ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಇತ್ತೀಚೆಗೆ ಆಗುತ್ತಿರುವ ಮಳೆಯಿಂದಾಗಿ ರಾಜನಹಳ್ಳಿ ಗ್ರಾಮದ ಬ್ಯಾರೇಜ್ ಹತ್ತಿರ ಇರುವ ಜಾಕ್‍ವೆಲ್‍ನಲ್ಲಿ ತುಂಗಾಭದ್ರ ನದಿಯ ನೀರಿನ ಮಟ್ಟವು ಹೆಚ್ಚಾಗಿದ್ದು, ನದಿಯ ನೀರು ಕೆಸರಿನಿಂದ ಕೂಡಿರುತ್ತದೆ.
READ ALSO THIS STORY: ಸುಳ್ಳು ಕೇಸ್ ದಾಖಲಿಸಿರುವ ಚನ್ನಗಿರಿ ಇನ್ ಸ್ಪೆಕ್ಟರ್ ರವೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕು: ಹೊನ್ನೆಮರದಹಳ್ಳಿ ಗ್ರಾಮಸ್ಥರ ಒಕ್ಕೊರಲ ಒತ್ತಾಯ!
ನೀರು ಶುದ್ದೀಕರಿಸಿ ಪೂರೈಕೆ ಮಾಡಿದ್ದರೂ ಕಡ್ಡಾಯವಾಗಿ ಕುದಿಸಿ, ಆರಿಸಿದ ನೀರನ್ನು ಕುಡಿಯಲು ಉಪಯೋಗಿಸಬೇಕು. ಹಾಗೂ ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.






