SUDDIKSHANA KANNADA NEWS/ DAVANAGERE/ DATE:08-01-2024
ಸೋಮವಾರ ರಾಶಿ ಭವಿಷ್ಯ ಜನವರಿ-8,2024
ಸೂರ್ಯೋದಯ: 06:52, ಸೂರ್ಯಾಸ್ತ : 05:52
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಮಾರ್ಗದರ್ಶಿ, ಕೃಷ್ಣ ಪಕ್ಷ, ದಕ್ಷಿಣಾಯಣ, ಹೇಮಂತ ಋತು.
ತಿಥಿ: ದ್ವಾದಶಿ,
ನಕ್ಷತ್ರ: ಅನುರಾಧಾ
ಯೋಗ: ಗಂಡ,
ಕರಣ: ಕೌಲವ,
ರಾಹು ಕಾಲ: 07:30 ನಿಂದ 09:00 ತನಕ
ಯಮಗಂಡ: 10:30 ನಿಂದ 12:00 ತನಕ
ಗುಳಿಕ ಕಾಲ: 03:00 ನಿಂದ 04:30 ತನಕ
ಅಮೃತಕಾಲ: ಬೆ.11:41 ನಿಂದ ಮ.1:17 ತನಕ
ಅಭಿಜಿತ್ ಮುಹುರ್ತ: ಮ.12:00 ನಿಂದ ಮ.12:44 ತನಕ
ಮೇಷ ರಾಶಿ: ದಾಂಪತ್ಯ ಕಲಹ ಪದೇ ಪದೇ ಎದುರಿಸುವಿರಿ, ಕೃಷಿಕರು ನೀರಾವರಿ ಭೂಮಿ ಖರೀದಿಸುವರು, ಉದ್ಯೋಗ ಕ್ಷೇತ್ರದಲ್ಲಿ ಮೇಲಾಧಿಕಾರಿಯಿಂದ ಪದೇ ಪದೇ ಕಿರುಕುಳ,ಮಗಳಿಗೆ ಗೋಸ್ಕರ ನಿವೇಶನ ಖರೀದಿ,ರಾಶಿಯವರಿಗೆ ಮಗಳು ಒಳ್ಳೆಯ ಸ್ನೇಹಿತೆ, ವಿದೇಶದಲ್ಲಿ ನೆಲೆಸಿರುವ ನಿಮ್ಮ ಕುಟುಂಬ ಸದಸ್ಯರಿಂದ ಶುಭಸಮಾಚಾರ ಕೇಳುವಿರಿ, ಉದ್ಯೋಗದಲ್ಲಿ ಅಪಕೀರ್ತಿ, ಕೆಲಸದಲ್ಲಿ ಅಧಿಕ ಒತ್ತಡ, ಸ್ಟೇಷನರಿ ವ್ಯಾಪಾರಿಗಳಿಗೆ ಧನಲಾಭ,ಅಧಿಕಾರಿಗಳಿಗೆ ಗೌರವ ಮತ್ತು ಧನಲಾಭ,ಹಳೆಯ ಸಾಲ ಮರುಪಾವತಿ, ಕಷ್ಟಕಾಲದಲ್ಲಿ ಪಿತೃವರ್ಗ ದಿಂದ ಸಹಾಯ, ಪಿತ್ರಾರ್ಜಿತ ಆಸ್ತಿ ದೊರೆಯುವುದು, ಭೂಮಿ ವಿಷಯದಲ್ಲಿ ವಾಗ್ವಾದ ಎದುರಿಸುವಿರಿ, ದ್ವಿಚಕ್ರವಾಹನ ಖರೀದಿ, ಉದ್ಯೋಗದಲ್ಲಿ ಬೇರೆ ಸ್ಥಳಕ್ಕೆ ವರ್ಗಾವಣೆ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಹೊಂದಾಣಿಕೆ ಕಷ್ಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಚಿಕ್ಕ ಪುಟ್ಟ ತಪ್ಪುಗಳಿಂದ ಮೇಲಾಧಿಕಾರಿ ಕಿಡಿ ಕಾರುವರು, ನಷ್ಟ ಅನುಭವಿಸುತ್ತಿರುವ ಕಂಪನಿ ಮರುಚಾಲನೆ, ಡೈರಿ ಉತ್ಪನ್ನ ಮಾರಾಟಗಾರರಿಗೆ ಆರ್ಥಿಕ ಧನ ಲಾಭವಿದೆ, ಈ ರಾಶಿಯವರಿಗೆ ಮಗನೇ ಆಧಾರಸ್ತಂಭ,ಕುಟುಂಬ ಸದಸ್ಯರಲ್ಲಿ ಕಂಕಣಬಲ ಕೂಡಿ ಬರಲಿದೆ, ಚಿನ್ನ ಖರೀದಿ, ವ್ಯಾಪಾರಿಗಳಿಗೆ ಲಾಭದ ಜೊತೆಗೆ ಬೇರೆ ಅವಕಾಶ ದೊರೆಯುವುದು, ಭೂ ಸಂಬಂಧಿಸಿದ ಕಾರ್ಯಗಳಿಗೆ ಆರ್ಥಿಕ ಚೇತರಿಕೆ, ಉದ್ಯೋಗದಲ್ಲಿ ಅಧಿಕ ಒತ್ತಡ ಜೀವನ ಜಿಗುಪ್ಸೆ, ಕುಟುಂಬ ಸದಸ್ಯರೊಂದಿಗೆ ಕಲಹ, ಕೋರ್ಟ್ ಕಚೇರಿ ಕೆಲಸಗಳಲ್ಲಿ ಜಯ, ಪತಿ-ಪತ್ನಿ ಮನಸ್ತಾಪದಲ್ಲಿ ಜಯ, ಕೆಲಸ ಸಿಗುವ ಸಾಧ್ಯತೆ ಹೆಚ್ಚಿದೆ, ಮನೆ ಕಟ್ಟಡ ಪ್ರಾರಂಭದ ಯೋಚನೆ, ಪರಸ್ತ್ರೀ ಸಂಗದಿಂದ ಕುಟುಂಬದಲ್ಲಿ ಕಲಹ, ಮಕ್ಕಳಿಂದ ಅಪಮಾನ, ಪ್ರೇಮಿಗಳ ಜಗಳ ವಿಕೋಪಕ್ಕೆ ತಿರುವು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಆಹಾರಕ್ಕೆ ಸಂಬಂಧಿಸಿದ ವ್ಯಾಪಾರದಲ್ಲಿ ತುಂಬಾ ಧನ ಲಾಭವಿದೆ, ರಕ್ಷಣೆಗೆ ಸಂಬಂಧಿಸಿದ ಉದ್ಯೋಗಸ್ಥರು ಅಡ್ಡಿ ಆತಂಕ ಎದುರಿಸುವರು, ಲೇವಾದೇವಿ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ,
ಈ ರಾಶಿಯವರಿಗೆ ಸೊಸೆ ಆಧಾರಸ್ತಂಭ, ಅದೃಷ್ಟದ ದಿನಗಳು ಮುಂದುವರೆಯಲಿದೆ, ಮದುವೆ ಯೋಗ,ಮನೆ ಖರೀದಿ,ಕುಟುಂಬದಲ್ಲಿ ನೆಮ್ಮದಿ, ಹೊಸ ಆದಾಯದ ಮೂಲ ಹುಡುಕುವಿರಿ, ಉದ್ಯೋಗ ಬದಲಾವಣೆ ಬೇಡ, ಲೇವಾದೇವಿಗಾರರ ಲಾಭ, ಸಾಲಗಾರರಿಂದ ಕಿರಿಕಿರಿ.
ಆರೋಗ್ಯದಲ್ಲಿ ಸುಧಾರಣೆ ಆಗುತ್ತದೆ, ವ್ಯಾಪಾರದಲ್ಲಿ ಅಭಿವೃದ್ಧಿ, ಹಿರಿಯ ಅಧಿಕಾರಿಗಳ ಕಿರಿಕಿರಿಯಿಂದ ಸ್ಥಾನ ಬದಲಾವಣೆ, ಪ್ರೇಮಿಗಳಲ್ಲಿ ಬಿನ್ನಾಭಿಪ್ರಾಯ, ವಾಹನ ಖರೀದಿ, ಪತ್ನಿ ಬಂಧುವರ್ಗದವರಿಂದ ಆರ್ಥಿಕ ಸಹಕಾರ,ಶತ್ರುಗಳ ಬಗ್ಗೆ ಎಚ್ಚರ, ರಿಯಲ್ ಎಸ್ಟೇಟ್ ಉದ್ಯಮ ಸಾಮಾನ್ಯ ಪ್ರಗತಿ, ಜನಪ್ರತಿನಿಧಿಗಳಿಗೆ ಹಿನ್ನಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು.
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಸ್ವಂತ ವಾಣಿಜ್ಯ ಸಂಕೀರ್ಣ ಮತ್ತು ಕಲ್ಯಾಣ ಮಂಟಪ ಮಾಲಕಗಾರರಿಗೆ ತುಂಬಾ ಧನ ಲಾಭ ಗಳಿಸುವಿರಿ, ಪೂರ್ವಜರ ಆಸ್ತಿ ಪಡೆಯುವಲ್ಲಿ ಯಶಸ್ಸು,ಈ ರಾಶಿಯವರಿಗೆ ಸೊಸೆಯು ಮಗಳ ಸ್ವರೂಪಿ ಯಾಗುವಳು, ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿ ಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಬಲವಂತ ಮದುವೆ ಬೇಸರ, ವಿದೇಶಿ ವಿನಿಮಯ ವ್ಯವಹಾರ ಮಾಡುವವರಿಗೆ ಉತ್ತಮ ಲಾಭ, ನೀರು ಸರಬರಾಜು ಉದ್ಯಮಗಾರರಿಗೆ ಆದಾಯ ಏರಿಕೆ, ಶಿಕ್ಷಕ ವೃಂದಕ್ಕೆ ಶುಭಫಲ, ಸೊಸೆ ಬಂದ ಕಾಲ್ಗುಣದಿಂದ ಸಕಲ ಐಶ್ವರ್ಯ ಪ್ರಾಪ್ತಿ ,ವಾಹನ ಅಪಘಾತದಿಂದ ಅಂಗಾಂಗಗಳಿಗೆ ಗಾಯ, ಶುಭ ಮಂಗಳ ಕಾರ್ಯದ ಮಾನಸಿಕ ಚಿಂತೆ, ಅನಾರೋಗ್ಯದಿಂದ ಆಸ್ಪತ್ರೆ ಅಲೆದಾಟ, ದೂರದ ಊರಿನಿಂದ ಅಶುಭ ಸಮಾಚಾರ, ಪತಿ-ಪತ್ನಿಯಲ್ಲಿ ವಿರಸ ಹೆಚ್ಚಾಗುತ್ತದೆ, ಪ್ರೇಮಿಗಳಿಗೆ ಮನಸ್ತಾಪ, ವ್ಯಾಪಾರದಲ್ಲಿ ನಷ್ಟ ಹೆಚ್ಚಾಗಲಿದೆ,ಹಣಕಾಸಿನಿಂದಾಗಿ ಒತ್ತಡದ ಪರಿಸ್ಥಿತಿ ಎದುರಿಸುವಿರಿ, ಶತ್ರುಗಳ ಭಯ ಹೆಚ್ಚಾಗಲಿದೆ ಇದಕ್ಕೆ ಕಡಿವಾಣ ಮುಖ್ಯ,.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಅಡಿಕೆ ಉದ್ಯಮದಾರಿಗೆ ಉತ್ತಮ ಧನ ಲಾಭ, ಹೋಟೆಲ್ ಹಾಗೂ ಬೇಕರಿಯಲ್ಲಿನ ಆದಾಯ ಸ್ವಲ್ಪ ಕುಂಠಿತ, ಶಿಕ್ಷಣ ಸಂಸ್ಥೆ ನಡೆಸುತ್ತಿದ್ದರೆ ಉತ್ತಮ ಆದಾಯ ಪಡೆಯುವಿರಿ.
ನವದಂಪತಿಗಳಿಗೆ ಪುತ್ರ ಜನನ,ಮನೆಗಾಗಿ ಐಷಾರಾಮದ ವಸ್ತುಗಳ ಖರೀದಿ, ಗಂಡ ಹೆಂಡತಿ ವಿಚ್ಛೇದನ ಚಿಂತೆ, ಭೂಮಿಗೆ ಸಂಬಂಧಪಟ್ಟ ವ್ಯವಹಾರದ ಕದನ, ಲೋಹ- ಮರ- ಕಟ್ಟಡ ವ್ಯಾಪಾರಿಗಳಿಗೆ ಲಾಭ, ಮಕ್ಕಳ ಸ್ವಯಂಕೃತಾಪರಾಧದಿಂದ ಕಿರಿಕಿರಿ, ಉದ್ಯೋಗ ಕ್ಷೇತ್ರದಲ್ಲಿ ಬೇರೆಯವರು ಮಾಡಿರುವ ಅಪರಾಧಕ್ಕೆ ತಾವು ಬಲಿಪಶುವಾಗುವ ಸಾಧ್ಯತೆ, ಸೋದರಮಾವನಲ್ಲಿ ಹಣ ಕಾಸಿನ ಬೇಡಿಕೆ, ಅತ್ತೆ-ಮಾವನ ಆಸ್ತಿಗಾಗಿ ಹೋರಾಟ, ಹಣಕಾಸಿನ ಜಾಮೀನಿಗಾಗಿ ತೊಂದರೆ ಎದುರಿಸುವಿರಿ, ರಿಯಲ್ ಎಸ್ಟೇಟ್ ವ್ಯವಹಾರ ಕಾರ್ಯಗಳು ಕುಂಠಿತ, ಕೆಲಸದಲ್ಲಿ ಅಧಿಕಾರಿಯಿಂದ ಗಿರಿಗಿರಿ, ಪ್ರೇಮಿಗಳಿಗೆ ಮದುವೆಗೆ ಸೂಕ್ತ ಕಾಲವಲ್ಲ, ಹಳೆಯ ಸಾಲ ಮರುಪಾವತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಕಿರುತೆರೆಯ, ಬೆಳ್ಳಿ ತರೆಯ, ರಂಗಭೂಮಿ ಕಲಾವಿದರಿಗೆ ಮಹತ್ವದ ಸಮಯ, ಹಣಕಾಸಿನ ಉದ್ಯಮಿ ಸಂಸ್ಥೆಯ ಅಧಿಕಾರಿಗಳಿಗೆ ಉನ್ನತ ಭಾಗ್ಯ, ಇಂದು ವಾಹನ ಚಲಿಸುವಾಗ ಎಚ್ಚರವಿರಲಿ,
ರಾಶಿಯವರು ಮಕ್ಕಳ ಭವಿಷ್ಯದ ಬಗ್ಗೆ ತುಂಬಾ ಚಿಂತನೆ ಮಾಡುವರು,ನಂಬಿದ ವ್ಯಕ್ತಿಗಳಿಂದ ಮನಸ್ಸಿಗೆ ನೆಮ್ಮದಿ, ಆಸ್ತಿ ವಿವಾದ ಕಂಡುಬರಲಿದೆ, ಅರ್ಧಕ್ಕೆ ನಿಂತ ಮನೆ ಕಟ್ಟಡ ಪೂರ್ಣವಾಗಲಿದೆ, ಅರ್ಚಕರಿಗೆ ಮತ್ತು ವೇದಾಂತ ಪಂಡಿತರಿಗೆ ಧನಲಾಭ, ನಿಂತ ಮದುವೆ ಕಾರ್ಯ ಪೂರ್ಣ, ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭದ ಕಡೆಗೆ ಸಾಗುವಿರಿ, ಲೇವಾದೇವಿಗಾರರರಿಗೆ ಹಣಕಾಸು ಸ್ಥಗಿತ, ಪ್ರೇಮಿಗಳಿಗೆ ಅದೃಷ್ಟದ ದಿನಗಳು ಪ್ರಾರಂಭವಾಗಲಿದೆ, ವಜಾಗೊಂಡ ಕೆಲಸ ಮತ್ತೆ ಸಿಗಲಿದೆ, ವಿದೇಶದಲ್ಲಿ ನೆಲಸಿರುವ ನಿಮ್ಮ ಕುಟುಂಬ ಸದಸ್ಯರಿಂದ ಶುಭ ಸಂದೇಶ, ಉದ್ಯೋಗದಲ್ಲಿ ಬಡ್ತಿ ಭಾಗ್ಯ, ಮಕ್ಕಳ ದುಶ್ಚಟಗಳಿಂದ ಮಾನಸಿಕ ವೇದನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಹೋಟೆಲ್ ಮಾಲೀಕರು ಉಪಹಾರ ದರ್ಶಿನಿ ವೃದ್ಧಿಸಿಕೊಂಡು, ಮತ್ತೊಂದು ಉಪಾರ ದರ್ಶಿನಿ ಪ್ರಾರಂಭಿಸುವ ಯೋಚನೆ,ಈ ರಾಶಿಯವರು ಎಷ್ಟು ದುಡಿದರೂ ಸಾಲ ಕೇಳುವುದು ತಪ್ಪಿದ್ದಲ್ಲ ,ಹೊಸ ವ್ಯಾಪಾರ ಒಪ್ಪಂದಗಳಿಗೆ ಅಂಗೀಕಾರ, ಹೊಸ ಆದಾಯದ ಮೂಲ ಗೋಚರವಾಗಲಿದೆ, ಕಾನೂನು ಸಮರ ನಿಮ್ಮ ಪರವಾಗಿಲಿವೆ, ಪ್ರೇಮಿಗಳ ಮದುವೆ ಕಾರ್ಯ ಯಶಸ್ಸು, ಜನಪ್ರತಿನಿಧಿಗಳಿಗೆ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ, ನೀವು ಕಷ್ಟದಲ್ಲಿದ್ದೀರಿ ಬಂಧುಗಳು ಬಂದು ಸಹಾಯ ಮಾಡುವವರು, ಮರು ವಿವಾಹ ಕಾರ್ಯ ಪ್ರಯತ್ನಿಸುವವರಿಗೆ ಜಯ, ಭೂಮಿ ಆಸ್ತಿ ವಿಷಯದಲ್ಲಿ ಸಮಸ್ಯೆ ನಿವಾರಣೆ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಸಾಧ್ಯತೆ, ಪುಸ್ತಕ- ಕಂಪ್ಯೂಟರ್ -ದಿನಬಳಕೆವಸ್ತು- ತಂತ್ರಜ್ಞಾನ -ವ್ಯಾಪಾರಿಗಳಿಗೆ ಆರ್ಥಿಕ ಚೇತರಿಕೆ, ಕೆಲವರು ಪತ್ನಿಯೊಂದಿಗೆ ವಿರಸ, ಹಿತೈಷಿಗಳಿಂದ ಧನಹಾನಿ ಸಂಭವ, ಸಾಹಸ ಕಾರ್ಯಗಳಲ್ಲಿ ಸಾಧನೆ, ದಂಪತಿ ವರ್ಗದವರಿಗೆ ಸಂತಾನದ ಫಲಶ್ರುತಿ, ವಿವಾಹ ಕಾರ್ಯಗಳಲ್ಲಿ ಅನುಕೂಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ತುಂಬಾ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸಂಸ್ಥೆಯಲ್ಲಿ ನಿಮಗೆ ಕೆಲಸ ಖಾಯಂ ಆಗುವ ಸಮಯ ಬಂದಿದೆ,ರಾಶಿಯವರು ಹಣ ಉಳಿತಾಯದ ಕಡೆ ಗಮನ ಕೊಡುವುದು ಉತ್ತಮ, ಸರಕಾರಿ ಮಟ್ಟದ ಕೆಲಸ ಮತ್ತು ಕಾನೂನು