ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯ ಅನಧಿಕೃತವಾಗಿ ಕಾಲೇಜು, ಟ್ಯುಟೋರಿಯಲ್ ಸಂಸ್ಥೆಗಳಿವು: ವಿದ್ಯಾರ್ಥಿಗಳ ದಾಖಲಿಸಬೇಡಿ

On: January 9, 2025 6:00 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:09-01-2025

ದಾವಣಗೆರೆ: ದಾವಣಗೆರೆ ಡಿ.ಸಿ.ಎಂ ಲೇ ಔಟ್ ಬಸ್ ಸ್ಟಾಪ್ ಎದುರು, ಇಲ್ಲಿ ಡಿ.ವಿ.ಎಸ್ ಪದವಿ ಪೂರ್ವ ಕಾಲೇಜು ಮತ್ತು ಸಮರ್ಥ ಮೆಡಿಕಲ್ ಅಕಾಡೆಮಿ ಎಂಬ ಅನಧಿಕೃತವಾದ ನಾಮಫಲಕವನ್ನು ಹಾಕಿಕೊಂಡು ಇಲಾಖೆ ಅನುಮತಿ ಇಲ್ಲದೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡು ಬಂದಿರುತ್ತದೆ.

ಈ ಹೆಸರಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜು, ಅಥವಾ ಟ್ಯುಟೋರಿಯಲ್ ಸಂಸ್ಥೆ ಇಲಾಖೆಯಿಂದ ನೊಂದಣಿ ಆಗಿರುವುದಿಲ್ಲ. ಆದ್ದರಿಂದ ಈ ಸಂಸ್ಥೆಗೆ ಯಾವುದೇ ವಿದ್ಯಾರ್ಥಿಗಳನ್ನು ದಾಖಲು ಮಾಡಬಾರದೆಂದು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಪ ನಿರ್ದೇಶಕರಾದ ಕರಿಬಸಪ್ಪ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment