ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಿವಿಧ ಹುದ್ದೆಗಳ ನೇಮಕಾತಿ; ಜು.11 ರಂದು ನೇರ ಸಂದರ್ಶನ

On: July 9, 2025 2:44 PM
Follow Us:
---Advertisement---
ಬಳ್ಳಾರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟಿçÃಯ ಆರೋಗ್ಯ ಅಭಿಯಾನದಡಿ 2025-26 ನೇ ಸಾಲಿಗೆ ವಿವಿಧ ಕಾರ್ಯಕ್ರಮಗಳಡಿ ಮಂಜೂರಾಗಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಜುಲೈ 11 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಹುದ್ದೆಗಳ ವಿವರ:

ಮಕ್ಕಳ ಆರೋಗ್ಯ ವಿಭಾಗ-01(ಎಂಬಿಬಿಎಸ್), ಇ-ಆಸ್ಪತ್ರೆ ವಿಭಾಗ-02(ಎಂಬಿಬಿಎಸ್), ಎಸ್‌ಎನ್‌ಸಿಯು ವಿಭಾಗ-06(ಎಂಬಿಬಿಎಸ್), ತಾಯಿ ಆರೋಗ್ಯ ವಿಭಾಗ-02(ಎಂಬಿಬಿಎಸ್), ಎನ್‌ಸಿಡಿ ವಿಭಾಗ-05(ಎಂಬಿಬಿಎಸ್), ಎನ್‌ಯುಹೆಚ್‌ಎಂ ವಿಭಾಗ-02(ಎಂಬಿಬಿಎಸ್), ನಮ್ಮ ಕ್ಲಿನಿಕ್-03(ಎಂಬಿಬಿಎಸ್) ಸೇರಿ ಒಟ್ಟು 21 ಮತ್ತು ಮಕ್ಕಳ ತಜ್ಞ ವೈದ್ಯರು-01, ಇತರೆ ತಜ್ಞ ವೈದ್ಯರು-01.
ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಜುಲೈ 11 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಗುತ್ತಿಗೆ ಆಧಾರದ ನೇಮಕಾತಿಯನ್ನು ರಾಷ್ಟಿçÃಯ ಆರೋಗ್ಯ ಅಭಿಯಾನದ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ಮೇರಿಟ್ ಕಮ್ ರೋಷ್ಟರ್ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಗುತ್ತಿಗೆ ಆಧಾರದ ನೇಮಕಾತಿಯು ಎನ್.ಹೆಚ್.ಎಂ ನಿಯಮಾವಳಿಯ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.
ಮಾಹಿತಿಗಾಗಿ www.Ballari.nic.in ಅಂತರ್ ಜಾಲಕ್ಕೆ ಭೇಟಿ ನೀಡಿ ಪರಿಶೀಲಿಸಬಹುದು.

ವಿಶೇಷ ಸೂಚನೆ:

ಜುಲೈ-2025 ರಿಂದ ಮಾರ್ಚ್-2026 ರ ವರೆಗೆ ಭರ್ತಿ ಆಗಿರುವ ಹುದ್ದೆಗಳು ಖಾಲಿ ಆದಲ್ಲಿ ಪ್ರತಿ ದಿನ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಾರ್ಯಾಲಯ, ಬಳ್ಳಾರಿ ಅಥವಾ ಮೊ.9449843102 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

ದಾವಣಗೆರೆ

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವುದೇಗೆ?: ದಾವಣಗೆರೆ ಡಿಸಿ ಮಹತ್ವದ ಮಾಹಿತಿ

ದಾವಣಗೆರೆ

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣ ಬಾಡಿಗೆ ದರ ಪರಿಷ್ಕರಣೆ

Leave a Comment