ಸಂಬಂಧಿಸಿದ ಕೆಲಸ ಯಶಸ್ವಿ. ಸ್ವಂತ ಉದ್ಯೋಗ ಪ್ರಾರಂಭಿಸುವುದು ಒಳಿತು. ಆಮದು ಮತ್ತು ರಫ್ತು ಸಂಬಂಧಿಸಿದಚಟುವಟಿಕೆಗಳು ಲಾಭದ ಕಡೆಗೆ. ತಕರಾರಿನಲ್ಲಿರುವ ಭೂಮಿಯ ವಿಚಾರಗಳಲ್ಲಿ ದಿಡೀರನೆ ಸಂಧಾನ ಬರುವ ಸಾಧ್ಯತೆ. ಅತಿಥಿ ಉಪನ್ಯಾಸಕರಿಗೆ ಉದ್ಯೋಗದ ಸಿಹಿ ಸಂತೋಷ. ಬೆಳ್ಳಿ, ಬಂಗಾರ,ಆಭರಣ ವೃತ್ತಿ ವ್ಯಾಪಾರಿಗಳಿಗೆ ನಷ್ಟದ ಚಿಂತನೆ. ಸರಕಾರಿ ಇಲಾಖೆಯ ಎಲ್ಲಾ ಉದ್ಯೋಗಿಗಳಿಗೆ ಲಾಭದಾಯಕ. ಕುಟುಂಬ ಸದಸ್ಯರ ಮದುವೆ ಭಾಗ್ಯ.ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆದರೂ ಆತಂಕ ತಪ್ಪಿದ್ದಲ್ಲ. ಲೇವಾದೇವಿ ವ್ಯವಹಾರದಲ್ಲಿ ಆದಾಯ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ನಿಂತಿದ್ದ ಮದುವೆ ವಿಜೃಂಭಣೆಯಿಂದ ನೆರವೇರುತ್ತದೆ. ಪ್ರೇಮಿಗಳು ಮಾನಸಿಕ ಒತ್ತಡದಿಂದ ಬಳಲುವಿರಿ. ಜನಪ್ರತಿನಿಧಿಗಳು ನಿಮ್ಮ ಗೌರವ ಘನತೆ ಕುಂದು ಬರುವ ಯಾವುದೇ ಕೆಲಸಗಳನ್ನು ಮಾಡಬೇಡಿ. ಗಂಡ ಹೆಂಡತಿ ಸಿಡುಕುತನ ಬಿಡಿ. ಮಹಿಳೆಯರಿಗೆ ಹಾರ್ಮೋನಿನ ತೊಂದರೆ ಮತ್ತು ರಕ್ತದ ಒತ್ತಡ ಸಮಸ್ತೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ರಾಜಕೀಯ ಕ್ಷೇತ್ರದಲ್ಲಿ ಉನ್ನತ ಪದವಿ,ಅಲಂಕಾರಿಕ ವಸ್ತುಗಳ ಮಾರಾಟಗಾರರಿಗೆ ಧನ ಲಾಭ,
ಆರಂಭದಿಂದ ಸೇವೆ ಮಾಡುತ್ತಿದ್ದ ಸಂಸ್ಥೆಯಲ್ಲಿ ಖಾಯಂ ಕೆಲಸ ಆಗುವ ಸಮಯ ಬಂದಿದೆ,
ಮನಸ್ಸಿಲ್ಲದಿದ್ದರೂ ಮದುವೆ ಒಪ್ಪಿಕೊಳ್ಳುವ ಅನಿವಾರ್ಯ ಬರಲಿದೆ,ದಂಪತಿಗಳಲ್ಲಿ ಮನಸ್ತಾಪ ವಾಗ್ವಾದ ಮುಂದುವರೆಯಲಿದೆ, ನಿಮ್ಮ ಸ್ವಂತ ವ್ಯಾಪಾರದಲ್ಲಿ ಆದಾಯ ಏರಿಕೆ ಕಂಡು ಬರುತ್ತದೆ, ರಾಜಕಾರಣಿಗಳಿಗೆ ಉನ್ನತ ಸ್ಥಾನ ದೊರೆಯಲಿದೆ.
ಇಂದಿನಿಂದಲೇ ಪೋಸ್ಟಲ್ ಆರ್ ಡಿ ಖಾತೆಯಲ್ಲಿ ಹಣ ಉಳಿಸುವುದು ಉತ್ತಮ, ಆರ್ಥಿಕ ಸಂಪನ್ಮೂಲ ಕ್ರೂಢೀಕರಣ, ಉದ್ಯೋಗ ಕ್ಷೇತ್ರದಲ್ಲಿ ಏರಿಳಿತ ಸಂಭವ, ಭೂವ್ಯವಹಾರ ಸಂಬಂಧಿಸಿದ ಕಾರ್ಯಗಳಲ್ಲಿ ಲಾಭದ ನಿರೀಕ್ಷೆ, ಮಹಿಳೆಯರ ಜೊತೆ ವಾಗ್ವಾದ ಬೇಡ, ಗರ್ಭಿಣಿಯರು ಜಾಗೃತಿ ವಹಿಸಿ, ಜಮೀನು ಖರೀದಿಸುವ ಸಾಧ್ಯತೆ, ಉಪನ್ಯಾಸಕರಿಗೆ ಲಾಭದ ನಿರೀಕ್ಷೆ,ಕುಟುಂಬದ ಸದಸ್ಯರೆಲ್ಲರೂ ಒಟ್ಟುಗೂಡಿಕೆ, ಸ್ವಂತ ಉದ್ಯಮ ಪ್ರಾರಂಭದ ಬಗ್ಗೆ ಚಿಂತನೆ, ದಾಂಪತ್ಯದಲ್ಲಿ ಬಿರುಕು ಸಂಭವ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಇರುವ ಇಂಜಿನಿಯರುಗಳಿಗೆ ಉತ್ತಮ ಬೇಡಿಕೆ, ಉತ್ತಮ ಲಾಭ ಗಳಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಅಧಿಕಾರಿಗಳಿಗೆ ವಿದೇಶ ಯೋಗ ಭಾಗ್ಯ, ಶಿಕ್ಷಕ ವೃಂದದವರಿಗೆ ಸಿಹಿ ಸುದ್ದಿ, ಸ್ಟಾಕ್ ಷೇರ್ ವ್ಯವಹಾರ ಲಾಭದಾಯಕ, ಉದ್ಯಮಿಗಳು ಕಾರ್ಯಕ್ಷೇತ್ರವನ್ನು ವಿಸ್ತರಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳುತ್ತಾರೆ, ವಾಹನ ಬಿಡಿ ಭಾಗ ವ್ಯಾಪಾರ ವಹಿವಾಟ ಲಾಭದಾಯಕ ತರಲಿದೆ, ಜುಜಾಟದಲ್ಲಿ ಹಣ ತೊಡಗಿಸುವ ಮುನ್ನ ಯೋಚಿಸಿ.
ವೃತ್ತಿ ಕ್ಷೇತ್ರದಲ್ಲಿ ಆಂತರಿಕ ಶತ್ರುಗಳಿರುತ್ತಾರೆ, ಆಸ್ತಿ ಮಾರಾಟ ಮಾಡಿ ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಚಿಂತನೆ, ಶೇರು ಮಾರುಕಟ್ಟೆಯಲ್ಲಿ ನಿಮ್ಮ ಹಣ ನಷ್ಟ ಸಂಭವ,ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನೀವು ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ.
ಕಮಿಷನ್ ಏಜೆಂಟ್ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕಸಾಮಾನ್ಯವಾಗಿದೆ,
ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ, ಮದುವೆ ಅಡತಡೆ ಎದುರಿಸಬೇಕಾದೀತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ರಾಜಕಾರಣಿಗಳಿಗೆ ಆತಂಕದ ಸಮಯ,ಹೋಟೆಲ್ ಉದ್ದಿಮೆಯಲ್ಲಿ ನಿರೀಕ್ಷಿತ ಧನ ಲಾಭ,ಭೂಮಿ ಕಾಣಿಕೆಯಾಗಿ ಪಡೆಯುವಿರಿ, ವೃತ್ತಿ ರಂಗದಲ್ಲಿ ಉಪಸಂಪಾದನೆ ಉತ್ತಮವಾಗಿದೆ,
ಮಠಾಧಿಪತಿಗಳಿಗೆ ಇಲ್ಲಸಲ್ಲದ ಆರೋಪ ಎದುರಿಸುವಿರಿ, ಇಂದು ನಿಮಗೆ ಅನಿರೀಕ್ಷಿತ ಧನ ಲಾಭ,
ನಿಮ್ಮೆಲ್ಲಾ ಕುಟುಂಬ ಸದಸ್ಯರ ಜೀವನ ಪಾಲಿಸಿ ಮಾಡಿಸುವುದು ಉತ್ತಮ, ಭೋಜನದಿಂದ ಆರೋಗ್ಯದಲ್ಲಿ ಏರುಪೇರು ಸಂಭವ, ಕುಟುಂಬದಲ್ಲಿ ಹೆಣ್ಣುಮಕ್ಕಳ ಕಡೆಯಿಂದ ಗಲಾಟೆ ಸಂಭವ, ಅಣ್ಣ ತಮ್ಮಂದಿರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಆಸ್ತಿ ಪಾಲು ಮಾಡುವ ವಿಚಾರ ಬೇಡಿಕೆ ಸಾಧ್ಯತೆ, ಅಚಾನಕ ಉದ್ಯೋಗ ವರ್ಗಾವಣೆ, ನಂಬಿದ ಸ್ತ್ರೀಯಿಂದ ಆತಂಕ ಸೃಷ್ಟಿ, ಉದ್ಯೋಗ ಸ್ಥಳದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ, ಅಧಿಕಾರಿ ವರ್ಗದವರಿಗೆ ಪ್ರಭಾವಶಾಲಿ ವ್ಯಕ್ತಿಯ ಕೆಟ್ಟ ದೃಷ್ಟಿ, ವಿವಾಹ ಕಾರ್ಯ ಚರ್ಚೆ ಸಂಭವ,
ಬಟ್ಟೆ, ದಿನಸಿ, ಹಾರ್ಡ್ವೇರ್, ಸಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಸ್ಟೇಷನರಿ, ಕಾಂಡಿಮೆಂಟ್ಸ್ ವಹಿವಾಟ ನಡೆಸುವವರಿಗೆ ಉತ್ತಮ ಧನಲಾಭ ಇದೆ, ರೈತಾಪಿ ವರ್ಗದವರಿಗೆ ಆಕಸ್ಮಿಕ ಧನಲಾಭ, ವಾಟರ್ ಬ್ರೇವರಿ ಉದ್ದಿಮೆದಾರರಿಗೆ ಆರ್ಥಿಕ ಚೇತರಿಕೆ, ಕಾರ್ಖಾನೆಯ ಉದ್ಯೋಗಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ, ತಂತ್ರಜ್ಞಾನಿಗಳು ನಿಮ್ಮ ಬುದ್ಧಿ ,ಮನೋಬಲ, ದೇಹಬಲ ,ಉದ್ಯೋಗ ಬಲ, ಚೆನ್ನಾಗಿದೆ ವಿದೇಶಕ್ಕೆ ಹೋಗುವ ಅವಕಾಶ ಶೀಘ್ರ ಪ್ರಾಪ್ತಿ, ಸ್ತ್ರೀಯರಿಗೆ ಲಾಭ, ಸಹೋದ್ಯೋಗಿಗಳೊಡನೆ ಎಚ್ಚರದಿಂದ ಇರಿ.