SUDDIKSHANA KANNADA NEWS/ DAVANAGERE/DATE:05_09_2025
ದಾವಣಗೆರೆ: ಸೆ.6 ಹಾಗೂ ಸೆ.14 ರಂದು ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಿ ಆದೇಶಿಸಿರುವ ಆದೇಶದಲ್ಲಿ ಹರಿಹರ ಕೆ.ಎಸ್.ಬಿ.ಸಿ.ಎಲ್ ಡಿಪೋ ಹೊರತುಪಡಿಸಿ ಉಳಿದಂತೆ ಎಲ್ಲಾ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
Read Also This Story: “ಸಮಾಜದ ಸ್ವಾಸ್ಥ್ಯ ಕೆಡಿಸುವವರ ಬಗ್ಗೆ ತಲೆಕೆಡಿಸಿಕೊಳ್ಳದೇ ಶಾಂತಿಯುತ ಗಣೇಶೋತ್ಸವ”: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹರ್ಷ
ಉಳಿದಂತೆ ಈ ಆದೇಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.