ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮೇ10ರವರೆಗೆ ಇ-ಖಾತಾ ಅಭಿಯಾನ: ಹೆಚ್ಚಿನ ಮಾಹಿತಿಗೆ ಪಾಲಿಕೆ ಸಹಾಯವಾಣಿ ಸಂಪರ್ಕಿಸುವಂತೆ ಸೂಚನೆ

On: February 28, 2025 6:38 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:28-02-2025

ದಾವಣಗೆರೆ: ಫೆಬ್ರವರಿ 19 ರಿಂದ ಮೇ 10 ರವರೆಗೆ ಮಹಾನಗರ ಪಾಲಿಕೆಯ ವಲಯ ಕಚೇರಿಯಲ್ಲಿ ಇ-ಖಾತಾ ಅಭಿಯಾನವನ್ನು ಆಯೋಜಿಸಲಾಗಿದೆ.

ನಗರದಲ್ಲಿನ ನಿವೇಶನಗಳು, ಕಟ್ಟಡಗಳು ಭೂಪರಿವರ್ತನೆಯಾಗದೆ ಉಪವಿಭಜನೆ ಮಾಡಿ ಮಾರಾಟ ಮಾಡಿರುವ ನಿವೇಶನ,ಕಟ್ಟಡಗಳಿಗೆ 24 ಸೆಪ್ಟೆಂಬರ್ 2024 ರ ಒಳಗೆ ನೋಂದಣೆಯಾಗಿರುವ ಆಸ್ತಿಗಳಿಗೆ ಇ-ಆಸ್ತಿ ತಂತ್ರಾಂಶದಿಂದ 2ಎ ನಮೂನೆ ಸೃಜಿಸಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಹಾನಗರಪಾಲಿಕೆಯಲ್ಲಿ ಸ್ಥಾಪಿಸಲಾಗಿರುವ ಸಹಾಯವಾಣಿ ಸಂ:08192-234444, ವಾಟ್ಸಪ್ ನಂಬರ್ 8277234444 ನ್ನು ಸಂಪರ್ಕಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment