲಿದೆ. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ. ಸಂಬಂಧಿಕರಲ್ಲಿ ಸಂತಾನಭಾಗ್ಯ. ಮಕ್ಕಳಿಗಾಗಿ ಹೊಸ ಉದ್ಯೋಗ ಪ್ರಾರಂಭಿಸು ವಿರಿ. ಕೃಷಿಕರಿಗೆ ಸರಕಾರದಿಂದ ಧನಪ್ರಾಪ್ತಿ. ಸಾಲ ಸಿಗಲಿದೆ. ಆಕಸ್ಮಿಕವಾಗಿ ಎದೆನೋವು ಉಲ್ಬಣ. ಮನೆ ಕಟ್ಟಲು ಅಡಿಪಾಯ ಹಾಕುವಿರಿ. ಮಗಳ ಕುಟುಂಬದಲ್ಲಿ ಕಿರಿ-ಕಿರಿ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ : ಪ್ರೇಮಿಗಳಿಬ್ಬರ ಮನಸ್ತಾಪ, ಕಿರು ಪ್ರವಾಸ ಸಾಧ್ಯತೆ, ಲಘು ಹೋಟೆಲ್ ಪ್ರಾರಂಭ ಚಿಂತನೆ, ಸಿರಿಧಾನ್ಯ ವ್ಯಾಪಾರಸ್ಥರಿಗೆ ಭಾರಿ ಬೇಡಿಕೆ, ಮಹಿಳೆಯರು ಕುಟುಂಬದಲ್ಲಿ ಗೌರವಕ್ಕೆ ಪಾತ್ರರಾಗುವ ಅವಕಾಶ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ. ಬಂಧುಗಳೊಂದಿಗಿನ ಆತ್ಮೀಯ ಸಂಬಂಧ ವೃದ್ಧಿಸುವುದು. ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ.
ನ್ಯಾಯಾಲಯ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ : ಬಂಧು ಮಿತ್ರರಿಂದ ಧನಸಾಯ, ಸಂಗಾತಿಯ ಕನಸು ನನಸಾಗಲಿದೆ, ವ್ಯಾಪಾರದಲ್ಲಿ ಅಲ್ಪ ಹಿನ್ನಡೆ,ವಿದ್ಯಾರ್ಥಿಗಳಿಗೆ ಸಮಸ್ಯೆಗಳಿಂದ ಮುಕ್ತಿ ದೊರೆತು ಉತ್ತಮ ಪ್ರಗತಿ ಸಾಧ್ಯತೆ. ಕುಟುಂಬವರ್ಗದಲ್ಲಿ ಶುಭ ಸಮಾರಂಭಗಳು ನಡೆಯಲಿವೆ. ಕೃಷಿ ಕ್ಷೇತ್ರದಿಂದ ಲಾಭ.ಮನೆಯಲ್ಲಿ ಹೊಂದಾಣಿಕೆ ಇಲ್ಲ. ಮನಸ್ಸಿಗೆ ನೆಮ್ಮದಿ ಇಲ್ಲ. ಬಂಧುಮಿತ್ರರಿಂದ ಸಂತೋಷವಿಲ್ಲ. ಕೈಗೊಂಡ ಕೆಲಸಗಳಲ್ಲಿ ವಿಫಲ. ಭೂ ಸಂಪತ್ತು ಖರೀದಿಗೆ ಹೆಚ್ಚಿನ ಆಸಕ್ತಿ ತೋರುವಿರಿ. ಧನಲಾಭವಿದೆ. ಸ್ತ್ರೀಯರಿಗೆ ಚಿನ್ನ, ಬೆಳ್ಳಿ ಕೊಂಡುಕೊಳ್ಳುವ ಆಸೆ ಹೆಚ್ಚಾಗಲಿದೆ. ದಿನದ ಮೊದಲ ಭಾಗದಲ್ಲಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಸಂಜೆಯ ವೇಳೆಗೆ ಲಾಭಕ್ಕಾಗಿ ಹಲವು ಅವಕಾಶಗಳಿವೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ: ಆಸ್ತಿ ಖರೀದಿ,ವಾಹನ ಖರೀದಿ, ವಾಣಿಜ್ಯ ಬೆಳೆ ಬೆಳೆದವರಿಗೆ ಅಧಿಕ ಲಾಭ, ಹೊಸ ವ್ಯಕ್ತಿಗಳಿಂದ ಸಹಕಾರ. ಕಲಾವಿದರಿಗೆ ಗೌರವ. ಅನಿರೀಕ್ಷಿತ ಮೂಲಗಳಿಂದ ಧನಾಗಮನ.ಸ್ಥಳ ಬದಲಾವಣೆ ಇದೆ. ಕೂಲಿಕಾರ್ಮಿಕರು ವಲಸೆ ಹೋಗುವ ಸಾಧ್ಯತೆ ಇದೆ. ದೇವತಾ ಕಾರ್ಯಗಳಿಗೆ ಖರ್ಚಾಗಲಿದೆ. ವೃತ್ತಿರಂಗದಲ್ಲಿ ತಾಳ್ಮೆ, ಸಮಾಧಾನದಿಂದ ಮುನ್ನಡೆಯಿರಿ. ಇಲ್ಲದಿದ್ದರೆ ಸಹೋದ್ಯೋಗಿಗಳಿಂದ ಅವಮಾನ ಕಟ್ಟಿಟ್ಟ ಬುತ್ತಿ. ಇಂದು ಯಾರೊಂದಿಗೂ ಸಂಘರ್ಷಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ನಿಮ್ಮ ಕೆಲಸದ ಪರಿಸ್ಥಿತಿಗಳು ಸುಧಾರಿಸುತ್ತವೆ. ವ್ಯವಹಾರದಲ್ಲಿ ಲಾಭದ ಭರವಸೆ ಇರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ: ವಿದೇಶಕ್ಕೆ ಹೊರಡುವ ಕನಸು ನನಸಾಗಲಿದೆ, ಮಿತ್ರರ ಮಾರ್ಗದರ್ಶನದಿಂದ ಉದ್ಯೋಗ ಪ್ರಾಪ್ತಿ,ಮಿತ್ರರಿಂದ ಧನಲಾಭ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸು. ಮಹಿಳೆಯರ ಅಪೇಕ್ಷೆ ಈಡೇರಿಕೆ. ಶುಭಕಾರ್ಯ ನಿಶ್ಚಯವಾಗಲಿದೆ.
ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಲಾಭ ಸಿಗಲಿದೆ. ದೇಹದ ಆರೋಗ್ಯ ಹಂತ ಹಂತವಾಗಿ ಸುಧಾರಿಸಲಿದೆ. ಮಕ್ಕಳಲ್ಲಿ ಅನಾರೋಗ್ಯ ಕಾಡಬಹುದು. ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗಲಿದೆ. ದೂರದ ಸಂಬಂಧಿ ಆಗಮನವಾಗಲಿದೆ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಸಂವಹನದಿಂದ ಹೊಸ ಪ್ರಯೋಜನಗಳ ಕಲ್ಪನೆ ಬರಬಹುದು. ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುವುದು.

