SUDDIKSHANA KANNADA NEWS/ DAVANAGERE/ DATE:09-10-2023
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವ ರಾಶಿ(Rashi)ಗಳಿಗೆ ಒಳಿತು, ಯಾವ ರಾಶಿಗೆ ಕೆಡುಕು ಎಂಬುದನ್ನು ನೋಡಲಾಗುತ್ತದೆ. ಪ್ರತಿಯೊಂದು ರಾಶಿಯದ್ದು ದಿನಭವಿಷ್ಯವೂ ದಿನ ಕಳೆದಂತೆ ಬೇರೆ ಬೇರೆಯದ್ದೇ ಆಗಿರುತ್ತದೆ. ಮೇಷ, ವೃಷಭ, ಮಿಥುನ, ಸಿಂಹ, ಕರ್ಕ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ. ಹಾಗೆಯೇ 27 ರಾಶಿಗಳಿಗೆ ಭವಿಷ್ಯ ಹೇಳಬಹುದು. ಪ್ರತಿಯೊಂದು ಮೊತ್ತವು ತನ್ನದೇ ಆದ ಸ್ವಭಾವ ಮತ್ತು ಗುಣಲಕ್ಷಣಗಳನ್ನು ಹೊಂದಿದೆ, ಆದ್ದರಿಂದ ಗ್ರಹಗಳ ಜೀವನದಲ್ಲಿ ಸಂಭವಿಸುವ ಸಂದರ್ಭಗಳು ಪ್ರತಿ ದಿನದ ಗ್ರಹಗಳಿಗೆ ಅನುಗುಣವಾಗಿ ಬದಲಾಗುತ್ತವೆ.
Read Also This Story:
Siddaramaiah- H.D. Devegowda Meet:ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ – ಸಿದ್ದರಾಮಯ್ಯ ಭೇಟಿ: ಸಿದ್ದುಗೆ ಹೆಚ್ ಡಿಡಿ ಹೇಳಿದ್ದೇನು…?
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವ ರಾಶಿ(Rashi)ಗಳಿಗೆ ಒಳಿತು, ಯಾವ ರಾಶಿಗೆ ಕೆಡುಕು ಎಂಬುದನ್ನು ನೋಡಲಾಗುತ್ತದೆ. ಪ್ರತಿಯೊಂದು ರಾಶಿಯದ್ದು ದಿನಭವಿಷ್ಯವೂ ದಿನ ಕಳೆದಂತೆ ಬೇರೆ ಬೇರೆಯದ್ದೇ ಆಗಿರುತ್ತದೆ. ಮೇಷ, ವೃಷಭ, ಮಿಥುನ, ಸಿಂಹ, ಕರ್ಕ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ. ಹಾಗೆಯೇ 27 ರಾಶಿಗಳಿಗೆ ಭವಿಷ್ಯ ಹೇಳಬಹುದು. ಪ್ರತಿಯೊಂದು ಮೊತ್ತವು ತನ್ನದೇ ಆದ ಸ್ವಭಾವ ಮತ್ತು ಗುಣಲಕ್ಷಣಗಳನ್ನು ಹೊಂದಿದೆ, ಆದ್ದರಿಂದ ಗ್ರಹಗಳ ಜೀವನದಲ್ಲಿ ಸಂಭವಿಸುವ ಸಂದರ್ಭಗಳು ಪ್ರತಿ ದಿನದ ಗ್ರಹಗಳಿಗೆ ಅನುಗುಣವಾಗಿ ಬದಲಾಗುತ್ತವೆ.
ಮೇಷ ರಾಶಿ (Rashi):
ಇಂದು ಹೂಡಿಕೆ ಮಾಡುವುದಿದ್ದರೆ ಮುಂದೂಡಿ. ಶಂಕರನ ಜಪಿಸಿ. ಉದ್ಯೋಗದಲ್ಲಿ ಒತ್ತಡವು ಹೆಚ್ಚಾಗಿರುತ್ತದೆ. ಕೌಟುಂಬಿಕ ವಿಚಾರಗಳಲ್ಲಿ ಗಮನ ಹರಿಸಿ.
ವೃಷಭ ರಾಶಿ (Rashi):
ಇಂದು ಹಳೆಯ ಗೆಳೆಯರು ನಿಮಗೆ ಸಿಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೇಳಿಕೊಳ್ಳುವ ಲಾಭ ಆಗುವುದಿಲ್ಲ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ.
ಮಿಥುನ ರಾಶಿ (Rashi):
ಕೋರ್ಟ್ ನಲ್ಲಿ ವಾಜ್ಯಗಳು ಇದ್ದರೆ ಪರಿಹಾರ ಆಗುವ ಸಾಧ್ಯತೆ ಇದೆ. ನೀವು ನಿರೀಕ್ಷಿಸದ ಹಣ ನಿಮಗೆ ಬರುತ್ತದೆ. ವ್ಯಾಪಾರದಲ್ಲಿ ಇಂದು ಲಾಭ ಆಗಲಿದೆ. ಸಾಲ ಕೊಡುವುದನ್ನು ಸದ್ಯಕ್ಕೆ ನಿಲ್ಲಿಸಿ. ಬೇರೆಯವರಿಗೆ ಕೊಡುವ
ಮುಂಚೆ ಆಲೋಚಿಸಿ ನೀಡಿ.
