Site icon Kannada News-suddikshana

ಗುಡ್ ನ್ಯೂಸ್: ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಅರ್ಜಿ

ದಾವಣಗೆರೆ: ಪ್ರಸಕ್ತ ಸಾಲಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಯೋಜನೆಯಡಿ ವಿಪ್ರಸ್ವ ಉದ್ಯಮ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ವಿಶ್ವದ ದೊಡ್ಡಣ್ಣನ ಮತ್ತೊಂದು ಕಳ್ಳಾಟ: ವಿಶ್ವಸಂಸ್ಥೆಯಲ್ಲಿ ಬಲೂಚ್ ಲಿಬರೇಶನ್ ಆರ್ಮಿ ನಿರ್ಬಂಧಿಸುವ ಪಾಕ್-ಚೀನಾ ಪ್ರಯತ್ನಕ್ಕೆ ಅಮೆರಿಕ ತಡೆ!

ವೃತ್ತಿಗಳಾದ ಹಸು, ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುವುದು.

ಸಾಮಾನ್ಯ ಅರ್ಹತೆಗಳು:
ಬ್ಯಾಂಕ್ ಖಾತೆ ಸೀಡ್ ಆಗಿರಬೇಕು. ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿರುತ್ತದೆ. ವೆಬ್ ಸೈಟ್: ksbdb.karnataka.gov.in ಹಾಗೂ https://www.instagram.com/md.ksbdb2021/, ಮತ್ತು https://www.facebook.com/profile.php?id=61575786901624, https://x.com/Ksbdb2021 ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8762249230 ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಡಾ.ಸಿದ್ದೇಶ.ಎಸ್ ತಿಳಿಸಿದ್ದಾರೆ.
Exit mobile version