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು: ಮಧ್ಯವರ್ತಿಗಳಿಗೆ ಆರ್ಥಿಕ ಚೇತರಿಕೆ, ಮರುಪಾವತಿಯಿಂದ ಧನ ಲಾಭ,ಬೇರೆಯವರು ಮಾಡಿರುವ ತಪ್ಪಿಗೆ ನಿಮಗೆ ಶಿಕ್ಷೆ, ಬಂಧುಮಿತ್ರರ ಪ್ರೀತಿ, ವಿಶ್ವಾಸದಿಂದ ಕೈಗೊಂಡ ಕಾರ್ಯಗಳು ಯಶಸ್ವಿಯಾಗಲಿವೆ. ಅನಿರೀಕ್ಷಿತ ಖರ್ಚು ಹೆಚ್ಚಾಗುತ್ತದೆ. ಭೂ ಖರೀದಿಗೆ ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗುತ್ತದೆ. ವ್ಯಾಪಾರಸ್ಥರಿಗೆ ಅಲ್ಪ ಲಾಭ ಸಿಗಲಿದೆ. ಕೋರ್ಟು ವ್ಯವಹಾರಗಳಲ್ಲಿ ಯಶಸ್ಸು ಕಾಣುವಿರಿ. ಇಂದು ಕೆಲಸಗಳು ಬಹಳ ನಿಧಾನವಾಗಬಹುದು. ಹೊರಗೆ ಹಣ ಖರ್ಚು ಮಾಡುವ ಬದಲು, ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.ಬಂಧುಗಳ ಗೌರವಕ್ಕೆ ಪಾತ್ರರಾಗುವಿರಿ. ಮನರಂಜನೆಗಾಗಿ ಖರ್ಚು. ಸ್ವಂತ ಉದ್ಯೋಗಿಗಳಿಗೆ ಯಶಸ್ಸು. ಕೃಷಿ ಉತ್ಪನ್ನ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಧನಲಾಭ. ಅಧಿಕಾರಿಗಳಿಂದ ಸಹಕಾರ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ: ತರಕಾರಿ ವ್ಯಾಪಾರಸ್ಥರಿಗೆ ಅಧಿಕ ಲಾಭ, ಉದ್ಯೋಗದಲ್ಲಿ ಪ್ರಮೋಷನ್, ಉದ್ಯೋಗ ಕ್ಷೇತ್ರದಲ್ಲಿ ಶತ್ರುಗಳ ಕಾಟ,
ಸ್ಪಂತ ಕೆಲಸಕಾರ್ಯಗಳಲ್ಲಿ ಸಮಸ್ಯೆಗಳಿಂದ ಮುಕ್ತರಾಗುವಿರಿ. ಕಾರ್ಮಿಕರಿಗೆ ಸರಕಾರಿ ಕೆಲಸಗಳು, ಸೌಲಭ್ಯಗಳು ದೊರಕಲಿವೆ. ಅನಿರೀಕ್ಷಿತ ಕಾರ್ಯ ಸಾಧನೆಯಿಂದ ಮನಸ್ಸಿಗೆ ಸಮಾಧಾನ ಉಂಟಾಗಲಿದೆ. ಮನೆಯವರೊಂದಿಗೆ ಸಣ್ಣ ಸಣ್ಣ ವಿಷಯಕ್ಕೂ ಮನಸ್ತಾಪ ವ್ಯಕ್ತಪಡಿಸುವಿರಿ. ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರವಹಿಸಿ. ಮನಸ್ಸಿನಲ್ಲಿ ಏನಾದರೂ ಹೊಸ ಆಲೋಚನೆ ಇದ್ದರೆ, ತಕ್ಷಣ ಮುಂದುವರಿಯುವುದು ಪ್ರಯೋಜನಕಾರಿಯಾಗಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಯಶಸ್ಸು. ದೀರ್ಘಕಾಲೀನ ಆರೊಗ್ಯ ಸಮಸ್ಯೆಯಿಂದ ಸುಧಾರಣೆ. ಅಧ್ಯಯನದಿಂದ ಸಂತೃಪ್ತಿ.

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ: ಸಂಗಾತಿಯಿಂದ ಉತ್ತಮ ಬಾಂಧವ್ಯ, ದುಶ್ಚಟಗಳಿಂದ ತೊಂದರೆ, ಅಸ್ತಿ ಒಲಿಯುವುದು, ರಾಜಕೀಯದಲ್ಲಿ ಮುನ್ನಡೆ. ವ್ಯವಹಾರದಲ್ಲಿ ಯಶಸ್ಸು. ಮಹಿಳೆಯರಿಗೆ ಎಲ್ಲ ಕಡೆಯಿಂದ ಸಹಕಾರ ದೊರೆತು ಯಶಸ್ಸು ಸಿಗುತ್ತದೆ. ಅನವಶ್ಯಕವಾಗಿ ಬಂಧುಮಿತ್ರರಿಂದ ಮನಸ್ತಾಪಗಳಿಗೆ ಒಳಗಾಗುವಿರಿ. ಕಾರ್ಯ ಒತ್ತಡದಿಂದ ಕೆಲಸ ಕಾರ್ಯಗಳು ವಿಳಂಬವಾಗಲಿವೆ. ಸಂಚಾರದಲ್ಲಿ ಜಾಗ್ರತೆ ವಹಿಸಿ. ವಾಹನ ಖರೀದಿಗೆ ಚಿಂತನೆ ಬೇಡ. ಸರಕಾರಿ ನೌಕರರಿಗೆ ಒಳ್ಳೆಯ ಧನಲಾಭವಿದೆ. ಇಂದು ಯಾವುದೇ ಅಪಾಯಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಡಿ. ಸಾಮಾಜಿಕ ಕ್ಷೇತ್ರದಲ್ಲಿ ಭಾಗಿಯಾಗಿ ಗೌರವಾದರ ಪ್ರಾಪ್ತಿ. ಅಮೂಲ್ಯ ವಸ್ತು ಖರೀದಿ ಯೋಗ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ: ಅಧಿಕ ಧನ ಸಂಪಾದನೆ, ಸ್ತ್ರೀಯರು ಶತ್ರುಗಳಾಗುವರು, ವರ್ಗಾವಣೆಯಿಂದ ಸಂತಸ, ಬಂಧುಗಳಲ್ಲಿನ ಭಿನ್ನಾಭಿಪ್ರಾಯ ದೂರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವಿರಿ.ಮಹಿಳೆಯರ ಮನೋಭಿಲಾಷೆಗಳು ಈಡೇರಲಿವೆ. ದೂರದ ಪ್ರಯಾಣದಲ್ಲಿ ಕಾರ್ಯಸಿದ್ಧಿ. ವಿವಿಧ ಮೂಲಗಳಿಂದ ಧನಾಗಮನವಿದೆ. ಕಾರ್ಯಸಿದ್ಧಿ ಇದೆ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುಂಬಡ್ತಿಯ ಲಾಭವಿದೆ. ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಸಿಗಲಿದೆ. ಮನೆಯಲ್ಲಿ ಶುಭಕಾರ್ಯಗಳು ನಡೆಯಲಿವೆ. ಕೃಷಿ ರಂಗದಲ್ಲಿ ರೈತರಿಗೆ ಫಲ ದೊರಕುತ್ತದೆ. ಉದ್ಯಮಿಗಳು ತಮ್ಮ ವ್ಯವಹಾರದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬಹುದು. ಗೃಹಿಣಿಯರು ಇಂದು ಸ್ವಲ್ಪ ಪ್ರಯೋಜನ ಪಡೆಯಬಹುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Next Post
ಮದುವೆ ಮಾತುಕತೆಗೆ ಯಾರು ಬರುತ್ತಿಲ್ಲವೇ?

ಮದುವೆ ಮಾತುಕತೆಗೆ ಯಾರು ಬರುತ್ತಿಲ್ಲವೇ?

Leave a Reply Cancel reply

Your email address will not be published. Required fields are marked *

Recent Posts

  • ಬುಧವಾರದ ರಾಶಿ ಭವಿಷ್ಯ 18 ಜೂನ್ 2025 
  • ನಿಜವಾದ ಅಂತ್ಯ ಕದನ ವಿರಾಮವಲ್ಲ: ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಟ್ರಂಪ್ ಅಂತಿಮ ನಿರ್ಧಾರ!
  • ಪ್ರೇಮಿ ಜೊತೆ ಓಡಿ ಹೋದ್ಳು ನವವಿವಾಹಿತೆ: ರಾಜಾ ರಘುವಂಶಿಯಂತೆ ನಾನು ಸಾಯೋದು ತಪ್ತು ಎಂದನು ಗಂಡ!
  • ಕಾಂಗ್ರೆಸ್ ಮತ್ತಷ್ಟು ಬಲಿಷ್ಠಗೊಳಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಶ್ರಮಿಸೋಣ: ಸೈಯದ್ ಖಾಲಿದ್ ಅಹ್ಮದ್ ಕರೆ
  • ಮಹಾರಾಷ್ಟ್ರದಲ್ಲಿ ರಾಹುಲ್ vs ದೇವೇಂದ್ರ: ವಿಪಕ್ಷ ನಾಯಕರ ಹೇಳಿಕೆ ನಗು ತರಿಸುತ್ತೆ ಎಂದ ಫಡ್ನವೀಸ್!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In