ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜ. 23ಕ್ಕೆ ಹರಿಹರದಲ್ಲಿ ದೂಡಾದಿಂದ ಸಾರ್ವಜನಿಕ ಜನಸಂಪರ್ಕ ಸಭೆ

On: January 21, 2025 9:24 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-01-2025

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನವರಿ 23ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕ ಸಭೆ ಕರೆಯಲಾಗಿದೆ.

ಹರಿಹರದ ನಗರಸಭೆ ಆವರಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ಅವರ ನೇತೃತ್ವದಲ್ಲಿ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಲು ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.

ಹರಿಹರ ನಗರದ ಸುತ್ತಮುತ್ತಲಿನ ಜನರು ಈ ಸಂಪರ್ಕಸಭೆಯನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ದೂಡಾ ಆಯುಕ್ತಾರಾದ ಹುಲ್ಮನೆ ತಿಮ್ಮಣ್ಣ ಅವರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment