ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

DXC Scholarship: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ವರೆಗೆ ಸ್ಕಾಲರ್ಶಿಪ್; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

On: September 19, 2024 12:24 PM
Follow Us:
---Advertisement---

(DXC Scholarship) ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಡಿಎಕ್ಸ್ಸಿ ಪ್ರೋಗ್ರೆಸಿಂಗ್ ಮೈಂಡ್ಸ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
• ಸ್ಟೆಮ್-ಸಂಬಂಧಿತ ಕ್ಷೇತ್ರಗಳಲ್ಲಿ ಯಾವುದೇ ವರ್ಷದ ಪದವಿ ಅಭ್ಯಾಸ ಮಾಡುತ್ತಿರುವ ಮಹಿಳೆಯರು ಮತ್ತು ಲಿಂಗಪರಿವರ್ತಿತ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
• 13ರಿಂದ 25 ವರ್ಷ ವಯಸ್ಸಿನೊಳಗಿನ ಮತ್ತು ಕಳೆದ 2/3 ವರ್ಷಗಳಲ್ಲಿ ರಾಜ್ಯ/ ರಾಷ್ಟ್ರೀಯ / ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ / ದೇಶವನ್ನು ಪ್ರತಿನಿಧಿಸಿರುವ ಮಹಿಳಾ ಕ್ರೀಡಾಪಟುಗಳು ಕೂಡ ಅರ್ಜಿ ಸಲ್ಲಿಸಬಹುದು.

• ಪದವಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಹಿಂದಿನ ತರಗತಿ/ಸೆಮಿಸ್ಟರ್ನಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
• ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹4,00,000ಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು (ಕ್ರೀಡಾಪಟುಗಳಿಗೆ ₹5,00,000)

ಎಷ್ಟು ಸ್ಕಾಲರ್ ಶಿಪ್ ಲಭ್ಯ:
ಸ್ಟೆಮ್ನಲ್ಲಿ ಗ್ರಾಜುಯೇಶನ್ಗೆ – ₹50,000
ಕ್ರೀಡಾಪಟುಗಳಿಗೆ – ₹1,25,000

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/DXCS4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
06-10-2024

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಮಹಾಗಣಪತಿ

ಹಿಂದೂ ಮಹಾಗಣಪತಿ ಸಮಿತಿಯಿಂದ ಎಸ್. ಎಸ್. ಮಲ್ಲಿಕಾರ್ಜುನ್, ಎಂ. ಪಿ. ರೇಣುಕಾಚಾರ್ಯಗೆ ಸನ್ಮಾನ

ಗಣೇಶ

“ಗಣೇಶ ಹಬ್ಬದ ಪೆಂಡಾಲ್ ಗಳು ಕ್ರಾಂತಿಕಾರಿಗಳ ಕಾರ್ಖಾನೆಗಳು, ಇಲ್ಲಿಂದಲೇ ಸ್ವಾತಂತ್ರ್ಯ ಕ್ರಾಂತಿ: ಹಾರಿಕಾ ಮಂಜುನಾಥ್ ಅಬ್ಬರದ ಭಾಷಣ!

ಮೆಡಿಕವರ್ ಆಸ್ಪತ್ರೆಯಿಂದ ವೈದ್ಯ ಹೆಲ್ತ್ ಕೇರ್ ಕ್ಲಿನಿಕ್‌ನಲ್ಲಿ ಮೂಲಭೂತ ಆರೋಗ್ಯ ತಪಾಸಣೆ ಶಿಬಿರ

ದಾವಣಗೆರೆ

BIG BREAKING: ದಾವಣಗೆರೆಯ ಮಟ್ಟಿಕಲ್ ಫ್ಲೆಕ್ಸ್ ವಿವಾದ: ಪಿಎಸ್ಐ ಸಚಿನ್ ಸೇರಿ ಮೂವರ ಸಸ್ಪೆಂಡ್!

M. P. Renukacharya

ನೂರಾರು ಕೇಸ್ ಹಾಕಿ ತಾಕತ್ತಿದ್ದರೆ ಬಂಧಿಸಿ: ಎಫ್ಐಆರ್ ಬಳಿಕ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಎಂ. ಪಿ. ರೇಣುಕಾಚಾರ್ಯ ಸವಾಲ್!

M. P. Renukacharya

BIG NEWS: “ಡಿಜೆ ಬಳಸಿ, ತಾಕತ್ತಿದ್ದರೆ ಜಿಲ್ಲಾಡಳಿತ ತಡೆಯಲಿ” ಎಂದಿದ್ದ ಎಂ. ಪಿ. ರೇಣುಕಾಚಾರ್ಯ ವಿರುದ್ಧ ಎಫ್ ಐಆರ್! ದೂರಿನ ಕಂಪ್ಲೀಟ್ ಡೀಟೈಲ್ಸ್

Leave a Comment