ಕರ್ಕ ರಾಶಿ (Rashi):
ಇಂದು ದೂರದ ಊರುಗಳಿಗೆ ಪ್ರಯಾಣ ಮಾಡುವುದಿದ್ದರೆ ಮುಂದೂಡುವುದು ಒಳ್ಳೆಯದು. ಪ್ರಯಾಣದಲ್ಲಿ ಜಾಗೃತರಾಗಿರಿ. ಅನಿವಾರ್ಯ ಇಲ್ಲದಿದ್ದರೆ ಹೋಗಬೇಡಿ. ಅಗತ್ಯಕ್ಕೆ ತಕ್ಕಂತೆ ಹಣ ಸಿಗುವುದಿಲ್ಲ. ಬಂಧು
ಮಿತ್ರರೊಡಗೆ ಶಾಂತಿಯಿಂದ ವ್ಯವಹರಿಸಿ.
ಸಿಂಹ ರಾಶಿ (Rashi):
ಶೈಕ್ಷಣಿಕ ವಿಚಾರಗಳಲ್ಲಿ ಉತ್ತಮ ಫಲಿತಾಂಶ ಬರಲಿದೆ. ಉದ್ಯೋಗ ಸ್ಥಳದಲ್ಲಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುವ ವಿಷಯಗಳು ಫಲಪ್ರದವಾಗಲಿವೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ.
ಕನ್ಯಾ ರಾಶಿ (Rashi):
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಕೌಟುಂಬಿಕವಾಗಿ ಸಮಸ್ಯೆ ತಲೆದೋರುವ ಸಮಸ್ಯೆ ಇದ್ದು, ಶಾಂತಿಯಿಂದ ವರ್ತಿಸಿ. ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುವ ಸಾಧ್ಯತೆ ಹೆಚ್ಚಿರುತ್ತದೆ.
ತುಲಾ ರಾಶಿ (Rashi):
ಆಸ್ತಿ ಮಾರಾಟ ಮಾಡಿದರೆ ಲಾಭ ಹೆಚ್ಚಾಗುತ್ತದೆ. ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ ಇದ್ದು, ಕಾರ್ಯಕ್ರಮಕ್ಕೆ ನಿಮ್ಮನ್ನು ಆಹ್ವಾನಿಸುತ್ತಾರೆ. ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಲಾಭ ಆಗಲಿದೆ.
ವೃಶ್ಚಿಕ ರಾಶಿ (Rashi):
ಶ್ರಮಕ್ಕೆ ತಕ್ಕಂತೆ ನಿಮಗೆ ಇಂದು ಫಲ ಸಿಗುವ ಸಾಧ್ಯತೆ ಇದೆ. ಕೈಗೊಂಡ ಕಾರ್ಯಗಳಲ್ಲಿಯೂ ಯಶಸ್ಸು ದೊರೆಯಲಿದೆ. ಹಣಕಾಸಿನ ವಿಚಾರ ತೃಪ್ತಿಕರವಾಗಿರುತ್ತವೆ. ಕೈಗೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ವ್ಯಾಪಾರದಲ್ಲಿ ಸ್ವಲ್ಪ ಪ್ರಗತಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ದೊರೆಯುತ್ತದೆ. ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ.
ಧನು ರಾಶಿ (Rashi):
ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬೇಡಿ. ಉದ್ಯೋಗದ ಸ್ಥಳದಲ್ಲಿ ಅಡೆತಡೆ ಉಂಟಾಗಬಹುದು. ಜಾಗೃತರರಾಗಿರಿ. ಹಳೆ ಸಾಲ ತೀರಿಸುವುದಕ್ಕಾಗಿ ಹೊಸದಾಗಿ ಸಾಲ ಮಾಡಲಿದ್ದೀರಿ. ವ್ಯವಹಾರಗಳಲ್ಲಿ ಏರಿಳಿತ ಆಗುವ
ಸಾಧ್ಯತೆ ಇದ್ದು, ಎಚ್ಚರ ವಹಿಸಿ.
ಮಕರ ರಾಶಿ (Rashi):
ನೀವು ಅಂದುಕೊಂಡಿರುವ ಕೆಲಸಗಳು ಸುಲಭವಾಗಿ ಆಗಲಿವೆ. ಆದರೆ ನಿರ್ಲಕ್ಷ್ಯ ವಹಿಸಬೇಡಿ. ದೂರದ ಪ್ರಯಾಣವು ಆಯಾಸ ತಂದೊಡ್ಡುತ್ತದೆ. ಮಿತ್ರರೊಂದಿಗೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ.
ಕುಂಭ ರಾಶಿ (Rashi):
ಸಮಾಜದಲ್ಲಿ ಪ್ರಸಿದ್ಧ ವ್ಯಕ್ತಿಗಳ ಸಂಪರ್ಕ ಹೆಚ್ಚಾಗುತ್ತದೆ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ.ಮಕ್ಕಳ ವಿದ್ಯಾಭ್ಯಾಸದ ವಿಷಯಗಳಲ್ಲಿ
ಶುಭ ಸುದ್ದಿ ಕೇಳುವರಿ.
ಮೀನ ರಾಶಿ (Rashi):
ಬೆಲೆಬಾಳುವ ವಸ್ತು ಮತ್ತು ವಾಹನ ಲಾಭ ದೊರೆಯುತ್ತದೆ. ವ್ಯವಹಾರದ ಬಗ್ಗೆ ಯೋಚಿಸಿ, ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು. ಮನೆಯ ಹೊರಗಿನ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಆರ್ಥಿಕ ಅನುಕೂಲತೆ ಉಂಟಾಗುತ್ತದೆ. ಹೊಸ ವಾಹನ ಖರೀದಿ ಮಾಡುತ್ತೀರಿ. ಆತ್ಮೀಯರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ.